Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ರಾಜಕೀಯ

ಹಾವೇರಿ: ಶಾಸಕರ ಸಹಾಯಕನ ಮನೆಯಲ್ಲಿ ಕಳ್ಳತನ – ಲಕ್ಷಾಂತರ ರೂಪಾಯಿಗೆ ಕನ್ನ

ಹಾವೇರಿ: ಶಾಸಕ ಪ್ರಕಾಶ್‌ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕಂಠಿಬಿರೇಶ್ವರ ನಗರದಲ್ಲಿ ನಡೆದಿದೆ.

ದೇಶ - ವಿದೇಶ

ಸುಳ್ಯ: ಆಲೆಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ — ನಾಲ್ವರು ಆರೋಪಿಗಳ ಬಂಧನ

ಸುಳ್ಯ:ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಹಲವರ ವಿರುದ್ಧ ಕೇಸ್ ದಾಖಲಾಗಿದೆ. ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್

ಕರ್ನಾಟಕ

ಚಿಕ್ಕೋಡಿ: ಮಳೆ ನದಿ ಪ್ರವಾಹ— ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬಗಳು

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ. ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ ಪ್ರದೇಶವು ಮಹಾ

ಕರ್ನಾಟಕ

ಚಿಕ್ಕಮಗಳೂರು : ಎಳನೀರು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಸಾವು

ಚಿಕ್ಕಮಗಳೂರು: ತೆಂಗಿನ‌ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ ನಿವಾಸಿ ಕುಮಾರ್(37) ಮೃತ ವ್ಯಕ್ತಿ. ಹಲ್ಲೆ ಮಾಡಿರುವ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​

ದಕ್ಷಿಣ ಕನ್ನಡ ಮಂಗಳೂರು

ಬಸ್ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೃದಯಾಘಾತದಿಂದ ಕುಸಿದು ಸಾವು

ಮಂಗಳೂರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ. ಕುತ್ತಾರು ನಿವಾಸಿ ಸಂತೋಷ್ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ

Accident ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ :ನಿಯಂತ್ರಣ ತಪ್ಪಿದ ಸ್ಕೂಟರ್ ಕಂಪೌಂಡ್ ಗೊಡೆಗೆ ಡಿಕ್ಕಿ

ಉಳ್ಳಾಲ : ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್ ಕಂಪೌಂಡ್ ಗೊಡೆದೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ

kerala

ವಲಸೆ ಕಾರ್ಮಿಕರ ಘರ್ಷಣೆ: ಕಾಸರಗೋಡು ಆನೆ ಬಾಗಿಲಿನಲ್ಲಿ ಯುವಕನ ಸಾವು

ಕಾಸರಗೋಡು: ನಗರದ ಆನೆ ಬಾಗಿಲಿನ ಕ್ವಾರ್ಟರ್ಸ್‌ನಲ್ಲಿ ವಲಸೆ ಕಾರ್ಮಿಕರ ಮಧ್ಯೆ ನಡೆದ ಘರ್ಷಣೆಯಲ್ಲಿ ಯುವಕನೋರ್ವ ಸಾವಿಗೀಡಾದ ಘಟನೆ ನಡೆದಿದೆ. ಪಶ್ಚಿಮ ಬಂಗಾಲದ ಬರೋಫ್‌ರಿಯಾ ಜಿಲ್‌ಫೈಗುರಿ ಭಿಮ್ಮಿಯಾಬಾರ್‌ ಫರಿಯಾ ನಿವಾಸಿ ಸುಭಾಷ್‌ ರಾಯ್‌ ಅವರ ಪುತ್ರ

ಕರ್ನಾಟಕ

ಗೌರಿಬಿದನೂರು: ನಿರ್ಲಕ್ಷ್ಯದಿಂದ ಹಾಳಾಗುತ್ತಿದ್ದ ಕರೇಕಲ್ಲಹಳ್ಳಿ ನರ್ಸರಿ

ಗೌರಿಬಿದನೂರು: ಒಂದು ಕಾಲದಲ್ಲಿ ಸಸ್ಯಕಾಶಿಯಂತೆ ಹಸಿರಿನಿಂದ ಕಂಗೊಳಿಸುತ್ತಿದ್ದ ನಗರದ ಕರೇಕಲ್ಲಹಳ್ಳಿ ತೋಟಗಾರಿಕಾ ಇಲಾಖೆಯ ನರ್ಸರಿ ಈಗ ಅನಾಥವಾಗಿದೆ. ಕರೇಕಲ್ಲಹಳ್ಳಿ ಬಳಿ ತೋಟಗಾರಿಕಾ ಇಲಾಖೆಗೆ ಸೇರಿದ 35 ಎಕರೆಯಲ್ಲಿ ನರ್ಸರಿ ಇದೆ. ಇಲ್ಲಿನ ಉತ್ತಮ ವಾತಾವರಣ