Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನೀಡಿತು ಶಾಕ್: ದೋಷಾರೋಪ ಪ್ರಕ್ರಿಯೆಗೆ ತಡೆಗೆ ನಿರಾಕರಣೆ

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೋಷಾರೋಪ ನಿಗದಿಪಡಿಸಿ, ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ನ್ಯಾಯಾಲಯದ ಪ್ರಕ್ರಿಯೆ ಮುಂದೂಡಲು ನಿರ್ದೇಶಿಸುವಂತೆ ಕೋರಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ದೇಶ - ವಿದೇಶ

ಪ್ರೇಮ ಮದುವೆಗೆ ರಕ್ಷಣೆ ಇಲ್ಲ: ಜೀವ ಬೆದರಿಕೆ ಇದ್ದಾಗ ಮಾತ್ರ ಪೊಲೀಸ್ ಭದ್ರತೆ – ಹೈಕೋರ್ಟ್

ಅಲಹಾಬಾದ್: ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಪ್ರೇಮಿಗಳು ಪೊಲೀಸ್ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.ತಮ್ಮ ತಂದೆ ತಾಯಿಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಪ್ರೇಮಿಗಳು ಅವರ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾದ

ಅಪರಾಧ ದೇಶ - ವಿದೇಶ

ಸ್ವಯಂ ಅಪಾಯ ತಂದುಕೊಂಡಿದ್ದಾರೆ” ಎಂಬ ಹೈಕೋರ್ಟ್ ಹೇಳಿಕೆಗೆ ಸುಪ್ರೀಂ ಗಂಭೀರ ತಿರಸ್ಕಾರ

ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ಇತ್ತೀಚೆಗೆ “ಆಕ್ಷೇಪಾರ್ಹ” ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಅನ್ನು ಮಂಗಳವಾರ ಸುಪ್ರೀಂ ಕೋರ್ಟ್ (Supreme Court) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಜಾಮೀನು ನೀಡಿದ

ದೇಶ - ವಿದೇಶ

ಅತ್ಯಾಚಾರ ಆರೋಪಿಗೆ ಜಾಮೀನು: ಸಂತ್ರಸ್ತೆಯೇ ಹೊಣೆ ಎಂದ ನ್ಯಾಯಾಲಯ

ಅಲಹಾಬಾದ್: ಭಿನ್ನ ತೀರ್ಪುಗಳ ಮೂಲಕ ಸುದ್ದಿಯಲ್ಲಿರುವ ಅಲಹಾಬಾದ್ ಹೈಕೋರ್ಟ್ ಮತ್ತೊಂದು ವಿವಾದಾಸ್ಪದ ಆದೇಶ ಹೊರಡಿಸಿದ್ದು, ಅತ್ಯಾಚಾರ ಪ್ರಕರಣದಲ್ಲಿ ‘ಸಂತ್ರಸ್ತೆಯೇ ಅಪಾಯ ತಂದುಕೊಂಡವಳು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ಅತ್ಯಾಚಾರ ಘಟನೆಗೆ ಆಕೆಯೇ ‘ಜವಾಬ್ದಾರಿ’ ಎಂದು

ಅಪರಾಧ ಉಡುಪಿ ಕರ್ನಾಟಕ

ಮಲ್ಪೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಉಡುಪಿ : ಮೀನು ಕದ್ದ ಆರೋಪದ ಮೇಲೆಗೆ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್