Contact Information
The Saffron Productions
3rd Floor Kudvas Granduer
Surathkal Mangalore 575014
- March 22, 2026
LawAndOrder
ಮೂಡುಬಿದಿರೆ: ಮಹಿಳೆಗೆ ಕರೆ ಮಾಡಿ ಅಶ್ಲೀಲ ಕಿರುಕುಳ -ಪೇದೆಯ ಬಂಧನ
- By Sauram Tv
- . September 4, 2025
ಮೂಡುಬಿದಿರೆ: ದೂರು ನೀಡಲು ಬಂದ ಮಹಿಳೆಗೆ ಪದೇ ಪದೇ ಕರೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ಮೂಡುಬಿದಿರೆ ಠಾಣೆಯ ಪೊಲೀಸ್ ಪೇದೆಯನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪೇದೆ
ಬಾಂಬೆ ಹೈಕೋರ್ಟ್ ನೀಡಿದ ಎಸ್‌ಸಿ/ಎಸ್‌ಟಿ ನಿರೀಕ್ಷಣಾ ಜಾಮೀನು ರದ್ದು: ಜಾತಿ ನಿಂದನೆ ಪ್ರಕರಣದಲ್ಲಿ ಆದೇಶ
- By Sauram Tv
- . September 4, 2025
ನವದೆಹಲಿ: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಜಾತಿ ನಿಂದನೆ (ಎಸ್‌ಸಿ/ಎಸ್‌ಟಿ ಕಾಯ್ದೆಯಡಿ) ಪ್ರಕರಣದ ಆರೋಪಿಗೆ ಬಾಂಬೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್
ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್
- By Sauram Tv
- . September 4, 2025
ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ
ಚಂಡೀಗಢ: ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಬೆಂಬಲಿಗರು ಪೊಲೀಸರು ಮೇಲೆ ಗುಂಡು ಹಾರಿಸಿ ಎಸ್ಕೇಪ್
- By Sauram Tv
- . September 2, 2025
ಚಂಡೀಗಢ: ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್
ಮೂಡಬಿದಿರೆ: ಮಹಿಳೆಯರಿಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಪೊಲೀಸ್ ಸಿಬ್ಬಂದಿ ಅಮಾನತು
- By Sauram Tv
- . September 2, 2025
ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ
ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ
- By Sauram Tv
- . September 2, 2025
ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
- By Sauram Tv
- . September 2, 2025
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್
ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಆರೋಪ: ಪಂಜಾಬ್ ಯೂಟ್ಯೂಬರ್ ಜಸ್ಬೀರ್ ಸಿಂಗ್ ಚಾರ್ಜ್‌ಶೀಟ್
- By Sauram Tv
- . September 2, 2025
ಅಮೃತಸರ್: ಬೇಹುಗಾರಿಕೆ ಆರೋಪದ ಮೇಲೆ ಪಂಜಾಬ್‌ನ ರೂಪನಗರ ಜಿಲ್ಲೆಯಿಂದ ಬಂಧಿಸಲ್ಪಟ್ಟ ಯೂಟ್ಯೂಬರ್ ಜಸ್ಬೀರ್ ಸಿಂಗ್ ವಿರುದ್ಧ ಪೊಲೀಸರು 1,700 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯದಲ್ಲಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಇರುವ ಮಾಹಿತಿಯ ಪ್ರಕಾರ, ಜಸ್ಬೀರ್ ಸಿಂಗ್ ಪಾಕಿಸ್ತಾನದೊಂದಿಗೆ
ಬೆಂಗಳೂರು ನಿರ್ದೇಶಕ ನಂದಕಿಶೋರ್ ಸಾಲ ವಿವಾದ: ಉದ್ಯಮಿ ಕಿಡ್ನ್ಯಾಪ್ – ರೌಡಿಶೀಟರ್ ನ ಬಂಧನ
- By Sauram Tv
- . September 2, 2025
ಬೆಂಗಳೂರು: ನಿದೇರ್ಶಕ ನಂದಕಿಶೋರ್‌ಗೆ ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಉದ್ಯಮಿಗೆ ರೌಡಿಶೀಟರ್ ರಾಜೇಶ್ @ ಅಪ್ಪಿ ಪರಿಚಯವಿದ್ದ. ಒಂದು ವರ್ಷದ ಹಿಂದೆ ನಿರ್ದೇಶಕ ನಂದಕಿಶೋರ್‌ಗೆ ರೌಡಿ ರಾಜೇಶ್ ಸಾಲ
ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ
- By Sauram Tv
- . September 2, 2025
ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು