Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಾಯಕತ್ವ ಯಾರಿಗೆ? ಪುತ್ರ ಯತೀಂದ್ರರಿಂದ ಮಹತ್ವದ ಹೆಸರು ಪ್ರಸ್ತಾಪ; ‘ಸತೀಶ್‌ ಜಾರಕಿಹೊಳಿ ಈ ಜವಾಬ್ದಾರಿ ನಿಭಾಯಿಸುತ್ತಾರೆ’

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ (Siddaramaiah) ನಂತರ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ (Yathindra Siddaramaiah) ಅವರು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.

ದೇಶ - ವಿದೇಶ

ಅಧಿಕಾರದ ಶಿಖರದಲ್ಲಿ 25 ವರ್ಷ: 2001ರ ಸಿಎಂ ಪ್ರಮಾಣವಚನದ ಹಳೆಯ ಫೋಟೋ ಹಂಚಿ ದೇಶದ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

ಈ ಅಕ್ಟೋಬರ್ 7 ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜೀವನದಲ್ಲಿ ಒಂದು ಮಹತ್ವದ ದಿನ. 2001 ರ ಈ ದಿನದಂದು ಅವರು ಗುಜರಾತ್ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡರು. ಅಂದಿನಿಂದ ಅವರು ಮುಖ್ಯಮಂತ್ರಿಯಾಗಿ ಮತ್ತು

ದೇಶ - ವಿದೇಶ

ಗಾಜಾದ ಶಾಂತಿ ಕಾರ್ಯದಲ್ಲಿ ಟ್ರಂಪ್ ನಾಯಕತ್ವಕ್ಕೆ ಮೋದಿ ಜೈ

ನವದೆಹಲಿ: ತೆರಿಗೆ ಸಮರ ಹಾಗೂ ನಂತರದ ಬೆಳವಣಿಗೆಗಳಿಂದ ಭಾರತ-ಅಮೆರಿಕ ನಡುವಣ ಸಂಬಂಧ ಹದಗೆಡುತ್ತಲೇ ಹೋಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರನ್ನು ಶ್ಲಾಘಿಸಿದ್ದಾರೆ. ಇಸ್ರೇಲ್-ಗಾಜಾ ನಡುವಣ ಸಂಘರ್ಷ

ದೇಶ - ವಿದೇಶ

ಅನಿಶ್ಚಿತತೆಯ ಸಂದರ್ಭದಲ್ಲೂ ಭಾರತ ಪ್ರಗತಿಯತ್ತ ಸಾಗುತ್ತಿದೆ: ಪ್ರಧಾನಿ ಮೋದಿ

ನೋಯ್ಡಾ: ಜಾಗತಿಕವಾಗಿ ಅನಿಶ್ಚಿತತೆಯ ಪರಿಸ್ಥಿತಿ ಇದ್ದರೂ ಭಾರತದ ಪ್ರಗತಿಯ ಹಾದಿ ಉತ್ತಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಒತ್ತಿ ಹೇಳಿದರು. ಇಲ್ಲಿ ಇಂದು ಉತ್ತರಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನ (ಯುಪಿಐಟಿಎಸ್) ಕಾರ್ಯಕ್ರಮವನ್ನು

ದೇಶ - ವಿದೇಶ

ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಸ್ಪಷ್ಟನೆ

ನವದೆಹಲಿ: ಸುಂಕದ ಕುರಿತಾದ ಉದ್ವಿಗ್ನತೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮೋದಿ ಅವರನ್ನು “ಸ್ನೇಹಿತ” ಮತ್ತು “ಶ್ರೇಷ್ಠ ಪ್ರಧಾನಿ” ಎಂದು ಕರೆದಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯೆ