Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

“ಟಿಬೆಟ್‌ನಲ್ಲಿ 7.0 ತೀವ್ರತೆಯ ಭೀಕರ ಭೂಕಂಪ: 16 ಮಂದಿ ದಾರುಣ ಸಾ*ವು, 54ಕ್ಕೂ ಹೆಚ್ಚು ಜನರಿಗೆ ಗಾಯ!

ಬೀಜಿಂಗ್ ಅಕ್ಟೋಬರ್ 23: ಟಿಬೆಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ 7.0 ತೀವ್ರತೆಯ ಪ್ರಬಲ ಭೂಕಂಪಕ್ಕೆ ಕನಿಷ್ಠ 16 ಜನರು ಮೃತಪಟ್ಟಿದ್ದು, 54ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ 300ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿವೆ