Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಜ್ಪೆ: ಕಿಟಿಕಿ ಮುರಿದು ಲಾಕರ್ ಖಾಲಿ: 1 ಕೆ.ಜಿ. ಚಿನ್ನ ಕಳವು

ಮಂಗಳೂರು: ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೋ ಅವರ ಮನೆಯಿಂದ ಈ ಕಳ್ಳತನ ನಡೆದಿದೆ.