Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 20.80 ಲಕ್ಷ ರೂ. ವಶ

ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರು ಮೂಲದ ಜಯಶೀಲ

ದಕ್ಷಿಣ ಕನ್ನಡ ಮಂಗಳೂರು

ಸುಳ್ಯದಲ್ಲಿ ಅಕ್ರಮ ಕೆಂಪುಕಲ್ಲು ಸಾಗಾಟ : ಎರಡು ಲಾರಿ ವಶ, ಚಾಲಕರ ಅರೆಸ್ಟ್

ಸುಳ್ಯ: ಅಕ್ರಮವಾಗಿ ಕೆಂಪುಕಲ್ಲನ್ನು ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ನಿನ್ನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಡೆದಿದೆ. ಎರಡು ಲಾರಿಯಲ್ಲಿ ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು

ಕರ್ನಾಟಕ

ತನಿಖೆಯಲ್ಲಿ ನಿರ್ದಿಷ್ಟ BNS ಕಲಂಗಳ ಜಾರಿಗೆ ಹೊಸ ಮಾರ್ಗಸೂಚಿ

ಬೆಂಗಳೂರು:ಇನ್ಮುಂದೆ ಪ್ರಥಮ ವರ್ತಮಾನ ವರದಿಯಲ್ಲಿ ಹಾಗೂ ತನಿಖೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಅಪರಾಧಿಕ ಕಲಂಗಳಾದ 304, 103(2), 111 ಮತ್ತು 113(ಬಿ)ಗಳನ್ನು ಅಳವಡಿಸಿಕೊಳ್ಳುವ ಮುನ್ನ ಮೇಲಾಧಿಕಾರಿಗಳ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಿ ಕರ್ನಾಟಕ ಡಿಜಿ-ಐಜಿಪಿ ಡಾ.ಎಂ.ಎ

ಕರ್ನಾಟಕ

1 ಸಾವಿರ ಪೋಲಿಸ್ ಬದಲು 5 ಸಾವಿರ ಪೊಲೀಸರಿದ್ದರು ಎಂದು ಸರಕಾರ ಸುಳ್ಳು ಹೇಳಿತೆ?

ಬೆಂಗಳೂರು:ಆರ್‌ಸಿಬಿ ಇವೆಂಟ್‌ನಲ್ಲಿ 11 ಜನ ಅಮಾಯಕರು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ದಾರುಣವಾಗಿ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜನರಿಗೆ ಹೇಳಿದ ಸುಳ್ಳು ಹೇಳಿದರಾ ಎಂಬ ಆರೋಪಗಳು ಕೇಳಿಬರುತ್ತಿವೆ.

ದಕ್ಷಿಣ ಕನ್ನಡ ಮಂಗಳೂರು

ಟಿಂಟೆಡ್ ಗ್ಲಾಸ್ ವಿರುದ್ಧ ಮಂಗಳೂರಿನಲ್ಲಿ ಪೊಲೀಸ್ ಧಾಳಿ

ಮಂಗಳೂರು:ಮೋಟಾರು ವಾಹನ ಕಾಯ್ದೆಯಡಿಯ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 223 ಪ್ರಕರಣ ದಾಖಲಿಸಿ, 1,11,500 ರೂ.

ಕರ್ನಾಟಕ

ಬಕ್ರೀದ್ ಹಿನ್ನಲೆಯಲ್ಲಿ ಗೋವು, ಒಂಟೆ ಸಾಗಣೆ ನಿಷೇಧ: ಮೇ 31 ರಿಂದ ತಪಾಸಣಾ ಕೇಂದ್ರಗಳು ಕಾರ್ಯನಿರ್ವಹಣೆ

ಬೆಂಗಳೂರು: ಅನಧಿಕೃತವಾಗಿ ಒಂಟೆ, ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಈ ಸಂಬಂಧ ಬೆಂಗಳೂರು ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಗೋವು-ಒಂಟೆ ಸಾಗಣೆ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಮತ್ತು ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು

ಅಪರಾಧ ಉಡುಪಿ

ಕರ್ತವ್ಯ ಲೋಪ: ಉಡುಪಿಯಲ್ಲಿ 9 ಪೊಲೀಸ್ ಸಿಬ್ಬಂದಿಯನ್ನ ಅಮಾನತುಗೊಳಿಸಿದ ಎಸ್‌ಪಿ ಡಾ. ಅರುಣ್ ಕೆ.

ಉಡುಪಿ: ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಅವರು ಬೈಂದೂರು, ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳ ಒಟ್ಟು 9 ಪೊಲೀಸರನ್ನು ಕರ್ತವ್ಯ ಲೋಪದ

ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್:ಕೋಬ್ರಾ ಪಡೆ ಕಾರ್ಯಾಚರಣೆಯಲ್ಲಿ ಎಂಟು ನಕ್ಸಲರು ಸಾವು

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಇಂದು ಮುಂಜಾನೆ ಕೇಂದ್ರ ಮೀಸಲು ಪೊಲೀಸ್‌ನ ಕೋಬ್ರಾ ಪಡೆ ಹಾಗೂ ಪೊಲೀಸರು ಕೈಗೊಂಡ ಜಂಟಿ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಲಾಲ್‌ಪಾನಿಯಾ

ಅಪರಾಧ ಉಡುಪಿ ಕರಾವಳಿ

ಮಣಿಪಾಲದಲ್ಲಿ ಒಂದೇ ಸ್ಕೂಟಿಯಲ್ಲಿ ಐವರು: ಅಪ್ರಾಪ್ತ ವಿದ್ಯಾರ್ಥಿಗಳಿಂದ ಸಂಚಾರ ನಿಯಮ ಉಲ್ಲಂಘನೆ

ಉಡುಪಿ: ಮಣಿಪಾಲದಲ್ಲಿ ಒಂದೇ ಸ್ಕೂಟಿಯಲ್ಲಿ ಐವರು ಕುಳಿತು ನಿಯಮ ಉಲ್ಲಂಘಿಸಿ ಸಂಚಾರ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಕೂಟಿಯನ್ನು ಭಾನುವಾರ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏ. 17ರಂದು ರಾತ್ರಿ

ಅಪರಾಧ ಕರ್ನಾಟಕ

‘ಜಲಜಗಳ’ದಲ್ಲಿ ಮಹಿಳೆಯರು ರೋಡ್ ಸ್ಟಾರ್ – ಪೊಲೀಸರು ಮ್ಯೂಟ್ ಮೋಡ್!

ತುಮಕೂರು : ನೀರಿಗಾಗಿ ಮಹಿಳೆಯರು ರೋಡ್ ನಲ್ಲೇ ಕಿತ್ತಾಡೋದು ತುಂಬಾನೇ ಕಾಮನ್ ಆಗಿದೆ. ಕಲ್ಪತರು ನಾಡು ತುಮಕೂರಲ್ಲಿ ಪಿಡಿಓ ಹಾಗೂ ಪೊಲೀಸರ ಮುಂದೆಯೇ ನೀರಿಗಾಗಿ ಮಹಿಳೆಯರ ಜಗಳ ಅಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ