Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಐಪಿಸಿ 498A ಸೆಕ್ಷನ್ ಅತ್ಯಂತ ಕಠಿಣ: ಸುಪ್ರೀಂ ಕೋರ್ಟ್ ಅಭಿಪ್ರಾಯ

ನವದೆಹಲಿ: ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌ ಎಂದು ಸುಪ್ರೀಂ ಕೋರ್ಟ್‌ (Supreme Court) ಅಭಿಪ್ರಾಯಪಟ್ಟಿದೆ.ಮದುವೆಯಾದ 1.5 ತಿಂಗಳೊಳಗೆ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುವ ವೇಳೆ ನ್ಯಾ. ಬಿ.

ಕರ್ನಾಟಕ

ಬೈಕ್ ಟ್ಯಾಕ್ಸಿ ನಿರ್ಬಂಧ ಆದೇಶ ಹಿಂಪಡೆಯಿರಿ: ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಬೈಕ್​ ಟ್ಯಾಕ್ಸಿ ನಿರ್ಬಂಧ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಒಂದು ತಿಂಗಳು ಸಮಯ ನೀಡಿದ್ದರೂ ಸರ್ಕಾರ ಈವರೆಗೆ ನೀತಿ

ಕರ್ನಾಟಕ

ದರ್ಶನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್, ದೋಷಾರೋಪ ಹೊರಿಸಲಿರುವ ಕೋರ್ಟ್

ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ (CCH 64 Court) ಮುಂದೆ

ಅಪರಾಧ ದೇಶ - ವಿದೇಶ

ಬಾಲ್ಯ ವಿವಾಹಕ್ಕೆ ಯತ್ನಿಸಿದ ಪೋಷಕರಿಗೆ 2 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

ಗಂಗಾವತಿ: ವಯಸ್ಕಳಲ್ಲದ ತಮ್ಮ ಮಗಳನ್ನು ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದ ಪೋಷಕರ ಮೇಲಿನ ಆರೋಪ ಸಾಬೀತಾಗಿದ್ದು, ಅವರಿಗೆ ಇಲ್ಲಿನ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ ಅವರು ಬಾಲಕಿಯ ಪೋಷಕರಿಗೆ ಮತ್ತು

ದೇಶ - ವಿದೇಶ

ಎರಡು ವರ್ಷಗಳ ಜೈಲುವಾಸದ ಬಳಿಕ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಬಿಡುಗಡೆ

ಲಕ್ನೋ: 23 ತಿಂಗಳ ಜೈಲುವಾಸದ ಬಳಿಕ ಇಂದು (ಸೆ.23) ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಮ್ ಖಾನ್ (Azam Khan) ಅವರು ಉತ್ತರಪ್ರದೇಶದ (Uttara Pradesh) ಸೀತಾಪುರ (Sitapur) ಜೈಲಿನಿಂದ ಬಿಡುಗಡೆಯಾದರು. ಸೆ.10ರಂದು ಅಲಹಾಬಾದ್ ಹೈಕೋರ್ಟ್

ಕರ್ನಾಟಕ

ಮದುವೆಯಾಗಿ ಮೊದಲ ರಾತ್ರಿ ಲೈಂಗಿಕ ಕ್ರಿಯೆ ನಡೆಸದ ಗಂಡನಿಂದ ಹಣಕ್ಕೆ ಬೇಡಿಕೆ ಇಟ್ಟ ಪತ್ನಿ

ಬೆಂಗಳೂರು : ಮದುವೆಯಾದ ಬಳಿಕ ಮೊದಲ ರಾತ್ರಿಯಂದು ಲೈಂಗಿಕ ಕ್ರಿಯೆ ನಡೆಸದ ಗಂಡನಿಂದ ಪತ್ನಿ ಹಾಗೂ ಆಕೆಯ ಕುಟುಂಬದವರು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ನೊಂದ ಪತಿ ಪ್ರವೀಣ್‌ನಿಂದ

ದೇಶ - ವಿದೇಶ

ರಣ್‌ಬೀರ್ ಕಪೂರ್ ವಿರುದ್ಧ ದೂರು: ಆರ್ಯನ್ ಖಾನ್ ನಿರ್ದೇಶನದ ವೆಬ್ ಸೀರೀಸ್‌ನಲ್ಲಿ ಇ-ಸಿಗರೇಟ್ ಸೇದಿದ್ದಕ್ಕೆ ಕಾನೂನು ಸಂಕಷ್ಟ

ಬಾಲಿವುಡ್ (Bollywood) ಸ್ಟಾರ್ ನಟ ರಣ್​​ಬೀರ್ ಕಪೂರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಾರುಖ್ ಖಾನ್ ಪುತ್ರ ‘ಸಹವಾಸ’ ಮಾಡಿದ್ದಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ‘ಬ್ಯಾಡ್ಸ್​ ಆಫ್ ಬಾಲಿವುಡ್’

ಕರ್ನಾಟಕ

ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್‌ ದರ ₹200 ನಿಗದಿಪಡಿಸಿದ್ದ ಆದೇಶಕ್ಕೆ ತಡೆ

ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ (Karnataka Government) ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಧ್ಯಂತರ ತಡೆ ನೀಡಿದೆ. ನ್ಯಾ. ರವಿ ಹೊಸಮನಿ ಅವರಿದ್ದ

ದೇಶ - ವಿದೇಶ

ಅಲಹಾಬಾದ್‌ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಕ್ರಮ: ತನಿಖೆಗೆ ಇಬ್ಬರು ವಕೀಲರ ನೇಮಕ

ನವದೆಹಲಿ: ಅಲಹಾಬಾದ್ ಹೈಕೋರ್ಟ್ (Allahabad High Court) ನ್ಯಾ.ಯಶವಂತ್ ವರ್ಮಾ (Justice Yashwant Varma) ಅವರ ದೆಹಲಿ (Delhi) ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾದ ಸಮಿತಿಯ ಸಲಹೆಗೆ ಲೋಕಸಭಾ ಸ್ಪೀಕರ್

ಕರ್ನಾಟಕ

ಹೈಕೋರ್ಟ್ ಮಹತ್ವದ ತೀರ್ಪು: ‘ಯುವತಿ ಹೇಳಿಕೆ ವಿಶ್ವಾಸಾರ್ಹವಲ್ಲ’; ಜೀವಾವಧಿ ಶಿಕ್ಷೆ ರದ್ದು

ಬೆಂಗಳೂರು : ಸ್ವಇಚ್ಛೆಯಿಂದ ಯುವಕನೊಂದಿಗೆ ಮನೆಬಿಟ್ಟು ಹೋದ ಯುವತಿ, ಒಂದೂವರೆ ವರ್ಷ ಬಳಿಕ ಪೊಲೀಸರ ಮುಂದೆ ಅ*ಚಾರದ ಆರೋಪ ಮಾಡುತ್ತಾಳೆ. ಇದೇ ಸತ್ಯವೆಂದು ನಂಬಿ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಯುವಕ ಎಂಟು ವರ್ಷದಿಂದ