Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಇನ್ನು ಎರಡು ಬಜೆಟ್‌ ಮಂಡಿಸುತ್ತೇನೆ”: ನಾಯಕತ್ವ ಬದಲಾವಣೆ ವದಂತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಉತ್ತರ!

ಮೈಸೂರು: ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿಎಂ, ನಿಮಗೆ ಯಾಕೆ ಅನುಮಾನ? ಯಾಕೆ ಮತ್ತೆ

ಕರ್ನಾಟಕ

‘ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ’: ನಾಯಕತ್ವ ಬದಲಾವಣೆ ವದಂತಿ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ; “ನಮ್ಮಲ್ಲಿ ಇರುವುದು ‘ಒನ್ಲಿ ಶಾಂತಿ

ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ. ಡಿಸಿಎಂ ಡಿಕೆಶಿ (DK

ಕರ್ನಾಟಕ

ನಾಯಕತ್ವ ಬದಲಾವಣೆ ಚರ್ಚೆ ಇಲ್ಲ: “ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿಲ್ಲ, ಶಾಸಕಾಂಗ ಪಕ್ಷದ ಸಭೆಯಲ್ಲೂ ಚರ್ಚೆಯಾಗಿಲ್ಲ”; ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ!

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, ನಾವು ನಾವೇ

ಕರ್ನಾಟಕ

“ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಬಗ್ಗೆ ಯಾರೂ ಮಾತನಾಡದೆ ಬಾಯಿ ಮುಚ್ಚಿಕೊಂಡಿರಬೇಕು” – ಸಚಿವ ಬೋಸರಾಜು ಆಕ್ರೋಶ

ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ (Cabinet Reshuffle) ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ಯಾರು ಈ ಬಗ್ಗೆ ಮಾತಾಡದೇ ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು ಎಂದು ಸ್ವಪಕ್ಷದವರ

ಕರ್ನಾಟಕ

ನಾಯಕತ್ವ ಬದಲಾವಣೆ ಗೊಂದಲಕ್ಕೆ ಪೂರ್ಣವಿರಾಮ ಇಡಿ: ಹೈಕಮಾಂಡ್‌ಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಆಗ್ರಹ

ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಗೊಂದಲಗಳಿಗೆ ಹೈಕಮಾಂಡ್‌ ನಾಯಕರು ಪೂರ್ಣ ವಿರಾಮ ಹಾಕಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಆಗ್ರಹಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಕರ್ನಾಟಕ ರಾಜಕೀಯ

ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸುವ ಸಾಧ್ಯತೆಯಿದೆ. ಆರಂಭದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ

ದೇಶ - ವಿದೇಶ

ಆಪಲ್ ಕಂಪನಿಯಲ್ಲಿ ಭಾರತೀಯ ಮೂಲದ ಹೊಸ ಸಿಒಒ ನೇಮಕ

ಐಫೋನ್, ಐಪ್ಯಾಡ್ ಮತ್ತು ಮ್ಯಾಕ್ ನಂತಹ ಉತ್ಪನ್ನಗಳಿಗೆ ವಿಶ್ವಾದ್ಯಂತ ಪ್ರಸಿದ್ಧವಾಗಿರುವ ಆಯಪಲ್ ಇದೀಗ ಒಂದು ದೊಡ್ಡ ಘೋಷಣೆವೊಂದು ಮಾಡಿದೆ. ಹೌದು, ಕಂಪನಿಯು ಭಾರತೀಯ ಮೂಲದ ಸಬಿಹ್ ಖಾನ್ ಅವರನ್ನು ತನ್ನ ಹೊಸ ಮುಖ್ಯ ಕಾರ್ಯಾಚರಣಾ