Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಹಣಕ್ಕಾಗಿ 72 ವರ್ಷದ ಮಹಿಳೆಯ ಕೊಲೆ: ಮದುವೆ ಹೆಸರಿನಲ್ಲಿ ವಂಚಿಸಿ ಹತ್ಯೆ ಮಾಡಿದ್ದ ಪ್ರಿಯಕರ

ಲುಧಿಯಾನಾ: ಜೀವನ ಮುಗಿಯುವ ಹೊತ್ತಲ್ಲಿ ಸಂಗಾತಿಯನ್ನು ಅರಸಿ ಮದುವೆಯ ಕನಸು ಹೊತ್ತು ಅಮೆರಿಕದಿಂದ ಭಾರತಕ್ಕೆ ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾರತ ಮೂಲದ ಯುಕೆ ಪ್ರಜೆಯ ಬಣ್ಣ ಬಣ್ಣದ ಮಾತುಗಳನ್ನು ಕೇಳಿ ಅಮೆರಿಕದಿಂದ

ದೇಶ - ವಿದೇಶ

ಪ್ರೇಯಸಿ ಕರೆ ಸ್ವೀಕರಿಸಿಲ್ಲ ಎಂದು ಇಡೀ ಗ್ರಾಮದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪ್ರೇಮಿ

ನವದೆಹಲಿ: ತನ್ನ ಪ್ರೇಯಸಿ ತನ್ನ ಮೊಬೈಲ್ ಕರೆಗೆ ಉತ್ತರಿಸುತ್ತಿಲ್ಲ ಎಂದು ಹತಾಶಗೊಂಡ ಪ್ರೇಮಿಯೋರ್ವ ಇಡೀ ಗ್ರಾಮದ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿರುವ ಆಘಾತಕಾರಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಈ ಘಟನೆ ಎಲ್ಲಿ

kerala ಅಪರಾಧ

ಪ್ರಿಯಕರ ಮತ್ತು ಮನೆಯವರಿಂದ ಮತಾಂತರಕ್ಕೆ ಒತ್ತಾಯ- ಆತ್ಮಹತ್ಯೆ ಮಾಡಿಕೊಂಡ ಯುವತಿ

ಕೇರಳ: ಪ್ರೀತಿಸಿದ ಯುವಕ ಹಾಗೂ ಆತನ ಮನೆಯವರಿಂದ ಮತಾಂತರಕ್ಕೆ ಒಳಗಾಗುವಂತೆ ತೀವ್ರವಾದ ಕಿರುಕುಳದಿಂದ ನೊಂದು 23 ವರ್ಷದ ಯುವತಿಯೊಬ್ಬಳು ಸಾವಿಗೆ ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಸಮುದಾಯದ 23

ಕರ್ನಾಟಕ

ಮದುವೆಯಾದ 15 ದಿನಕ್ಕೆ ಗಂಡನನ್ನು ಬಿಟ್ಟು ಪ್ರೇಮಿಗೆ ಓಡಿದ ಗೃಹಿಣಿ: ಕೊಪ್ಪಳದಲ್ಲಿ ಪ್ರೇಮದ ಡ್ರಾಮಾ

ಕೊಪ್ಪಳ: ಮದುವೆಯಾದ 15 ದಿನಕ್ಕೆ ಗಾರೆ ಕೆಲಸದಾತನೊಂದಿಗೆ ಕಂಟ್ರ್ಯಾಕ್ಟರ್ ಮಗಳು ಓಡಿ ಹೋಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಲೇಬರ್ ಕಂಟ್ರ್ಯಾಕ್ಟರ್ ಮಗಳಿಗೆ ಬೆಂಗಳೂರಲ್ಲಿ ತಂದೆ ಬಳಿ ಗಾರೆ ಕೆಲಸ ಮಾಡ್ತಿದ್ದ ಯುವಕನ ಮೇಲೆ