Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಶಾಕ್: ಕೃಷಿ ಇಲಾಖೆ ಎಡಿ ಚಂದ್ರಕಾಂತ್ ಮನೆ, ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ದಾಳಿ!

ಚಿತ್ರದುರ್ಗ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಮನೆ ಮೇಲೆ ಲೋಕಾಯುಕ್ತ ದಾಳಿ (Lokayukta Raid)

ಅಪರಾಧ ಕರ್ನಾಟಕ

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಕಣ್ಣು: ಕಲಬುರಗಿಯಲ್ಲಿ ಎಸಿಪಿ, ಶಿವಮೊಗ್ಗದಲ್ಲಿ ಪಾಲಿಕೆ ಅಧಿಕಾರಿ ಬಂಧನ

ಕಲಬುರಗಿ: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರದ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಕಲಬುರಗಿ ಮತ್ತು ಶಿವಮೊಗ್ಗದಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕಲಬುರಗಿಯಲ್ಲಿ ಎಸಿಪಿ ಮತ್ತು ತಂಡ

ಅಪರಾಧ ಕರ್ನಾಟಕ

ಪುತ್ತೂರಿನಲ್ಲಿ ಲಂಚ ಸ್ವೀಕಾರ ಪ್ರಕರಣ – ಭೂ ಸುಧಾರಣಾ ಶಾಖೆಯ ಎಫ್‌ಡಿಎ ವಶಕ್ಕೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ

ಕರ್ನಾಟಕ

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ: ಹೊರಗುತ್ತಿಗೆ ನೌಕರನ ಬಳಿ ₹100 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!

ಕೊಪ್ಪಳ : ನಗರದ ಕೆಆರ್‌ಐಡಿಎಲ್‌(ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ)ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪ ನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು

ಅಪರಾಧ ಕರಾವಳಿ

ಕಾರವಾರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾ ಆಸ್ಪತ್ರೆ ಸರ್ಜನ್ ಲೋಕಾಯುಕ್ತ ಬಲೆಗೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kananda) ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಕೂಗು ಬಹಳ ಹಿಂದಿನಿಂದಲೂ ಇದೆ. ಜಿಲ್ಲೆಯಲ್ಲಿ ತುರ್ತು ಸಂದರ್ಭದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಸಾವನ್ನಪ್ಪಿದವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಜಿಲ್ಲೆಯಲ್ಲಿ

ಅಪರಾಧ ಮಂಗಳೂರು

ಲಂಚ ಸ್ವೀಕರಿಸುತ್ತಿದ್ದ ಕದ್ರಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಮಂಗಳೂರು: ಅಪಘಾತಕ್ಕೀಡಾದ ಕಾರನ್ನು ಪೊಲೀಸ್‌ ಠಾಣೆಯಿಂದ ಬಿಡಿಸಲು ಲಂಚಕ್ಕೆ ಬೇಡಿಕೆಯಿಟ್ಟು, ಅದು ಆಗದಿದ್ದಾಗ ಬಲವಂತವಾಗಿ ಮೊಬೈಲ್‌ ಫೋನ್‌ ವಶದಲ್ಲಿರಿಸಿ, ಅದನ್ನು ಬಿಡಿಸಲು ಲೈಸನ್ಸ್‌ ಪಡೆದು, ಲೈಸನ್ಸ್‌ ಬಿಡಿಸಿಕೊಳ್ಳಲು 5 ಸಾವಿರ ರು. ಲಂಚ ಸ್ವೀಕರಿಸಿದ

ಅಪರಾಧ ಕರ್ನಾಟಕ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು

ಚಿಕ್ಕೋಡಿ:-ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಧೀಡಿರ್ ದಾಳಿ ನಡೆಸಿದರು. ಈ ವೇಳೆ ಪೆಟ್ರೋಲ್ ಬಂಕ್ ಗೆ ಎನ್ ಓಸಿ ನೀಡಲು 12 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ

ಅಪರಾಧ ಕರ್ನಾಟಕ

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ: 3.5 ಲಕ್ಷ ಮೌಲ್ಯದ ಅಕ್ರಮ ಔಷಧ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಭೋದನಾ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರು ಇಂದು ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಔಷಧ ದಾಸ್ತಾನು ವಿಭಾಗದಲ್ಲಿ ಪರಿಶೀಲನೆ ವೇಳೆ ಅಕ್ರಮ ಔಷಧ ಪತ್ತೆಯಾಗಿದೆ.ಇಂದು ಸಂಜೆ 4 ಗಂಟೆಗೆ ಲೋಕಾಯುಕ್ತ ಪೊಲೀಸ್