Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಿಕ್ಲು ಶಿವ ಕೊ*ಲೆ ಪ್ರಕರಣ: ಬಂಧನ ಭೀತಿಯಲ್ಲಿ ಮನೆಯಲ್ಲೂ ಇಲ್ಲದಿರುವ ಬಿಜೆಪಿ ಶಾಸಕ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಶಾಸಕ ಬೈರತಿ ಬಸವರಾಜ್ ಅವರು ಕಳೆದೆರಡು ದಿನಗಳಿಂದ ಮನೆಯಲ್ಲೇ ಇಲ್ಲ. ಬಿಕ್ಲು ಶಿವ ಹತ್ಯೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಅವರು ಎ5

ಅಪರಾಧ ಕರ್ನಾಟಕ

ಕೋರ್ಟ್ ಬಳಿ ಗನ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಅಪಹರಣ

ಬೆಂಗಳೂರು: ಗನ್ ತೋರಿಸಿ ಸಿನಿಮಾ ಸ್ಟೈಲ್‍ನಲ್ಲಿ ವ್ಯಕ್ತಿಯೊಬ್ಬನನ್ನು ಕಿಡ್ನ್ಯಾಪ್ (Kidnap) ಮಾಡಿದ ಘಟನೆ ಆನೇಕಲ್ (Anekal) ಕೋರ್ಟ್ (Court) ಬಳಿ ನಡೆದಿದೆ. ವಾಬಸಂದ್ರ ನಿವಾಸಿ ಶ್ರೀನಿಧಿ (29) ಕಿಡ್ನ್ಯಾಪ್ ಆದ ವ್ಯಕ್ತಿ. ಆನೇಕಲ್ ಕೋರ್ಟ್

ಅಪರಾಧ ಕರ್ನಾಟಕ

ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್‌ಗೆ ಗುಂಡೇಟು, ಬಂಧನ!

ಕಾರವಾರ: ಉ.ಕ. ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರವೀಣ್ ಕೊಲೆಯತ್ನ, ಸಾರ್ವಜನಿಕ

ಅಪರಾಧ ಕರ್ನಾಟಕ

ಸಾರ್ವಜನಿಕವಾಗಿ ಮದ್ಯಪಾನ ಮಾಡುತ್ತಿದ್ದ ಇಬ್ಬರ ಬಂಧನ

ಸಿದ್ದಾಪುರ: ಶಂಕರನಾರಾಯಣ ಪೊಲೀಸ್‌ ಠಾಣೆಯ ಪೊಲೀಸ್‌ ಉಪ ನಿರೀಕ್ಷಕ ನಾಸೀರ್‌ ಹುಸೇನ್‌ ಅವರು ಜು. 12ರ ಬೆಳಗ್ಗೆ ರೌಂಡ್ಸ್‌ನಲ್ಲಿದ್ದಾಗ ಶಂಕರನಾರಾಯಣ ಗ್ರಾಮದ ಕೊಂಡಳ್ಳಿ ಬಸ್‌ ನಿಲ್ದಾಣದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಗುಲ್ವಾಡಿ ಗ್ರಾಮದ ನವಾಜ್‌

ಅಪರಾಧ ದೇಶ - ವಿದೇಶ

ಯುಪಿಯಲ್ಲಿ ಪೊಲೀಸರ ಮೇಲೆ ದಾಳಿ: ದೊಣ್ಣೆ ಪ್ರಸಾದದ ನಂತರ ದುಷ್ಕರ್ಮಿಗಳಿಂದ ಸಾರ್ವಜನಿಕ ಕ್ಷಮೆಯಾಚನೆ!

ಲಕ್ನೋ: ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ದಾಳಿ ಮಾಡಿದವರಿಗೆ ಉತ್ತರ ಪ್ರದೇಶದಲ್ಲಿ ತಕ್ಕ ಪಾಠ ಕಲಿಸಲಾಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದೆ.

kerala ಅಪರಾಧ

ನೈತಿಕ ಪೊಲೀಸ್ ಗಿರಿಯಿಂದ 3 ಎಸ್‌ಡಿಪಿಐ ಕಾರ್ಯಕರ್ತರ ಬಂಧನ

ಕಣ್ಣೂರು: ನೈತಿಕ ಪೊಲೀಸ್ ಗಿರಿಯಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಪಿಣರಾಯಿ ಪೊಲೀಸ್ ಠಾಣೆಯ ವ್ಯಾಪ್ತಿಯ ಕಾಯಲೋಡ್‌ ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಸ್ ಡಿಪಿಐ

ಅಪರಾಧ ಕರ್ನಾಟಕ

ಗೋವು ಕಳ್ಳಸಾಗಣೆ ಸಂಘರ್ಷ: ಭದ್ರಕ್‌ನಲ್ಲಿ ಇಂಟರ್‌ನೆಟ್‌ ಸ್ಥಗಿತ ವಿಸ್ತರಣೆ

ಭುವನೇಶ್ವರ: ಗೋವು ಕಳ್ಳಸಾಗಣೆ ಸಂಬಂಧಿತ ಸಂಘರ್ಷದಲ್ಲಿ ವ್ಯಕ್ತಿಯೊಬ್ಬ ಮೃ*ತಪಟ್ಟ ಬಳಿಕ ಒಡಿಶಾದ ಭದ್ರಕ್‌ನಲ್ಲಿ ಜೂ.12ರಿಂದ ಜಾರಿಗೊಳಿಸಿರುವ ಇಂಟರ್‌ನೆಟ್‌ ಸ್ಥಗಿತವನ್ನು ಮತ್ತಷ್ಟು ವಿಸ್ತರಿಸಿ ಸರಕಾರ‌ ಆದೇಶ ಹೊರಡಿಸಿದೆ. ಶಾಂತಿ ಕಾಪಾಡಲು, ತಪ್ಪು ಮಾಹಿತಿ ಹರಡುವುದನ್ನು ತಡೆಯಲು

ಅಪರಾಧ ಕರ್ನಾಟಕ

ಮಕ್ಕಳಿಗೆ ಭಯದ ವಾತಾವರಣ: 979 ಪೋಕ್ಸೋ ಪ್ರಕರಣಗಳಿಂದ ತಲ್ಲಣಿಸಿದ ರಾಜ್ಯ

ಬಾಗಲಕೋಟೆ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಪೋಕ್ಸೋ ಕಾಯ್ದೆ ಜಾರಿಗೊಳಿಸಿದರೂ ಕಾಮುಕರ ಅಟ್ಟಹಾಸ ನಿಲ್ಲುತ್ತಿಲ್ಲ. ಮುಗ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಲೇ ಇದ್ದು, ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 979 ಅಪ್ರಾಪ್ತ

ಕರ್ನಾಟಕ

ಬೆಂಗಳೂರು ಹೆಸರು ಹಾಳು ಮಾಡುವ ಗುಟ್ಟಿನ ಉಪಾಯ- ಪೊಲೀಸರಿಂದ ಎಚ್ಚರಿಕೆ

ಬೆಂಗಳೂರು : ಕರ್ನಾಟಕದಲ್ಲಿ ನಾರ್ಥಿಗಳ ಹಾವಳಿ ದಿನೇ ದಿನೆ ಹೆಚ್ಚಳವಾಗುತ್ತಿದೆ. ಈ ರೀತಿ ಇರುವಾಗಲೇ ಕರ್ನಾಟಕದ ಹೆಸರಿನಲ್ಲೇ ಬೆಂಗಳೂರು ಹಾಗೂ ಕರ್ನಾಟಕಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಮಾಡಲಾಗುತ್ತಿದ್ದು. ಇದಕ್ಕೆ ಪೊಲೀಸರು ಖಡಕ್‌ ಎಚ್ಚರಿಕೆ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36 ಮಂದಿಗೆ ಗಡಿಪಾರು ಆದೇಶ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗೊಂದಲದ ಘಟನೆಗಳ ಹಿನ್ನೆಲೆಯಲ್ಲಿ, ಜಿಲ್ಲೆಯಿಂದ 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಲಾಗಿದೆ. ಹಸೈನಾರ್- ಬಂಟ್ವಾಳ ನಗರ ಠಾಣೆ, ಪವನ್ ಕುಮಾರ್ -ಬಂಟ್ವಾಳ ಗ್ರಾಮಾಂತರ ಠಾಣೆ,