Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಟ ವಿಜಯ್ ಪಕ್ಷಕ್ಕೆ ಶಾಕ್: ‘ತಮಿಳಗ ವೆಟ್ರಿ ಕಳಗಂ’ (TVK) ಇನ್ನೂ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ; ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಸ್ಪಷ್ಟನೆ

ಚೆನ್ನೈ: ಖ್ಯಾತ ತಮಿಳು ನಟ ಹಾಗೂ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಟಿವಿಕೆ ಮಾನ್ಯತೆ ರದ್ದು

ದೇಶ - ವಿದೇಶ

ವಿಜಯ್ ರ‍್ಯಾಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಮದ್ರಾಸ್ ಹೈಕೋರ್ಟ್ ನಿರಾಕರಣೆ, SOP ರೂಪಿಸಲು ಸರ್ಕಾರಕ್ಕೆ ಸೂಚನೆ

ಚೆನ್ನೈ: ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ

ದೇಶ - ವಿದೇಶ

ಬೋನಿ ಕಪೂರ್‌ರಿಂದ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ: ಶ್ರೀದೇವಿ ಆಸ್ತಿ ಕಬಳಿಕೆಗೆ ಯತ್ನ

ಚಲನಚಿತ್ರ ನಿರ್ಮಾಪಕ ಬೋನಿ ಕಪೂರ್ (Boney Kapoor) ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ (Madras Highcourt) ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿಯಲ್ಲಿ ಮೂರು ಜನರು ತಮ್ಮ ದಿವಂಗತ ಪತ್ನಿ ಶ್ರೀದೇವಿ ಅವರ ಚೆನ್ನೈನಲ್ಲಿರುವ  (Chennai)

ದೇಶ - ವಿದೇಶ

ಮಹಿಳಾ ನ್ಯಾಯವಾದಿಯ ಖಾಸಗಿ ವಿಡಿಯೋ ವೈರಲ್: ತೆಗೆದುಹಾಕಲು ಮದ್ರಾಸ್ ಹೈಕೋರ್ಟ್‌ನಿಂದ ಕೇಂದ್ರಕ್ಕೆ 48 ಗಂಟೆಗಳ ಗಡುವು!

ಚೆನ್ನೈ: ನ್ಯಾಯಾಲಯದಲ್ಲಿ ಭಾವನಾತ್ಮಕ ಸನ್ನಿವೇಶದ ನಡುವೆ ಮದ್ರಾಸ್ ಉಚ್ಚ ನ್ಯಾಯಾಲಯವು ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಮಹಿಳಾ ನ್ಯಾಯವಾದಿಯೋರ್ವರ ಖಾಸಗಿ, ಒಪ್ಪಿಗೆಯಲ್ಲದ ಚಿತ್ರಗಳು ಮತ್ತು ವೀಡಿಯೊಗಳನ್ನು ತೆಗೆದುಹಾಕಲು ತಕ್ಷಣ ಕ್ರಮಗಳನ್ನು ಕೈಗೊಳ್ಳುವಂತೆ ಬುಧವಾರ ಕೇಂದ್ರ ವಿದ್ಯುನ್ಮಾನ ಮತ್ತು

ದೇಶ - ವಿದೇಶ

ಪಾಸ್‌ಪೋರ್ಟ್‌ಗೆ ಪತಿಯ ಅನುಮತಿ ಬೇಕಿಲ್ಲ: ಮಹಿಳಾ ಸ್ವಾತಂತ್ರ್ಯಕ್ಕೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು!

ಚೆನ್ನೈ : ಪ್ರಾಧಿಕಾರದ ಮುಂದೆ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವ ಮೊದಲು ಮಹಿಳೆ ತನ್ನ ಗಂಡನ ಅನುಮತಿ ಪಡೆದು ಸಹಿ ಪಡೆಯುವುದು ಅನಿವಾರ್ಯವಲ್ಲ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ರೇವತಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ

ದೇಶ - ವಿದೇಶ

ಸಲಿಂಗ ದಂಪತಿಗಳಿಗೆ ಮದ್ರಾಸ್ ಹೈಕೋರ್ಟ್ ನಿಂದ ಹೊಸ ಆದೇಶ

ತಮಿಳುನಾಡು :ಸಲಿಂಗ ದಂಪತಿಗಳು ಕಾನೂನುಬದ್ಧವಾಗಿ ವಿವಾಹವಾಗಲು ಸಾಧ್ಯವಾಗದಿದ್ದರೂ, ಅವರು ‘ಕುಟುಂಬ’ವಾಗಿ ಬದುಕುವ ಹಕ್ಕನ್ನು ಹೊಂದಿದ್ದಾರೆ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಇತ್ತೀಚೆಗೆ ಕುಟುಂಬ ಸದಸ್ಯರಿಂದ ಬಲವಂತವಾಗಿ ಬಂಧಿಸಲ್ಪಟ್ಟಿದ್ದ 25 ವರ್ಷದ ಯುವತಿ