Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರದಲ್ಲಿ ಮರು ಚುನಾವಣೆಗೆ ಪ್ರಶಾಂತ್ ಕಿಶೋರ್ ಪಟ್ಟು; ಸುಪ್ರೀಂ ಮೆಟ್ಟಿಲೇರಿದ ‘ಜನ್ ಸುರಾಜ್’!

ನವದೆಹಲಿ:ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷವು 2025 ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಮತ್ತು ರಾಜ್ಯದಲ್ಲಿ ಹೊಸದಾಗಿ ಚುನಾವಣೆಗಳನ್ನು ನಡೆಸಬೇಕೆಂದು ಸುಪ್ರೀಂ ಕೋರ್ಟ್‌ಗೆ ಗುರುವಾರ (ಫೆ5) ಅರ್ಜಿ

ದೇಶ - ವಿದೇಶ

ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದುವಿರೋಧ ಪಕ್ಷಗಳ ಗದ್ದಲ

ನವದೆಹಲಿ: ನಿನ್ನೆ ಸಂಜೆ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು. ಆದರೆ, ಇನ್ನೇನು ಮೋದಿ ತಮ್ಮ ಮಾತು ಆರಂಭಿಸಬೇಕು ಎನ್ನುವಷ್ಟರಲ್ಲಿ ಸದನದಲ್ಲಿ ಇದ್ದಕ್ಕಿದ್ದಂತೆ ಗದ್ದಲ ಆರಂಭವಾಯಿತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್

ಕರ್ನಾಟಕ

ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು: ‘ಸಂವಿಧಾನ ಸಂಸ್ಥೆಗಳನ್ನು ನಾಶ ಮಾಡಿದ್ದು ನೀವೇ’

ನವದೆಹಲಿ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶ ಮಾಡಿದ ಕಾಂಗ್ರೆಸ್‌ (Congress) ವಿಶೇಷ ಸಮಗ್ರ ಪರಿಷ್ಕರಣೆ (SIR) ಮಾತನಾಡುತ್ತಿದೆ. ತಮಗೆ ಬೇಕಾದವರನ್ನು ಸಂವಿಧಾನಿಕ ಹುದ್ದೆಯಲ್ಲಿ ಕೂರಿಸಿ ಕಾಂಗ್ರೆಸ್‌ ಆಡಳಿತ ನಡೆಸಿತ್ತು ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ

ದೇಶ - ವಿದೇಶ

ವಂದೇ ಮಾತರಂ 150ನೇ ವರ್ಷಾಚರಣೆ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಚರ್ಚೆಗೆ ಚಾಲನೆ

ನವದೆಹಲಿ: ದೇಶಭಕ್ತಿ ಗೀತೆ ‘ವಂದೇ ಮಾತರಂ’ನ 150 ವರ್ಷಗಳನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಸೋಮವಾರ ಲೋಕಸಭೆಯಲ್ಲಿ ವಿಶೇಷ ಚರ್ಚೆಗೆ ಚಾಲನೆ ನೀಡಲಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ ಈ ಗೀತೆ

ದೇಶ - ವಿದೇಶ

ಲೋಕಸಭೆ ಮುಂಗಾರು ಅಧಿವೇಶನ ಅಂತ್ಯ: 12 ಮುಖ್ಯ ಮಸೂದೆಗಳು ಅಂಗೀಕಾರ, ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ ಗದ್ದಲ ಮುಂದುವರಿದಿದ್ದರಿಂದ

ದೇಶ - ವಿದೇಶ

ಕರ್ನಾಟಕದಲ್ಲಿ ₹39,577 ಕೋಟಿ ಜಿಎಸ್‌ಟಿ ವಂಚನೆ ಪತ್ತೆ: ಕೇಂದ್ರದಿಂದ ಲೋಕಸಭೆಯಲ್ಲಿ ಮಾಹಿತಿ

ನವದೆಹಲಿ: ಕರ್ನಾಟಕದಲ್ಲಿ 2024 -25 ನೇ ಹಣಕಾಸು ವರ್ಷದಲ್ಲಿ 39,577 ಕೋಟಿ ರೂ. ಜಿಎಸ್ಟಿ ವಂಚನೆ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಮತ್ತು ಸಣ್ಣ ವರ್ತಕರಿಗೆ ಯುಪಿಐ ಪಾವತಿಗೆ ಐಟಿ