Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭುವನೇಶ್ವರ: ಮಹಿಳಾ ಹಾಸ್ಟೆಲ್‌ಗೆ ನುಗ್ಗಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅತ್ಯಾಚಾ*ರ; 67 ವರ್ಷದ ವೃದ್ಧನ ಬಂಧನ

ಭುವನೇಶ್ವರ: ಒಡಿಶಾ ರಾಜಧಾನಿಯ ವಿದ್ಯಾರ್ಥಿನಿಯರ ನಿಲಯಕ್ಕೆ ಪಕ್ಕದ ಕಿರಾಣಿ ಅಂಗಡಿಯ ಮಾಲೀಕನಾದ 67 ವರ್ಷದ ವೃದ್ಧನೊಬ್ಬ ನುಗ್ಗಿ ಎಂಬಿಎ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ವರದಿಯಾಗಿದೆ. ಆರೋಪಿ ದೀಪಕ್ ಪ್ರಧಾನ್ ಎಂಬಾತನನ್ನು ಪೊಲೀಸರು

ದೇಶ - ವಿದೇಶ

ಕಣ್ಣೂರು: ಮಾದಕ ವ್ಯಸನಿ ಮಗನಿಂದ ತಾಯಿಯ ಭೀಕರ ಕೊಲೆ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಕೇಳಕಂನ ಕಾಣಿಚಾರ್‌ನಲ್ಲಿ ಮಾದಕ ವ್ಯಸನಕ್ಕೆ ದಾಸನಾಗಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತನ್ನಿಕುನ್ನು ನಿವಾಸಿ

ದೇಶ - ವಿದೇಶ

ಮಹಿಳೆಯನ್ನು ರಸ್ತೆಯಲ್ಲೇ ಎಳೆದಾಡಿ ಸರ ಅಪಹರಣ; ಸದಾಶಿವ ನಗರದಲ್ಲಿ ಖದೀಮರ ಅಟ್ಟಹಾಸ!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ

ದೇಶ - ವಿದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಗಾ-ಕುಕಿ ಸಮುದಾಯಗಳ ನಡುವೆ ಸಂಘರ್ಷ; ಮೂವರ ಸಾ*ವು

ಗುವಾಹಟಿ: ಜನಾಂಗೀಯ ಹಿಂಸೆಯಿಂದ ತತ್ತರಿಸಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಮೂವರು ಸಂಘರ್ಷಕ್ಕೆ ಬಲಿಯಾಗಿದ್ದಾರೆ. ತಂಗುಲ್ ನಾಗಾ ಸಮುದಾಯಕ್ಕೆ ಸೇರಿದ ಒಬ್ಬ ಹಾಗೂ ಕುಕಿ-ಜೋ ಸಮುದಾಯಕ್ಕೆ ಸೇರಿದ ಇಬ್ಬರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಮಣಿಪುರದ ಉಬ್ರುಲ್

ಕರ್ನಾಟಕ

ಪಬ್‌ನಲ್ಲಿ ಶುರುವಾದ ಕಿರಿಕಿರಿ ನಡುರಸ್ತೆಗೆ ಶಿಫ್ಟ್: ಯುವತಿಯರ ರೌದ್ರಾವತಾರಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ಹೈಡ್ರಾಮಾವೊಂದು ನಡೆದಿದೆ. ಯುವಕನೊಬ್ಬ ತಮಗೆ ಕಿರಿಕಿರಿ ನೀಡಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ನಡುರಸ್ತೆಯಲ್ಲೇ ಪೊಲೀಸರೆದುರೇ ಮನಬಂದಂತೆ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಪಬ್‌ವೊಂದರ ಒಳಗೆ ಯುವಕ

ದೇಶ - ವಿದೇಶ

ಪತ್ನಿಯ ಕುತ್ತಿಗೆ ಸೀಳಿ, ಕತ್ತರಿಸಿದ ತಲೆಯೊಂದಿಗೆ ಗ್ರಾಮವಿಡೀ ಅಲೆದಾಡಿದ ಪಾಪಿ ಪತಿ

ಛತ್ತೀಸ್‌ಗಢ: ಪತ್ನಿಯ ಚಾರಿತ್ರ್ಯದ ಮೇಲಿನ ಅನುಮಾನದಿಂದ ಪತಿಯೇ ಪತ್ನಿಯನ್ನೇ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಆಘಾತಕಾರಿ ಸಂಗತಿಯೆಂದರೆ, ಕೊಲೆಯ ನಂತರವೂ ಅವನ ಕೋಪ ಕಡಿಮೆಯಾಗದೆ, ಆಕೆಯ ಕತ್ತರಿಸಿದ ತಲೆಯೊಂದಿಗೆ ಅವನು ಗ್ರಾಮದಲ್ಲಿ ಅಲೆದಾಡುತ್ತಲೇ ಇದ್ದ ಘಟನೆ

ದೇಶ - ವಿದೇಶ

ಬೇಲಿಯೇ ಎದ್ದು ಹೊಲ ಮೇಯ್ದ ಘಟನೆ: ಕರ್ತವ್ಯ ಮರೆತ ಐವರು ಪೊಲೀಸ್ ಅಧಿಕಾರಿಗಳ ಅಮಾನತು

ಇಂದೋರ್: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ

ದೇಶ - ವಿದೇಶ

ಜನನಿಬಿಡ ರಸ್ತೆಯಲ್ಲೇ ಪುಂಡಾಟಿಕೆ: ಪೊಲೀಸರ ಅತಿಥಿಯಾದ ಮೇಲೆ ಕೈಮುಗಿದು ಕ್ಷಮೆ ಕೇಳಿದ ಆರೋಪಿಗಳು

ಫತೇಪುರದಲ್ಲಿ ನಡೆದ ಈ ಘಟನೆಯು ಜನನಿಬಿಡ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಇಬ್ಬರು ಯುವಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಮೋಟಾರ್ ಸೈಕಲ್‌ನಲ್ಲಿ ಹುಡುಗಿಯರನ್ನು

ದೇಶ - ವಿದೇಶ

ನೊಯ್ಡಾದಲ್ಲಿ ಕಾರ್ಮಿಕರ ಆಕ್ರೋಶ: ವೇತನ ಹೆಚ್ಚಳಕ್ಕಾಗಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ವಾಹನಗಳಿಗೆ ಬೆಂಕಿ; ಕಲ್ಲು ತೂರಾಟ

ನೊಯ್ದಾ: ಕಂಪನಿಯೊಂದರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸೋಮವಾರ ಕಾರ್ಮಿಕರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಕಲ್ಲು ತೂರಾಟ ನಡೆದಿದ್ದರಿಂದ ವಾಹನಗಳು ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವ ಘಟನೆ ನೋಯ್ದಾ ಎರಡನೆ ಹಂತದಲ್ಲಿ ನಡೆದಿದೆ.ದೊಡ್ಡ ಸಂಖ್ಯೆಯ ಕಾರ್ಮಿಕರು

ಕರ್ನಾಟಕ

ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಿಪಾಯಿ ಸೇವೆಯಿಂದ ವಜಾ; ಜಾತಿ ನಿಂದನೆ ಆರೋಪ

ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಿಪಾಯಿ ಹುದ್ದೆಯ