Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲುಪಾಲಾದ ದರ್ಶನ್ ಈ ಬಾರಿ ಸಂಪೂರ್ಣ ಸೈಲೆಂಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಇದೀಗ ಫುಲ್ ಸೈಲೆಂಟ್ ಆಗಿದೆ. ಹೌದು, ಸುಪ್ರೀಂ ಆದೇಶದ ಬೆನ್ನಲ್ಲೇ ಕಟ್ಟೆಚ್ಚರ ವಹಿಸಲಾಗಿದ್ದು, ದರ್ಶನ್

ಕರ್ನಾಟಕ

ಪೋಕ್ಸೋ ಕಾಯ್ದೆಗೆ ಲಿಂಗಭೇದವಿಲ್ಲ ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ನಿರಕರಿಸಿರುವ ಹೈಕೋರ್ಟ್, ಪೋಕ್ಸೋ ಕಾಯ್ದೆಗೆ ಲಿಂಗ ಭೇದವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ಜಾಮೀನು ರದ್ದು, ನಟ ದರ್ಶನ್‌ ಬಂಧನ

ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು  ಬೆನ್ನಲ್ಲೇ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು

ಅಪರಾಧ ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಆಪ್ತ ಪ್ರದೂಷ್ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ ಆಪ್ತ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ. ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ

ಕರ್ನಾಟಕ

ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶದ ಬಳಿಕ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್​ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್​ ದರ್ಶನ್, ಪವಿತ್ರಾಗೌಡ ಸೇರಿದಂತೆ 7

ಅಪರಾಧ ಉಡುಪಿ

ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದಿಂದ ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಕರ್ನಾಟಕ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧದ ಅತ್ಯಾಚಾರ ಕೇಸ್ ವಾಪಸ್

ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿ ಮಡೆನೂರು ಮನು ( Madenur Manu ) ವಿರುದ್ಧ ಸಹನಟಿಯೋರ್ವರು ಅ*ತ್ಯಾಚಾರ ಆರೋಪ ಮಾಡಿದ್ದರು. ಆ ಬಳಿಕ ಮನು ಆಡಿಯೋ ರಿಲೀಸ್‌ ಆಗಿ ಒಂದಷ್ಟು ಸಂಚಲನ ಸೃಷ್ಟಿಸಿತ್ತು. ಇದಾದ

ದೇಶ - ವಿದೇಶ

ಮತಾಂತರ ಹಾಗೂ ಕಳ್ಳಸಾಗಣೆ ಪ್ರಕರಣ: ಕೇರಳದ ಸಿಸ್ಟರ್‌ಗಳಿಗೆ ಷರತ್ತುಬದ್ಧ ಜಾಮೀನು

ಬಿಲಾಸ್ಪುರ:  ಬಲವಂತದ ಧಾರ್ಮಿಕ ಮತಾಂತರ ಮತ್ತು ಮಾನವ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲ್ಪಟ್ಟ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರು ಸೇರಿದಂತೆ ಮೂವರು ವ್ಯಕ್ತಿಗಳಿಗೆ ಛತ್ತೀಸ್‌ಗಢದ ಬಿಲಾಸ್ಪುರದ ಎನ್‌ಐಎ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಜುಲೈ

ಕರ್ನಾಟಕ

ಕೆಲಸಕ್ಕೆ ಹೋಗುವಾಗ ಅಪಘಾತ ಸಂಭವಿಸಿದರೆ ಸೇವೆಯ ಸಮಯ ಎಂದು ಪರಿಗಣನೆ-ಸುಪ್ರೀಂ

ನೌಕರ ಪರಿಹಾರ ಕಾಯ್ದೆಯ ನಿಬಂಧನೆಯಲ್ಲಿ ಬಳಸಲಾದ ಕೆಲಸದ ಸಮಯದಲ್ಲಿ ಮತ್ತು ಅದರಿಂದ ಉಂಟಾಗುವ ಅಪಘಾತ ಎಂಬ ಪದಗುಚ್ಛವು ನಿವಾಸ ಸ್ಥಳ ಮತ್ತು ಕೆಲಸದ ಸ್ಥಳದ ನಡುವೆ ಪ್ರಯಾಣಿಸುವಾಗ ಸಂಭವಿಸುವ ಅಪಘಾತಗಳನ್ನು ಸಹ ಒಳಗೊಂಡಿರುತ್ತದೆ ಎಂದು

ದೇಶ - ವಿದೇಶ

ಹೆಂಡತಿ ದುಡಿಯುತ್ತಿದ್ದರೂ ಜೀವನಾಂಶ ಪಡೆಯಲು ಅರ್ಹಳು: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು!

ಬಾಂಬೆ :”ಹೆಂಡತಿ ಸಂಪಾದಿಸುತ್ತಿದ್ದಾಳೆ ಎಂಬ ಕಾರಣಕ್ಕಾಗಿ, ಅವಳು ತನ್ನ ವೈವಾಹಿಕ ಮನೆಯಲ್ಲಿ ರೂಢಿಸಿಕೊಂಡಿದ್ದ ಅದೇ ಜೀವನ ಮಟ್ಟದಲ್ಲಿ ಪತಿಯಿಂದ ಬೆಂಬಲದಿಂದ ವಂಚಿತಳಾಗಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟ ಬಾಂಬೆ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ