Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತುಮಕೂರು: ಸೂರ್ಯಾಸ್ತ ತೋರಿಸುವ ಭರದಲ್ಲಿ ಆಯತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ!

ತುಮಕೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ  ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ.