Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

10 ವರ್ಷದ ಸೇಡು ತೀರಿಸಿದ ಮಗ – ತಾಯಿಗೆ ಅವಮಾನ ಮಾಡಿದ ವ್ಯಕ್ತಿಯ ಕೊಲೆ

ಲಕ್ನೋ: ಹತ್ತು ವರ್ಷಗಳ ಹಿಂದೆ ತಾಯಿಗೆ ಮಾಡಿದ ಅವಮಾನಕ್ಕೆ ಮಗನೊಬ್ಬ ಆ ವ್ಯಕ್ತಿಯ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ.

ದೇಶ - ವಿದೇಶ

20 ಲಕ್ಷ ಖರ್ಚು, ಬುಲೆಟ್ ಕೊಟ್ಟರೂ ಸಾಲಲಿಲ್ಲ-ದೇಹದ ಮೇಲೆ ಡೆತ್ ನೋಟು ಬರೆದು ಆತ್ಮಹತ್ಯೆ

ಲಕ್ನೋ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ತನ್ನ ದೇಹದ ಮೇಲೆಯೇ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಮನೀಷಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಆಕೆ ತೋಳು,

ದೇಶ - ವಿದೇಶ

ಮದುವೆ ದಿಬ್ಬಣಕ್ಕೆ ಹೊರಟ ಕಾರು ಭೀಕರ ಅಪಘಾತ: ವರನೊಂದಿಗೆ 8 ಮಂದಿ ದುರ್ಮರಣ

ಲಕ್ನೋ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ವರ ಸೇರಿದಂತೆ 8 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ನಡೆದಿದೆ. ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ

ದೇಶ - ವಿದೇಶ

ಲಕ್ನೋದಲ್ಲಿ 3 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ ಆರೋಪಿಯ ಎನ್‌ಕೌಂಟರ್

ಲಕ್ನೋ: ತಾಯಿಯ ಜೊತೆ ಮಲಗಿದ್ದ ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ. ನಗರ ಪೊಲೀಸ್ ಠಾಣೆಗಳಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಆರೋಪಿ ದೀಪಕ್ ವರ್ಮಾ ಪೊಲೀಸ್‌

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವಾಗ ಅನಿಲ ಸೋರಿಕೆ: ಒಂದೇ ಕುಟುಂಬದ ಮೂವರ ದುರ್ಮರಣ

ಲಕ್ನೋ: ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಒಂದೇ ಕುಟುಂಬದ ಮೂವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಪ್ರಹ್ಲಾದ್ ಮಂಡಲ್ (60), ಅವರ ಮಗಳು ತನು ವಿಶ್ವಾಸ್ (32) ಮತ್ತು ಅವರ ಅಳಿಯ ಕಾರ್ತಿಕ್ ವಿಶ್ವಾಸ್ (38)

ದೇಶ - ವಿದೇಶ

ಕೂಲರ್ ಮುಂದೆ ಕುಳಿತುಕೊಂಡ ವಿರೋಧಕ್ಕೆ ಜಗಳ: ಮದುವೆ ಮನೆಯಲ್ಲಿ ಗಲಾಟೆ

ಲಕ್ನೋ: ಕೂಲರ್‌ಗಾಗಿ ವರ ಹಾಗೂ ವಧುವಿನ ಕಡೆಯವರು ಕುರ್ಚಿ ಎಸೆದು ಜಗಳವಾಡಿದ ಘಟನೆ ಉತ್ತರಪ್ರದೇಶದ ಝಾನ್ಸಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೇ 28ರಂದು ಝಾನ್ಸಿಯ ನಂದನ್‌ಪುರ ಪ್ರದೇಶದಲ್ಲಿ ಆವಾಸ್ ವಿಕಾಸ್ ನಿವಾಸಿ ಸೋನು ಹಾಗೂ

ದೇಶ - ವಿದೇಶ

ಊರಿನಲ್ಲಿ ಮೊದಲ ಬೋರ್ಡ್ ಪಾಸ್ ಆದ ಬಾಲಕ

ಲಖನೌ: ಉತ್ತರ ಪ್ರದೇಶದ ನಿಜಾಂಪುರದಲ್ಲಿ 78 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 16 ವರ್ಷದ ಬಾಲಕನೊಬ್ಬ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾನೆ. ಈತನ ಸಾಧನೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಜಿಲ್ಲಾಧಿಕಾರಿಗಳು

Accident ದೇಶ - ವಿದೇಶ

ಲಕ್ನೋ ಲೋಕಬಂಧು ಆಸ್ಪತ್ರೆಯಲ್ಲಿ ಭಾರೀ ಬೆಂಕಿ-ಯುಪಿ ಸಿಎಂನಿಂದ ತ್ವರಿತ ಕ್ರಮ

ಲಕ್ನೋ:ಲೋಕಬಂಧು ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಹಿರಿಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದರು. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಘಟನೆಯ ಬಗ್ಗೆ ಮಾಹಿತಿ ಪಡೆದರು. ಸೋಮವಾರ ರಾತ್ರಿ ಲಕ್ನೋದ ಲೋಕಬಂಧು

ಅಪರಾಧ ದೇಶ - ವಿದೇಶ

ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿ ಮುಚ್ಚಿಟ್ಟ ಪತ್ನಿ

ಲಕ್ನೋ: ಪತ್ನಿ ಆಕೆಯ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು, ದೇಹವನ್ನು ಪೀಸ್ ಪೀಸ್ ಮಾಡಿ, ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಉತ್ತರಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ನಡೆದಿದೆ.ಖಾಸಗಿ ಹಡಗು ಕಂಪನಿಯ

ದೇಶ - ವಿದೇಶ

ಮುದ್ದಿನ ಬೆಕ್ಕು ಸಾವು – ಮೃತದೇಹದ ಜೊತೆ 2 ದಿನ ಕಳೆದು ಮಹಿಳೆ ನೇಣಿಗೆ ಶರಣು.

ಲಕ್ನೋ: ಮುದ್ದಿನ ಬೆಕ್ಕು ಸಾವಿನಿಂದ ಕಂಗೆಟ್ಟು, ಎರಡು ದಿನ ಮೃತದೇಹದ ಜೊತೆಗೇ ಕಾಲ ಕಳೆದಿದ್ದ ಮಹಿಳೆ ಮೂರನೇ ದಿನ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.ಅಮ್ರೋಹದ ಹಸನ್‌ಪುರ ನಿವಾಸಿ