Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಡಿಕೇರಿ: ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತಿದ್ದ ‘ಜಿಪ್ಸಿ’ ಪೊಲೀಸ್ ವಶಕ್ಕೆ!

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸ‌ರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆ ಜಿಪ್ಸಿ ವಾಹನವೊಂದನ್ನ ಮಡಿಕೇರಿ ಸಂಚಾರ ಠಾಣೆ ಪೊಲೀಸರು (Madikeri Traffic Police) ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ

ಉಡುಪಿ ಕರಾವಳಿ ಮಂಗಳೂರು

ಬಂಗುಡೆ ಮೀನಿನ ಚಮತ್ಕಾರ ಕಂಡು ನಿಬ್ಬೆರಗಾದ ಜನರು

ಉಡುಪಿ: ಕತ್ತರಿಸಿದ ಬಳಿಕವೂ ಮೀನೊಂದು ಜೀವಂತವಾಗಿದ್ದ ವೀಡಿಯೋ ವೈರಲಾಗಿದೆ. ಈ ಘಟನೆ ಉಡುಪಿಯ (Udupi) ಮಲ್ಪೆ ಬಂದರಿನಲ್ಲಿ (Malpe Port) ನಡೆದಿದೆ. ಗ್ರಾಹಕರೊಬ್ಬರು ಮೊಗವೀರ ಮಹಿಳೆಯ ಬಳಿ ಬಂಗುಡೆ ಮೀನು ಖರೀದಿಸಿದ್ದಾರೆ. ಅದನ್ನು ಕತ್ತರಿಸಿ ಹದಮಾಡಿ

ಕರ್ನಾಟಕ

ಬೀದರ್‌ನಲ್ಲಿ ಭೀಕರ ಸ್ಫೋಟ ಸ್ಫೋಟದ ತೀವ್ರತೆಗೆ ಗ್ರಾಮಸ್ಥರು ಕಂಗಾಲು

ಬೀದರ್: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್

ಕರ್ನಾಟಕ

ತಮ್ಮದೇ ಲೇಔಟ್‌ನಲ್ಲಿ ಉದ್ಯಮಿ ಸಿ.ಜೆ. ರಾಯ್ ಅಂತ್ಯಕ್ರಿಯೆ: ಕುಟುಂಬಸ್ಥರಿಂದ ಸಿದ್ಧತೆ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ (Confident Group) ಮುಖ್ಯಸ್ಥ ಡಾ.ಸಿಜೆ ರಾಯ್ ಅವರಿಚ್ಛೆಯಂತೆ ಬನ್ನೇರುಘಟ್ಟದ (Bannerghatta) ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ. ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ

ಕರ್ನಾಟಕ

ಎಚ್ಚರಿಕೆ ನೀಡಿದರೂ ಕೇಳದಿದ್ದಕ್ಕೆ ಪೌರಕಾರ್ಮಿಕರಿಂದ ವಿಭಿನ್ನವಾಗಿ ತಕ್ಕ ಪಾಠ

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ (Hassan Municipal Corporation) ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ. ಹಾಸನ (Hassan) ನಗರದ

ಕರ್ನಾಟಕ

ಅರಸೀಕೆರೆ ಅಖಾಡದಲ್ಲಿ ರೇವಣ್ಣ-ಶಿವಲಿಂಗೇಗೌಡ ಜಟಾಪಟಿ

ಹಾಸನ: ಈ ಗಿರಾಕಿ ಎಲ್ಲಿದ್ದ? ಅವನು ಇಷ್ಟು ಮಾತನಾಡುತ್ತಾನಾ, ಇವನಿಗೆ ನಾನು ಹೆದರುತ್ತೀನಾ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಅವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಆಕ್ರೋಶ

ಕರ್ನಾಟಕ

ಮೃತ್ಯುಕೂಪವಾದ ವಸತಿ ಸಂಕೀರ್ಣ: ಬೌರಿಂಗ್ ಆಸ್ಪತ್ರೆಗೆ ಅರವಿಂದ್ ಶವ ರವಾನೆ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಪಿಜಿಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು (Cylinder Explosion) ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ. ಸೆವೆನ್ ಹಿಲ್ಸ್ ಕೋ‌ಲಿವಿಂಗ್ ಪಿಜಿಯಲ್ಲಿ (Boys PG) ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಎಂಬುವವರು

ಕರ್ನಾಟಕ

ಅಡಿಕೆ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ; ವ್ಯಕ್ತಿ ಸಾವು, ರಕ್ಷಿಸಲು ಹೋದವರಿಗೂ ಗಂಭೀರ ಗಾಯ

ಶಿವಮೊಗ್ಗ: ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸನಗರದ (Hosanagar) ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ

ದೇಶ - ವಿದೇಶ

ಗಾಯಕ ಜೇಮ್ಸ್ ಕಚೇರಿ ಮೇಲೆ ಕಲ್ಲು ತೂರಾಟ

ಫರೀದ್ಪುರ ಜಿಲ್ಲಾ ಶಾಲೆಯ 185 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಬಾಂಗ್ಲಾದೇಶದ ರಾಕ್ ದಂತಕಥೆ ಜೇಮ್ಸ್ ಅವರ ಸಂಗೀತ ಕಚೇರಿಯನ್ನು ಶುಕ್ರವಾರ ರಾತ್ರಿ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 25 ಜನರು ಗಾಯಗೊಂಡಿದ್ದಾರೆ,

ದೇಶ - ವಿದೇಶ

ಮೋದಿ ಭೇಟಿ ಬೆನ್ನಲ್ಲೇ ರಸ್ತೆಬದಿಯ ಹೂವಿನ ಕುಂಡಗಳನ್ನು ಹೊತ್ತೊಯ್ದ ಜನ

ಲಕ್ನೋ: ಗುರುವಾರ ಲಕ್ನೋದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ʼರಾಷ್ಟ್ರೀಯ ಪ್ರೇರಣಾ ಸ್ಥಳʼ ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಿಯವರ ಭೇಟಿಗೆ ಮುಂಚಿತವಾಗಿ ನಗರದ ಅಂದವನ್ನು ಹೆಚ್ಚಿಸಲು ರಸ್ತೆಬದಿಗಳಲ್ಲಿ ಸಾಲಾಗಿ ಹೂವಿನ