Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಧ್ಯಪ್ರದೇಶದ ಧಾರ್‌ನಲ್ಲಿ ಭೀಕರ ದುರಂತ: ಸೇತುವೆ ಕಾಮಗಾರಿ ವೇಳೆ ಕ್ರೇನ್ ಉರುಳಿ ಇಬ್ಬರು ಸಾವು!

ಧಾರ್: ಮಧ್ಯಪ್ರದೇಶದ ಧಾರ್​ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕ್ರೇನ್ ಇದ್ದಕ್ಕಿದ್ದಂತೆ

ದೇಶ - ವಿದೇಶ

ಮಧ್ಯಪ್ರದೇಶ ಕಾಲೇಜಿನಲ್ಲಿ ಭೀಕರ ಕೃತ್ಯ: ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದಾಗ ವಿಡಿಯೋ ಮಾಡಿದ ಎಬಿವಿಪಿ ಕಾರ್ಯಕರ್ತರು ಸೇರಿ 4 ಜನರ ಬಂಧನ

ಮಧ್ಯಪ್ರದೇಶ: ಕಾಲೇಜಿನ ವಿಧ್ಯಾರ್ಥಿನಿಯರು ಬಟ್ಟೆಬದಲಿಸುತ್ತಿರುವ ವೇಳೆ ವಿಡಿಯೋ ಮಾಡಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು 22 ವರ್ಷದ ಉಮೇಶ್ ಜೋಶಿ ಎಬಿವಿಪಿಯ ನಗರಾಧ್ಯಕ್ಷ; ಇನ್ನೊಬ್ಬ ಆರೋಪಿ ಅಜಯ್ ಗೌರ್ ಸಹ-ಕಾಲೇಜು

ಕರ್ನಾಟಕ

ಮಧ್ಯಪ್ರದೇಶದ ಸಿರಪ್ ದುರಂತ: “ಕಿಮ್ಸ್‌ನಲ್ಲಿ ಮಾರಕ ಸಿರಪ್ ಬಳಕೆ ಇಲ್ಲ”- ಪಾಲಕರು ಆತಂಕಪಡುವ ಅಗತ್ಯವಿಲ್ಲ ಎಂದ ಹುಬ್ಬಳ್ಳಿ ಕಿಮ್ಸ್

ಮಧ್ಯಪ್ರದೇಶದಲ್ಲಿ ಕಫ್ ಸಿರಪ್ ಸೇವನೆಯಿಂದಾಗಿ 12 ಮಕ್ಕಳು ಅಸುನೀಗಿದ್ದರು. ಈ ಘಟನೆ ಇಡೀ ಭಾರತವನ್ನೇ ಬೆಚ್ಚಿ ಬೀಳಿಸಿದ್ದಲ್ಲದೇ, ರಾಜ್ಯದ ಪಾಲಕರಲ್ಲಿಯೂ ಆತಂಕ ಮೂಡಿಸಿದೆ. ಹುಬ್ಬಳ್ಳಿಯ ಕಿಮ್ಸ್ ಈ ಕುರಿತ ಸ್ಪಷ್ಟನೆ ನೀಡಿ, ಆಸ್ಪತ್ರೆಯಲ್ಲಿ ಯಾವುದೇ

ಅಪರಾಧ

ಮಧ್ಯಪ್ರದೇಶದಲ್ಲಿ ದಸರಾ ದುರಂತ: ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನದಿಗೆ ಉರುಳಿ 12 ಸಾವು

ವಿಜಯ ದಶಮಿಯಂದೇ (ಅಕ್ಟೋಬರ್‌ 2) ಮಧ್ಯ ಪ್ರದೇಶದಲ್ಲಿ (Madhya Pradesh) ಭೀಕರ ದುರಂತ ನಡೆದಿದ್ದು, ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಟ್ರಾಲಿ ನದಿಗೆ ಉರುಳಿ ಸುಮಾರು 12 ಮಂದಿ ಮೃತಪಟ್ಟು, ಹಲವರು

ದೇಶ - ವಿದೇಶ

ರಾಜಸ್ಥಾನ ಅಂಗಡಿಯಲ್ಲಿ ಪಾಕ್ ಧ್ವಜವಿರುವ ಬಲೂನ್‌ಗಳು ಪತ್ತೆ: ಮಧ್ಯಪ್ರದೇಶಕ್ಕೂ ತನಿಖೆ ವಿಸ್ತರಣೆ

ಇಂದೋರ್‌: ರಾಜಸ್ಥಾನದ ಝಾಲಾವರ್‌ನ ಅಂಗಡಿಯೊಂದರಲ್ಲಿ ಪಾಕಿಸ್ತಾನದ ಧ್ವಜ ಮತ್ತು ಆಗಸ್ಟ್‌ 14 ಎಂದು ಮುದ್ರಿತವಿರುವ ಬಲೂನ್‌ಗಳು ಬಿಸ್ಕತ್‌ ಪ್ಯಾಕೆಟ್‌ಗಳೊಂದಿಗೆ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಧ್ಯಪ್ರದೇಶದ ಸಂಪರ್ಕವೂ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಎರಡೂ ರಾಜ್ಯಗಳ

ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಟೈರ್ ಸಿಡಿದು ಬಾವಿಗೆ ಬಿದ್ದ ಕಾರು, ಮೂವರು ಸಾಧುಗಳ ಸಾವು

ಮಧ್ಯಪ್ರದೇಶ : ಕಾರಿನ ಚಕ್ರ ಸಿಡಿದು ನಿಯಂತ್ರಣ ಕಳೆದುಕೊಂಡ ಕಾರೊಂದು ಹೆದ್ದಾರಿ ಬಳಿಯ ಬಾವಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಶುಕ್ರವಾರ ( ಸೆ .

ದೇಶ - ವಿದೇಶ

5.2 ಕೆಜಿ ತೂಕದ ಮಗುವಿಗೆ ಜನ್ಮನೀಡಿದ ಮಧ್ಯಪ್ರದೇಶದ ಮಹಿಳೆ

ಜಬಲ್ಪುರ– ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸರ್ಕಾರಿ ಸ್ವಾಮ್ಯದ ರಾಣಿ ದುರ್ಗಾವತಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು 5.2 ಕೆಜಿ ತೂಕದ ಗಂಡು ಮಗುವಿಗೆ ಜನ ನೀಡಿದ್ದಾರೆ .ಅಂತಹ ಭಾರವಾದ ಶಿಶುಗಳ ಜನನವನ್ನು ವಿರಳ ಎಂದು ವೈದ್ಯರು ಬಣ್ಣಿಸಿದ್ದಾರೆ.

ದೇಶ - ವಿದೇಶ

ಮಧ್ಯಪ್ರದೇಶ: 12 ದಿನಗಳಿಂದ ನಾಪತ್ತೆಯಾಗಿದ್ದ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ

ಭೋಪಾಲ್: ಕೆಲ ದಿನಗಳಿಂದ ರೈಲಿನಲ್ಲಿ ನಾಪತ್ತೆಯಾಗಿದ್ದ ಮಧ್ಯಪ್ರದೇಶದ ಹೈಕೋರ್ಟ್ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆಯಾಗಿದ್ದಾರೆ. ಅರ್ಚನಾ ತಿವಾರಿ ಎಂಬ ತರಬೇತಿ ವಕೀಲೆ ರಕ್ಷಾ ಬಂಧನ ಹಬ್ಬಕ್ಕಾಗಿ ಆಗಸ್ಟ್ ೭ರಂದು ರಾತ್ರಿ ಇಂದೋರ್ ನ

ಅಪರಾಧ ದೇಶ - ವಿದೇಶ

ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ: ಮಧ್ಯಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆ

ಭೋಪಾಲ್: 18 ವರ್ಷದ ವಿದ್ಯಾರ್ಥಿಯೋರ್ವ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿರೋ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ ಸ್ಮೃತಿ ದೀಕ್ಷಿತ್ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದ, ಸ್ಥಳೀಯ

ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ‘ಹಾವಿನ ಮರಿಗಳಿಗೆ ಜನ್ಮ’ ನೀಡಿದ ಮಹಿಳೆ – ವೈದ್ಯಕೀಯ ಪರೀಕ್ಷೆಯಲ್ಲಿ ನಿಜ ಬಯಲು

ಛತ್ತರ್​​ಪುರ್: ಮಧ್ಯಪ್ರದೇಶದ ಛತ್ತರ್​ಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಹಾವಿನ ಮರಿಗಳಿಗೆ ಜನ್ಮನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಅಲ್ಲಿ ನಡೆದಿದ್ದೇ ಬೇರೆ. ಆ ಮಹಿಳೆ ಗರ್ಭಿಣಿಯೂ ಆಗಿರಲಿಲ್ಲ, ಯಾವುದೇ ಹಾವಿನ ಮರಿಗಳಿಗೂ ಜನ್ಮ