Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ನೇಮೋತ್ಸವದಲ್ಲಿ ಕೈಚಳಕ: ವೃದ್ಧೆಯ ಚಿನ್ನದ ಸರ ಎಗರಿಸಿದ ಕಿರಾತಕಿಯರು

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು

ದೇಶ - ವಿದೇಶ

ವಿದ್ಯುತ್ ಕಡಿತಕ್ಕೆ ಶಾಸಕ ಗರಂ: ಅಧಿಕಾರಿಗಳ ಮನೆಗೇ ಕರೆಂಟ್ ಕಟ್!

ಹರಿದ್ವಾರ: ಪದೇಪದೇ ವಿದ್ಯುತ್ ಕಡಿತದಿಂದ ಬೇಸತ್ತಿರುವ ಹರಿದ್ವಾರ ಜಿಲ್ಲೆಯ ಝಬ್ರೇರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ, ವಿದ್ಯುತ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳ ನಿವಾಸಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ಮಂಗಳವಾರ ನಡೆದಿದೆ.

ದೇಶ - ವಿದೇಶ

‘ಮೊದಲ ರಾತ್ರಿ ಒಟ್ಟಿಗೆ ಇರಬಾರದು’ ಎಂದು ನಂಬಿಸಿ ಆಭರಣ ಕದ್ದು ವಧು ಪರಾರಿ

ಕಿಶನ್​ಗಢ: ಮದುವೆಯ ಮೊದಲ ದಿನ ನಮ್ಮ ಸಂಪ್ರದಾಯದಲ್ಲಿ ಗಂಡ-ಹೆಂಡತಿ ಒಟ್ಟಿಗೆ ಇರಬಾರದು ಎಂದು ನವವಧು ಗಂಡನನ್ನು ನಂಬಿಸಿ ಬೇರೆಡೆ ಮಲಗಿಸಿ, ಮನೆಯಲ್ಲಿರುವ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ರಾಜಸ್ಥಾನದ ಕಿಶನ್​ಗಢದಲ್ಲಿ ನಡೆದಿದೆ. ಈ

ಕರ್ನಾಟಕ

ಧಾರವಾಡ: ಸ್ಮಶಾನಕ್ಕೆ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

ಧಾರವಾಡ:  ಜಿಲ್ಲೆಯ ಮಿಶ್ರಿಕೋಟಿ ಗ್ರಾಮವು ಕಲಘಟಗಿ ತಾಲೂಕಿನಲ್ಲಿಯೇ ದೊಡ್ಡ ಗ್ರಾಮವಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಇಲ್ಲಿ ವಾಸವಾಗಿದ್ದಾರೆ. ಅದರಲ್ಲಿ ಹಿಂದೂ ಧರ್ಮೀಯರೇ ಸರಿಸುಮಾರು ಹದಿಮೂರು ಸಾವಿರಕ್ಕೂ ಹೆಚ್ಚು ಜನ ಇದ್ದಾರೆ. ಆದರೆ  ಹಿಂದೂ ಧರ್ಮೀಯರ

ದೇಶ - ವಿದೇಶ

ವಾಹನಕ್ಕೆ ಅಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ

ಉದ್ಯೋಗ ಅರಸಿಕೊಂಡು ಬಂದ ಅದೆಷ್ಟೋ ಜನರಿಗೆ ಈ ಬೆಂಗಳೂರು ಬದುಕು ನೀಡಿದೆ. ಅಭಿವೃದ್ಧಿಯತ್ತ ಸಾಗುತ್ತಿರುವ ಬೆಂಗಳೂರಿನಲ್ಲಿ ಈ ರಸ್ತೆಗುಂಡಿಗಳ ಸಮಸ್ಯೆಗೆ (Road problem) ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ರಾಶಿ. ಮಳೆಗಾಲ

ಅಪರಾಧ ಕರ್ನಾಟಕ

ಮದ್ದೂರಿನಲ್ಲಿ ಸ್ವಯಂ ಘೋಷಿತ ಬಂದ್: ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆದು ವಿವಾದ

ಮಂಡ್ಯ: ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ನಾಳೆ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ

Accident ಕರ್ನಾಟಕ

ಶಿವಮೊಗ್ಗ: ಬೈಕ್ ಡಿಕ್ಕಿ ಪರಿಣಾಮ ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ : ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು

ಕರ್ನಾಟಕ

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಹಿಂದು–ಮುಸ್ಲಿಂ ಸಂಘರ್ಷ ಆರೋಪ – ಹಿಂದು ಮಹಿಳೆಯರ ಆಕ್ರೋಶ

ಮಂಡ್ಯ: ಈ ಪ್ರದೇಶವನ್ನು ಮುಸ್ಲಿಮರು ಮಿನಿ ಪಾಕಿಸ್ತಾನ ಮಾಡ್ಬೇಕು ಅಂದ್ಕೊಂಡಿದ್ದಾರೆ ಎಂದು ಸ್ಥಳೀಯ ಹಿಂದೂ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲೆಸೆದ ಬಗ್ಗೆ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಕರ್ನಾಟಕ

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕ ನಿಯಮ ಉಲ್ಲಂಘನೆ – 64 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಡಿಕೇರಿ: ವಿರಾಜಪೇಟೆ ಗಣೇಶ ವಿಸರ್ಜನೋತ್ಸವ ಸಂದರ್ಭದಲ್ಲಿ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ನಿಯಮ ಉಲ್ಲಂಘಿಸಿದ ಆರೋಪದಡಿ ಒಟ್ಟು 64 ಮಂದಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಶ್ರೀಮಂಗಲ ಪೊಲೀಸ್ ಉಪನಿರೀಕ್ಷಕ ರವೀಂದ್ರ ಒಂದು ಮಂಟಪ