Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭ್ರಷ್ಟಾಚಾರ ವಿರೋಧಿ ಸಮರ: ಲೋಕಾಯುಕ್ತ ದಾ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ

ಕರ್ನಾಟಕ

ಯೂಟ್ಯೂಬರ್ ಮುಕಳೆಪ್ಪ ನಕಲಿ ವಿವಾಹ ನೋಂದಣಿ: ಮುಂಡಗೋಡಿನ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಾರವಾರ: ಯೂಟ್ಯೂಬರ್‌ ಮುಕಳೆಪ್ಪ (Youtuber Mukaleppa) ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ನೋಂದಣಿ ಮಾಡಿಕೊಂಡ ಕುರಿತು ಶ್ರೀರಾಮ

ಅಪರಾಧ ಕರ್ನಾಟಕ

ಪುತ್ತೂರಿನಲ್ಲಿ ಲಂಚ ಸ್ವೀಕಾರ ಪ್ರಕರಣ – ಭೂ ಸುಧಾರಣಾ ಶಾಖೆಯ ಎಫ್‌ಡಿಎ ವಶಕ್ಕೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ

ಅಪರಾಧ ಕರ್ನಾಟಕ

ಲೋಕಾಯುಕ್ತದ ಭ್ರಷ್ಟಾಚಾರ ವಿರೋಧಿ ಸಮರ: ರಾಜ್ಯಾದ್ಯಂತ ಮಿಂಚಿನ ದಾಳಿ, ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ಪ್ಯಾಕೆಟ್ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ

ಅಪರಾಧ ಕರ್ನಾಟಕ

ಯಾದಗಿರಿಯಲ್ಲಿ ಲೋಕಾಯುಕ್ತ ದಾಳಿ: 50 ಸಾವಿರ ಲಂಚ ಪಡೆಯುವಾಗ ತಹಶೀಲ್ದಾರ್ ಕಚೇರಿ ಕೇಸ್ ವರ್ಕರ್ ರೆಡ್‌ಹ್ಯಾಂಡ್ ಬಂಧನ!

ಯಾದಗಿರಿ : ವಡಗೇರಾ ತಹಶೀಲ್ದಾರ್ ಭೂ ವ್ಯಾಜ್ಯದಲ್ಲಿ ಬಾಕಿಯಿದ್ದ ವಿವಾದ ಪ್ರಕರಣವನ್ನು ವಿಲೇವಾರಿ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಸರ್ಕಾರಿ ನೌಕರರೊಬ್ಬರ ಮೇಲೆ ದಾಳಿಯಿಟ್ಟ ಲೋಕಾಯುಕ್ತ ಅಧಿಕಾರಿ ಆತನನ್ನು ತಮ್ಮ ವಶಕ್ಕೆ

ಅಪರಾಧ ಕರ್ನಾಟಕ

₹1.5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರೇಡ್ 2 ತಹಶೀಲ್ದಾರ್ ದಿವಾಕರ್!

ದೊಡ್ಡಬಳ್ಳಾಪುರ : ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಸುಮಾರು ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ

ಅಪರಾಧ ಮಂಗಳೂರು

15 ವರ್ಷಗಳಿಂದ ನಿವೃತ್ತಿಯಾದರೂ ಹುದ್ದೆಯಲ್ಲಿ: ಮಂಗಳೂರು ಪಾಲಿಕೆಯಲ್ಲಿ ಲೋಕಾಯುಕ್ತ ದಾಳಿಯಿಂದ ಬಯಲಾದ ಅಕ್ರಮ!

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ (Mangaluru) ಭ್ರಷ್ಟಚಾರ ಮಿತಿ ಮೀರಿದೆ. ಕಲ್ಲು ಸಹ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸರಿಯಲು ಲಂಚ ಕೇಳುತ್ತಿವೆ ಎಂದು ಜನ ಮಾತನಾಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಎಲ್ಲ ವಿಭಾಗಗಳಿಗೂ ಲೋಕಾಯುಕ್ತ

ಕರ್ನಾಟಕ

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಏಳು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ

ಬೆಂಗಳೂರು :ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ಸಂಶೋಧನಾ ನಿರ್ದೇಶಕ ಡಾ. ಎಸ್. ಪ್ರದೀಪ್,