Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

35 ವಾರಗಳ ಗರ್ಭ ಅಂತ್ಯಗೊಳಿಸಲು ಅನುಮತಿ ಕೋರಿಕೆ; ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಹಮದಾಬಾದ್: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ(Abortion) ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇರುವಾಗಲೇ 15ರ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್‌ನಲ್ಲಿ 35 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ವೆಚ್ಚ ಸೇರಿದಂತೆ ಆರು ತಿಂಗಳವರೆಗೆ ಎಲ್ಲಾ ವೆಚ್ಚಗಳನ್ನು