Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪನ್ನಾದಲ್ಲಿ ಭೀಕರ ಘಟನೆ: ಪೊಲೀಸ್ ಠಾಣೆಯಿಂದಲೇ ಕಾರು ಕದ್ದು ರಸ್ತೆಯಲ್ಲಿ ಅನಾಹುತ ಸೃಷ್ಟಿಸಿದ ವ್ಯಕ್ತಿ ಅರೆಸ್ಟ್

ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ರಾಯಪುರ ಪೊಲೀಸ್‌ ಠಾಣೆ ಪ್ರದೇಶದಲ್ಲಿ ಪೊಲೀಸರ ಗಂಭೀರ ನಿರ್ಲಕ್ಷ್ಯದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಸರ್ಕಾರಿ ಕಾರನ್ನು ಅದರ ಕೀಲಿಗಳೊಂದಿಗೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ

ಕರ್ನಾಟಕ

ಮಧ್ಯಪ್ರದೇಶ: ಐತಿಹಾಸಿಕ ನರ್ವರ್ ಕೋಟೆಯಲ್ಲಿ ಕಳ್ಳತನ; 400 ವರ್ಷ ಹಳೆಯ ಫಿರಂಗಿ ನಾಪತ್ತೆ!

ಶಿವಪುರಿ (ಮಧ್ಯಪ್ರದೇಶ): ಸುಮಾರು 400 ವರ್ಷಗಳಷ್ಟು ಪುರಾತನವಾದ ಫಿರಂಗಿಯೊಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಐತಿಹಾಸಿಕ ನರ್ವರ್ ಕೋಟೆಯಿಂದ ಕಳವಾಗಿದೆ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ಘಟನೆ ಶುಕ್ರವಾರ ನಸುಕಿನಲ್ಲಿ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ಬೃಹತ್ ಎಥೆನಾಲ್ ಹಗರಣ: ₹1,160 ಕೋಟಿ ಮೌಲ್ಯದ ಫೋರ್ಟಿಫೈಡ್ ಅಕ್ಕಿ ಅಕ್ರಮ!

ಮಧ್ಯಪ್ರದೇಶದಲ್ಲಿ ಎಥೆನಾಲ್ ಉತ್ಪಾದನೆಗೆ ಸಂಬಂಧಿಸಿದ ಬೃಹತ್ ಹಗರಣ ಬೆಳಕಿಗೆ ಬಂದಿದೆ. ದೈನಿಕ್ ಭಾಸ್ಕರ್ ವರದಿಯ ಪ್ರಕಾರ , ಎಥೆನಾಲ್ ಉತ್ಪಾದನೆಗೆ ಹಂಚಿಕೆಯಾದ ಬೃಹತ್ ಪ್ರಮಾಣದ ಅಕ್ಕಿ ಉತ್ಪಾದನಾ ಪ್ರಕ್ರಿಯೆಯನ್ನು ಎಂದಿಗೂ ತಲುಪಲಿಲ್ಲ. 5 ಲಕ್ಷ ಮೆಟ್ರಿಕ್ ಟನ್

ದೇಶ - ವಿದೇಶ

ಮಧ್ಯಪ್ರದೇಶ: ಟ್ರಕ್-ಕಾರು ಡಿಕ್ಕಿ; ಒಂದೇ ಕುಟುಂಬದ ಐವರು ಯುವಕರು ಸ್ಥಳದಲ್ಲೇ ಸಾ*ವು!

ಮಧ್ಯಪ್ರದೇಶ : ಇಲ್ಲಿನ ನಾಡನ್ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಿಗ್ರಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿ ಸುರಿದ ಭಾರಿ ಮಳೆಯ ನಡುವೆ ಸಂಭವಿಸಿದ ಭೀಕರ ರಸ್ತೆ

ದೇಶ - ವಿದೇಶ

ಇಂದೋರ್‌ನಲ್ಲಿ ಕಲುಷಿತ ನೀರಿನ ಮರಣಮೃದಂಗ: 30 ವರ್ಷಗಳ ಹಿಂದಿನ ‘ಅಸ್ಥಿಪಂಜರ’ದ ಭೀತಿ ನೆನಪಿಸಿದ ಭಗೀರಥಪುರ ದುರಂತ!

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ಭಗೀರಥಪುರದಲ್ಲಿ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣವಾಗಿ ಉಂಟಾಗಿರುವ ಸಾಂಕ್ರಾಮಿಕ ರೋಗದ ಭೀತಿ ಹಳೆಯದೊಂದು ಭೀಕರ ಘಟನೆಯನ್ನು ಮೆಲುಕು ಹಾಕುವಂತೆ ಮಾಡಿದೆ. ಸುಮಾರು 30 ವರ್ಷಗಳ ಹಿಂದೆ ಸುಭಾಷ್ ಚೌಕ್