Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಚಿಕ್ಕಮಗಳೂರು: ಯುವತಿಗೆ ನಡು ರಸ್ತೆಯಲ್ಲಿ ಚಾಕು ಇರಿದ ಪಾಗಲ್ ಪ್ರೇಮಿ

ಚಿಕ್ಕಮಗಳೂರು: ಪ್ರಿಯತಮೆಗೆ ಪಾಗಲ್ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿ ಚಾಕು ಇರಿದಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್‌ನಲ್ಲಿ ನಡೆದಿದೆ. ಪಟ್ಟಣದ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೆ ಕೊಪ್ಪ ತಾಲೂಕಿನ

ಅಪರಾಧ ಕರ್ನಾಟಕ

ಶಿವಮೊಗ್ಗ ಭದ್ರಾವತಿ: ಪೇಪರ್ ಟೌನ್ ಕಳ್ಳತನದಲ್ಲಿ ಆರೋಪಿ ಇಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್

ಅಪರಾಧ ಕರ್ನಾಟಕ

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿಕ್ಷಕರ ಬ್ಯಾಂಕ್ ಖಾತೆಯಿಂದ 22.40 ಲಕ್ಷ ರೂ. ಹಗರಣ – ಆರೋಪಿ ಬಂಧನ

ದಾವಣಗೆರೆ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ನಗರದ ಶಿಕ್ಷಕರೊಬ್ಬರ ಬ್ಯಾಂಕ್ ಖಾತೆಯಿಂದ 22.40 ಲಕ್ಷ ರೂ. ಹಣ ಎಗರಿಸಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಬೇಲೂರು ಮೂಲದ ಅರುಣ್ ಕುಮಾರ್

ಅಪರಾಧ ಕರ್ನಾಟಕ

ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಿಂದ ಕಳ್ಳತನಗಳ ಸರಮಾಲೆ

ಬೆಂಗಳೂರು: ಚಿನ್ನಾಭರಣ ಕಳ್ಳತನ ಮಾಡುವುದನ್ನೇ ಖಯಾಲಿ ಮಾಡಿಕೊಂಡಿದ್ದ ಆಂಧ್ರ ಪ್ರದೇಶದ ಕೆಂಪಲ್ಲಿ ಮೂಲದ ಶ್ರೀನಿವಾಸ್ (35) ಎಂಬಾತ, ಒಂದೇ ದಿನದಲ್ಲಿ ಕೊಡಿಗೆಹಳ್ಳಿ ವ್ಯಾಪ್ತಿಯ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದಾನೆ. ಈತನ ವಿರುದ್ಧ ಈಗಾಗಲೇ 90ಕ್ಕೂ

ಅಪರಾಧ ಉಡುಪಿ

ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿ ತ‌ನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ

ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌