Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮನೆಯ ಅಂಗಳ ಕುಸಿದು 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 18 ವರ್ಷದ ಯುವತಿ ಸಾ*ವು!

ಕಾನ್ಪುರದ ಪೂರ್ವಾಮಿ ಗ್ರಾಮದಲ್ಲಿ ಶುಕ್ರವಾರ ಮನೆಯ ಅಂಗಳ ಕುಸಿದು ಸುಮಾರು 25 ಅಡಿ ಆಳದ ಪಾಳುಬಿದ್ದ ಕೊಳವೆಬಾವಿಗೆ ಬಿದ್ದು 18 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸುಮಾರು ಏಳು ಗಂಟೆಗಳ ರಕ್ಷಣಾ ಪ್ರಯತ್ನದ

ಕರ್ನಾಟಕ

ಮೈಸೂರು: ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು!

ಮೈಸೂರು: ಮೈಕ್ರೋಫೈನಾನ್ಸ್ (Microfinance) ಕಿರುಕುಳಕ್ಕೆ ಹೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರದಲ್ಲಿ ನಡೆದಿದೆ. ನಂಜಾಪುರದ ವಸಂತಕುಮಾರ್ ಪುತ್ರ ರಂಜಿತ್ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೆ ನಿರ್ಮಾಣಕ್ಕಾಗಿ ಮೈಕ್ರೋಫೈನಾನ್ಸ್‌ನಲ್ಲಿ

ಅಪರಾಧ

ಹುಬ್ಬಳ್ಳಿ: ನಡುರಸ್ತೆಯಲ್ಲಿ ಸ್ಕೂಟಿಯಲ್ಲಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರ ಕೊ*ಲೆ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ

ದಕ್ಷಿಣ ಕನ್ನಡ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾ*ರ ಎಸಗಿ ಪರಾರಿಯಾಗಿದ್ದ ಆರೋಪಿಯ ಬಂಧನ!

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿ, ಪ್ರಾಣಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ

ಕಾಸರಗೋಡು

ಕಾಸರಗೋಡು: ಓಣಂ ಆಚರಣೆ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ 10ನೇ ತರಗತಿ ವಿದ್ಯಾರ್ಥಿ ಸಾ*ವು!

ಕಾಸರಗೋಡು: ಓಣಂ ಆಚರಣೆಯ ವೇಳೆ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ 15 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಆಗಸ್ಟ್ 28) ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಾಸರಗೋಡಿನ ಚೀಮೇನಿ ಗ್ರಾಮದ

ದೇಶ - ವಿದೇಶ

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣು; ಕಣ್ಣೀರಿಟ್ಟ ಒಂದೂವರೆ ವರ್ಷದ ಕಂದಮ್ಮ!

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ (Dharwad) ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ

ಅಪರಾಧ

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ 4 ವರ್ಷದ ಮಗುವನ್ನು ಜಲಾಶಯಕ್ಕೆ ಎಸೆದು ಹ*ತ್ಯೆ ಮಾಡಿದ ಕ್ರೂರಿ ತಂದೆ!

ಕಲಬುರಗಿ: ಹೆಂಡತಿ (Wife) ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ

ದೇಶ - ವಿದೇಶ

ಹೆರಿಗೆ ಬಳಿಕ ನವಜಾತ ಶಿಶು ಸಾ*ವು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ

ನಲ್ಗೊಂಡ: ನಲ್ಗೊಂಡ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ನವಜಾತ ಶಿಶು ಸಾವನ್ನಪ್ಪಿದ್ದು, ಶಿಶುವಿನ ಕುಟುಂಬ ಸದಸ್ಯರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ.ವರದಿಗಳ ಪ್ರಕಾರ, ಕಂಬಂಪತಿ ಕವಿತಾ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ವೈದ್ಯರು

ಕರ್ನಾಟಕ

ಕುಂದಾಪುರ: ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ‘ಶ್ರೀ ಬಾಲಾಂಜನೇಯ’ ಮೀನುಗಾರಿಕಾ ದೋಣಿಯ ಅವಶೇಷಗಳು ಪತ್ತೆ!

ಕುಂದಾಪುರ: ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ ಮುಳುಗಿದ್ದ ‘ಶ್ರೀ ಬಾಲಾಂಜನೇಯ’ ಮೀನುಗಾರಿಕಾ ದೋಣಿಯ ಅವಶೇಷಗಳು ಗುರುವಾರ ಕೋಟ ಪಡುಕೆರೆಯ ಹಂದಟ್ಟು ಸಮುದ್ರ ತೀರದಲ್ಲಿ ಪತ್ತೆಯಾಗಿವೆ. ಬಲವಾದ ಅಲೆಗಳಿಗೆ ಸಿಲುಕಿ ಸಮುದ್ರದಲ್ಲಿ ಮುಳುಗಿದ್ದ ದೋಣಿ ಸಂಪೂರ್ಣವಾಗಿ

ಕರ್ನಾಟಕ

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಡೆಪಾಳ್ಯ ಪೊಲೀಸರಿಂದ ಸೆರೆ!

ಬೆಂಗಳೂರು: ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆಗೆ ಮುಂದಾದ ಆರೋಪಿಯೊಬ್ಬನ ಕಾಲಿಗೆ ಬಂಡೆಪಾಳ್ಯ ‘ಠಾಣೆಯ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಗುಂಡು ಹಾರಿಸಿ ಬಂಧಿಸಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.ಎಲೆಕ್ಟ್ರಾನಿಕ್ ಸಿಟಿಯ ಸುಭಾಷ್‌ ನಗರದ ನಿವಾಸಿ, ಝೀಶಾನ್