Contact Information
The Saffron Productions
3rd Floor Kudvas Granduer
Surathkal Mangalore 575014
- March 23, 2026
LegalAction
ಬಂಟ್ವಾಳದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರ: ಧ್ವನಿವರ್ಧಕ ದುರುಪಯೋಗ ಪ್ರಕರಣ ದಾಖಲಿಸಿದ ಪೊಲೀಸರು
- By Sauram Tv
- . September 8, 2025
ಬಂಟ್ವಾಳ : ಕಟ್ಟಡದಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ದಕ ಬಳಸಿ ಅಜಾನ್ ಕೂಗುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಧ್ವನಿವರ್ದಕ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ
ಬೆಳಾಲು ಕೃಷಿ ಸಹಕಾರ ಸಂಘದಲ್ಲಿ ಹಣಕಾಸು ವಂಚನೆ: ಮಾಜಿ ಬ್ಯಾಂಕ್ ಸಿಬ್ಬಂದಿಯ ಬಂಧನ
- By Sauram Tv
- . September 8, 2025
ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಹಣಕಾಸು ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬ್ಯಾಂಕಿನ ಮಾಜಿ ಸಿಬ್ಬಂದಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದಾಶಿವ ಅಲಿಯಾಸ್ ಸುಜಿತ್ ಎಂಬಾತನನ್ನು ಧರ್ಮಸ್ಥಳ ಎಸ್‌ಐ
ಮೂಡುಬಿದಿರೆ: ಮಹಿಳೆಗೆ ಕರೆ ಮಾಡಿ ಅಶ್ಲೀಲ ಕಿರುಕುಳ -ಪೇದೆಯ ಬಂಧನ
- By Sauram Tv
- . September 4, 2025
ಮೂಡುಬಿದಿರೆ: ದೂರು ನೀಡಲು ಬಂದ ಮಹಿಳೆಗೆ ಪದೇ ಪದೇ ಕರೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ಮೂಡುಬಿದಿರೆ ಠಾಣೆಯ ಪೊಲೀಸ್ ಪೇದೆಯನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪೇದೆ
ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್
- By Sauram Tv
- . September 4, 2025
ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ
ಅಪ್ರಾಪ್ತ ಅತ್ಯಾಚಾರ ಪ್ರಕರಣ: ಅತ್ಯಾಚಾರಕ್ಕೊಳಗಾದ ಬಾಲಕಿ 2 ತಿಂಗಳ ಗರ್ಭಿಣಿ
- By Sauram Tv
- . September 1, 2025
ಬಾಗಲಕೋಟೆ: ಅವರಿಬ್ಬರೂ ಒಂದೇ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತರು. ಇಬ್ಬರಿಗೂ ಪರಿಚಯವಿತ್ತು. ಇಬ್ಬರು ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಆಗಲೇ ಇಬ್ಬರು ಹತ್ತಿರವಾಗಿದ್ದರು. ಶಾಲೆ ಬಿಟ್ಟ ಮೇಲೆ ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಅತ್ಯಾ8ಚಾರ
ಅಮ್ರೋಹಾ ವರದಕ್ಷಿಣೆ ಪ್ರಕರಣ:ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ
- By Sauram Tv
- . August 29, 2025
ಅಮ್ರೋಹಾ: ಇತ್ತೀಚಿನ ದಿನಗಳಲ್ಲಿ ದೇಶದ ಸಾಕಷ್ಟು ಕಡೆಗಳಲ್ಲಿ ವರದಕ್ಷಿಣೆ ಕಿರುಕುಳದ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಲವು ವರ್ಷಗಳ ಹಿಂದೆ ಬಡ ಕುಟುಂಬದಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗಿ ವರದಕ್ಷಿಣೆಗಾಗಿ ಪೀಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದವು.
ಚಿಕ್ಕಮಗಳೂರು: ನಿದ್ರೆ ಮಾತ್ರೆಯಿಂದ ಅತ್ತೆಯ ಕೊಲೆ – ಸೊಸೆ ಹಾಗೂ ಪ್ರಿಯಕರನ ಬಂಧನ
- By Sauram Tv
- . August 26, 2025
ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ
ನಕಲಿ ಎಸ್‌ಸಿ–ಎಸ್‌ಟಿ ಜಾತಿ ಪ್ರಮಾಣಪತ್ರ ಪ್ರಕರಣಗಳ ಕಠಿಣ ಕಾನೂನು ಕ್ರಮಕ್ಕೆ ಸೂಚನೆ
- By Sauram Tv
- . August 25, 2025
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ, ನಕಲಿ ಎಸ್‌ಸಿ ಮತ್ತು ಎಸ್‌ಟಿ ಜಾತಿ ಪ್ರಮಾಣಪತ್ರಗಳ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಸ್ವಪಕ್ಷೀಯ ಶಾಸಕರ ವಿರುದ್ಧವೇ ತಿರುಗಿಬಿದ್ದರು. ಕೋಲಾರ
ನಕಲಿ ದಾಖಲೆ ಅಡವಿಟ್ಟು ಕೋಟಿ ರೂ. ವಂಚನೆ: ದಂಪತಿ ಕೇರಳದಲ್ಲಿ ಪೊಲೀಸ್ ಬಲೆಗೆ
- By Sauram Tv
- . August 23, 2025
ಕಾಪು: ಜಾಗದ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ 45 ಲಕ್ಷ ರೂ. ಸಾಲ ಸೇರಿದಂತೆ ಒಟ್ಟು 1 ಕೋಟಿ 2.75 ಲಕ್ಷ ರೂ. ವಂಚಿಸಿದ ಆರೋಪಿ ದಂಪತಿಯನ್ನು
ಮಾಜಿ ಶಾಸಕ ಭಗವಾನ್ ಶರ್ಮಾ ಬೆಂಗಳೂರಿನಲ್ಲಿ ಬಂಧನ: ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ ಆರೋಪ
- By Sauram Tv
- . August 18, 2025
ಬೆಂಗಳೂರು: ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ಶಾಸಕ ಭಗವಾನ್ ಶರ್ಮಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಆರೋಪಿ ಭಗವಾನ್ ಶರ್ಮಾರನ್ನು