Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಹೆಸರು ಬದಲಿಸಿ ವಿದೇಶಕ್ಕೆ ಹೋಗಿದ್ದ ರೌಡಿಶೀಟರ್ ಅರೆಸ್ಟ್

ಮಂಗಳೂರು/ ರಾಮನಗರ: ಆರೋಪಿಗಳು ಚಾಪೆ ಕೆಳಗೆ ತೂರಿದರೆ, ಪೊಲೀಸರು ರಂಗೋಲಿ ಕೆಳಗೆ ತೂರ್ತಾರೆ ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಒಂದೆರಡಲ್ಲ ಬರೋಬ್ಬರಿ 31 ಕೇಸ್​ಗಳಿದ್ದರು ಪೊಲೀಸರ ಕೈಗೆ ಸಿಗದೆ 9 ವರ್ಷಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಆರೋಪಿಯನ್ನ

ಕರ್ನಾಟಕ

ಕೋರ್ಟ್‌ಗಳಿಗೆ ಸರಣಿ ಬಾಂಬ್ ಬೆದರಿಕೆ

ಮಡಿಕೇರಿ/ಹಾಸನ/ಧಾರವಾಡ: ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ (Bomb Threat) ಬಂದಿದೆ. ಇದರಿಂದ ಸಾರ್ವಜನಿಕರು, ವಕೀಲರು ಹಾಗೂ ಕೋರ್ಟ್‌ ಸಿಬ್ಬಂದಿ ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು

ಕರ್ನಾಟಕ

ಮಾಂಗಲ್ಯ ಸರಕ್ಕಾಗಿ ಮಹಿಳೆಯ ಪ್ರಾಣ ತೆಗೆದ ಸರಗಳ್ಳರು

ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ (Mangalsutra) ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ (Nelamangala) ಬಳಿಯ ಹುಸ್ಕೂರು (Huskuru) ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ ಮಹಿಳೆ. ಜ್ಯೋತಿ

ಅಪರಾಧ ಕರ್ನಾಟಕ

ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ಯುವಕನ ಮೇಲೆ ಹ*ಲ್ಲೆ; ನಾಲ್ವರ ಬಂಧನ!

ಕೊಪ್ಪಳ: ಮುಸ್ಲಿಂ (Muslim) ಮಹಿಳೆ ಜೊತೆ ಹಿಂದೂ (Hindu) ಯುವಕನನ್ನು ನೋಡಿದ ಮುಸ್ಲಿಂ ಯುವಕರು ಹಿಂದೂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪಳದಲ್ಲಿ (Koppal) ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ (Gangavati) ಬಸ್ ನಿಲ್ದಾಣದಲ್ಲಿ

ಕರ್ನಾಟಕ

ಮಡಿಕೇರಿ: ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತಿದ್ದ ‘ಜಿಪ್ಸಿ’ ಪೊಲೀಸ್ ವಶಕ್ಕೆ!

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸ‌ರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆ ಜಿಪ್ಸಿ ವಾಹನವೊಂದನ್ನ ಮಡಿಕೇರಿ ಸಂಚಾರ ಠಾಣೆ ಪೊಲೀಸರು (Madikeri Traffic Police) ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ

ಕರ್ನಾಟಕ

ಬೆಂಗಳೂರಿನಲ್ಲಿ ಬಾಂಗ್ಲಾ ಪರ ಘೋಷಣೆ; ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ!

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ‌ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹುಲಿಮಂಗಲದಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನ ತೆರವು ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಶರ್ಬಾನು ಖತನ್ ಜೈ

ಅಪರಾಧ ದೇಶ - ವಿದೇಶ

ಯೂಟ್ಯೂಬರ್ ಮತ್ತು ಪೊಲೀಸ್ ಅಧಿಕಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ

ಅಪರಾಧ ದೇಶ - ವಿದೇಶ

ಮಾನಸಿಕ ಅಸ್ವಸ್ಥನ ಮೇಲೆ ಗೋರಕ್ಷಕರ ದಾಳಿ; ಮೂವರು ಅರೆಸ್ಟ್!

ಝಾಲಾವರ್ (ರಾಜಸ್ಥಾನ): ಹಸುವನ್ನು ಕೊಂದು ಗೋಮಾಂಸ ಸೇವಿಸಿರುವ ಶಂಕೆಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೇಲೆ ಸ್ವಯಂಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವ ಘಟನೆ ಜನವರಿ 1ರಂದು ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಹಸಿಲ್‌ನ ಕಿಶನ್‌ಪುರ ಗ್ರಾಮದಲ್ಲಿ ನಡೆದಿದೆ

ಕರ್ನಾಟಕ

ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯ ವಸ್ತ್ರಾಪಹರಣ; ಇದು ಕೌರವ ವಂಶಸ್ಥರ ಆಡಳಿತ: ಅರವಿಂದ್ ಬೆಲ್ಲದ್ ಕಿಡಿ

ಬೆಂಗಳೂರು: ಕೌರವರು ದ್ರೌಪದಿ ವಸ್ತ್ರಾಪಹರಣ ಮಾಡಿದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್

ಅಪರಾಧ ಕರ್ನಾಟಕ

ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ಅಜ್ಜಿ!

ಚಿಕ್ಕಮಗಳೂರು: ತಂದೆಯೇ ಹಣದ ಆಸೆಗೆ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ನಡೆದಿರುವುದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ತಂದೆ, ಅಜ್ಜಿ, ದ.ಕ.