Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸುಪ್ರೀಂ ಕೋರ್ಟ್‌ನಲ್ಲಿ ಹೈಡ್ರಾಮಾ: ನ್ಯಾಯಾಧೀಶರತ್ತ ದಾಖಲೆ ಎಸೆದ ಅರ್ಜಿದಾರ!

ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ, ಖುದ್ದಾಗಿ ಹಾಜರಾದ ದೂರುದಾರರೊಬ್ಬರು ಪೀಠದ ಕಡೆಗೆ ದಾಖಲೆಗಳನ್ನು ಎಸೆದು ನಿಂದನೆಗಳನ್ನು ಕೂಗಿದರು. ಅವರನ್ನು ಭದ್ರತಾ

ದೇಶ - ವಿದೇಶ

ಮದುವೆ ನಿರಾಕರಿಸಿದ ಮಹಿಳೆ ಮೇಲೆ ಸೇಡು: ಒಂದೂವರೆ ವರ್ಷದ ಹಸುಗೂಸನ್ನು ಕೊಂದ ಪಾಪಿಗೀಗ ಮರಣದಂಡನೆ!

ಫಿರೋಜಾಬಾದ್ (ಉತ್ತರ ಪ್ರದೇಶ): ತನ್ನನ್ನು ಮದುವೆಯಾಗಲು ನಿರಾಕರಿಸಿದ ಮಹಿಳೆಯ ಮೇಲಿನ ಆಕ್ರೋಶಕ್ಕೆ ಆಕೆಯ ಕೇವಲ ಒಂದೂವರೆ ವರ್ಷದ ಹಸುಗೂಸನ್ನು ಪದೇ ಪದೇ ನೆಲಕ್ಕೆ ಅಪ್ಪಳಿಸಿ ಭೀಕರವಾಗಿ ಕೊಂದ ಕ್ರೂರಿ ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್‌ಗೆ

ದೇಶ - ವಿದೇಶ

ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ ಶಾಕ್: ಜೈಲು ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ!

ನವದೆಹಲಿ: ಬಾಲಿವುಡ್​ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಹಲವು ಚೆಕ್ ಬೌನ್ಸ್ (Cheque Bounce) ಪ್ರಕರಣಗಳಿಗೆ ಸಂಬಂಧಿಸಿದಂತೆ ನಟನಿಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು (Jail) ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ

ಅಪರಾಧ

ಅಮೆರಿಕದಲ್ಲಿ ಪತ್ನಿಯ ಕೊ*ಲೆ ಮಾಡಿದ ಟೆಕ್ಕಿ: 48 ಕೋಟಿ ಜಾಮೀನು, ಜೀವಾವಧಿಯ ಭೀತಿಯಲ್ಲಿ ಆರೋಪಿ!

ವಾಷಿಂಗ್ಟನ್​ ಡಿಸಿ: ಅಮೆರಿಕದ ವಾಷಿಂಗ್ಟನ್​​ನಲ್ಲಿ ವಾಸ ಮಾಡುತ್ತಿದ್ದ 30 ವರ್ಷದ ಟೆಕ್ಕಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ (Telangana techie charged with wife’s murder in US)ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಸಾಕ್ಷ್ಯ

ಕರ್ನಾಟಕ

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ಮೇಲಿನ ಕೇಸ್‌ಗೆ ಹೈಕೋರ್ಟ್ ತಡೆ!

ಬೆಂಗಳೂರು: ಕಾಂಗ್ರೆಸ್​​ ಶಾಸಕ ಪ್ರದೀಪ್​​ ಈಶ್ವರ್​​ ವಿರುದ್ಧ ಘೋಷಣೆ ಕೂಗಿ ಚಪ್ಪಲಿ ಎಸೆದ ಪ್ರಕರಣ ಸಂಬಂಧ ನಾಲ್ವರ ವಿರುದ್ಧದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶಾಸಕರಿಗೆ ಅಪಮಾನವಾಗಿದ್ದರೆ ಮಾನನಷ್ಟ ಕೇಸ್ ದಾಖಲಿಸಬಹುದಿತ್ತು. 800 ಜನರಲ್ಲಿ ಈ

ದೇಶ - ವಿದೇಶ

ವಿನೇಶ್ ಫೋಗಟ್‌ಗೆ ದೆಹಲಿ ಹೈಕೋರ್ಟ್‌ನಿಂದ ಮಹತ್ವದ ನಿರ್ದೇಶನ!

ಹೊಸದಿಲ್ಲಿ: ಭಾರತೀಯ ಕುಸ್ತಿ ಒಕ್ಕೂಟ (WFI) ವಿರುದ್ಧ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಲೇವಾರಿ ಮಾಡಿದ್ದು, ಒಕ್ಕೂಟದ ಆಯ್ಕೆ ನೀತಿಯನ್ನು ಪ್ರಶ್ನಿಸಿ ಅವರು ಪ್ರತ್ಯೇಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು

ದೇಶ - ವಿದೇಶ

ರಾಜಕೀಯ ಕಾರ್ಯಕರ್ತನ ಗಡೀಪಾರು ಆದೇಶ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್!

ಮುಂಬೈ: ರಾಜಕೀಯ ಕಾರ್ಯಕರ್ತರೊಬ್ಬರಿಗೆ ನಗರವನ್ನು ತೊರೆಯುವಂತೆ ನಿರ್ದೇಶಿಸಿದ ಮುಂಬೈ ಪೊಲೀಸರ ಆದೇಶವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಸರಕಾರದ ನಿರ್ಧಾರಗಳ ವಿರುದ್ಧ ಮೆರವಣಿಗೆಗಳು ಅಥವಾ ಪ್ರತಿಭಟನೆಗಳನ್ನು ಆಯೋಜಿಸಿದ ಕಾರಣಕ್ಕೆ ಅಂತಹ ಕ್ರಮವನ್ನು ಸಮರ್ಥಿಸಲು ಸಾಧ್ಯವಿಲ್ಲ

ಕರ್ನಾಟಕ

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡಲ್ಲ; ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲರ ಭರವಸೆ

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಹೈಕೋರ್ಟ್ ಗೆ ಭರವಸೆ (ಅಂಡರ್ ಟೇಕಿಂಗ್ ನೀಡಿದ್ದಾರೆ.ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ “ಮುಸ್ಲಿಂ

ದೇಶ - ವಿದೇಶ

ಪಶ್ಚಿಮ ಬಂಗಾಳದಲ್ಲಿ ಪ್ರಾಣಿ ವಧೆಗೆ ಕಠಿಣ ನಿಯಮ: ಕಡ್ಡಾಯ ‘ಫಿಟ್‌ನೆಸ್ ಪ್ರಮಾಣಪತ್ರ’ ಇಲ್ಲದಿದ್ದರೆ ಜೈಲು ಶಿಕ್ಷೆ

ಕೋಲ್ಕತ್ತಾ: ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರಕಾರ 1950ರ ಬಂಗಾಳ ಕಾನೂನು ಮತ್ತು 2018ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ಕಡ್ಡಾಯ ಫಿಟೈಸ್ ಪ್ರಮಾಣಪತ್ರವಿಲ್ಲದೆ ಯಾವುದೇ ದನ ಅಥವಾ ಎಮ್ಮೆಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ

ಅಪರಾಧ

ಬಿಕ್ಲು ಶಿವ ಹತ್ಯೆ ಕೇಸ್: ಭೈರತಿ ಬಸವರಾಜುಗೆ ಹೈಕೋರ್ಟ್ ಹಿನ್ನಡೆ; ನಿರೀಕ್ಷಣಾ ಜಾಮೀನು ತಿರಸ್ಕಾರ, ಶಾಸಕರಿಗೆ ಬಂಧನದ ಭೀತಿ!

ಬೆಂಗಳೂರು: ಬೆಂಗಳೂರಿನ ಹಲಸೂರು ಭಾಗದ ಕುಖ್ಯಾತ ರೌಡಿ ಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ