Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೇಂದ್ರ ಸರ್ವಧರ್ಮೀಯ ಶರಣಾರ್ಥಿಗಳಿಗೆ 2024 ಡಿಸೆಂಬರ್‌ 31ರವರೆಗೆ ಭಾರತದಲ್ಲಿ ಉಳಿಯಲು ಅನುಮತಿ

ನವದೆಹಲಿ: ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ , ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪರುಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್: ಅರ್ಜಿದಾರ ಉದಯ ಶೆಟ್ಟಿಗೆ ಹೈಕೋರ್ಟ್ 5 ಲಕ್ಷ ಠೇವಣಿ ಆದೇಶ

ಬೆಂಗಳೂರು: ಕಾರ್ಕಳದ ಬೈಲೂರಿನಲ್ಲಿರುವ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರುಶುರಾಮ ಮೂರ್ತಿಯನ್ನು ಮರು ಸ್ಥಾಪಿಸಲು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಹೈಕೋರ್ಟ್ ಪ್ರತಿಮೆ ಸ್ಥಾಪನೆಗೆ ಕಾಣಿಕೆಯಾಗಿ

ಅಪರಾಧ ಕರ್ನಾಟಕ ರಾಜಕೀಯ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಮಧ್ಯಂತರ ರಿಲೀಫ್

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಶಾಸಕ ಭೈರತಿ ಬಸವರಾಜ್​ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾ. ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ

ಅಪರಾಧ ಕರ್ನಾಟಕ

ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ: ಭಟ್ಕಳ ಹತ್ಯೆ ಪ್ರಕರಣಕ್ಕೆ ತೀರ್ಪು

ಉತ್ತರ ಕನ್ನಡ: ಆಸ್ತಿಗಾಗಿ ನಾಲ್ವರನ್ನು ಕೊಲೆ ಮಾಡಿದ್ದ ಅಪ್ಪ ಮತ್ತು ಮಗನಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯಶಿಕ್ಷೆ ವಿಧಿಸಿದೆ. ಮಗ ವಿನಯ್ ಭಟ್ಗೆ ಗಲ್ಲು ಶಿಕ್ಷೆ ಮತ್ತು ಅಪ್ಪ ಶ್ರೀಧರ್ ಭಟ್ಗೆ ಜೀವಾವಧಿ ಶಿಕ್ಷೆ

ಅಪರಾಧ ಕರ್ನಾಟಕ

ಅತ್ಯಾಚಾರ ಎಸಗಿದ ಬಾಲಕನಿಗೆ 20 ವರ್ಷ ಜೈಲು ಶಿಕ್ಷೆ: ಎಫ್ ಟಿ ಎಸ್ ಸಿ ಕೋರ್ಟ್ ತೀರ್ಪು

ಬೆಂಗಳೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಒಂದನೇ ಎಫ್ ಟಿ ಎಸ್ ಸಿ ಕೋರ್ಟ್ ನ ಸರಸ್ವತಿ ಕೆ.ಎನ್ ಪ್ರಕರಣದ ಕುರಿತು ತೀರ್ಪು

ಅಪರಾಧ ದೇಶ - ವಿದೇಶ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ತೀರ್ಪು

ಚೆನ್ನೈ: 2019 ರಲ್ಲಿ ತಮಿಳುನಾಡಿನ ಪೊಲ್ಲಾಚಿಯಲ್ಲಿ ನಡೆದಿದ್ದ ಮತ್ತು ಇಡೀ ರಾಜ್ಯದ ಗಮನ ಸೆಳೆದಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಕೊಯಮತ್ತೂರಿನ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದ

ದೇಶ - ವಿದೇಶ

‘ಶರಬತ್ ಜಿಹಾದ್’ ಹೇಳಿಕೆಗೆ ದೆಹಲಿ ಹೈಕೋರ್ಟ್ ಕಿಡಿ: ಬಾಬಾ ರಾಮ್‌ದೇವ್‌ ವಿರುದ್ಧ ತೀವ್ರ ಅಸಮಾಧಾನ

ನವದೆಹಲಿ: ಜನಪ್ರಿಯ ಪಾನೀಯ ರೂಹ್ ಅಫ್ಘಾವನ್ನು ಗುರಿಯಾಗಿರಿಸಿಕೊಂಡು “ಶರಬತ್ ಜಿಹಾದ್ “ನಂತಹ ಪದಗಳನ್ನು ಬಳಸಿದ ಬಾಬಾ ರಾಮ್ ದೇವ್ ವಿರುದ್ಧ ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹಮ್ ದರ್ದ್ ನ್ಯಾಶನಲ್