Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮಹಾರಾಷ್ಟ್ರ: ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಬಲಿ

ಆಗಸ್ಟ್ 2ರಂದು ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ತಮ್ಮ ಮಹಿಳೆಯೊಬ್ಬರು ತಮ್ಮ ಮಗುವನ್ನ ಕಳೆದುಕೊಂಡಿದದಾರೆ. ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ಮಹಿಳೆ ತನ್ನ ಕಂದಮ್ಮನನ್ನ ಕಳೆದುಕೊಂಡಿದ್ದಾಳೆ. ಮಗುವಿನ ಸಂಬಂಧಿಕರು ಆಸ್ಪತ್ರೆ ಅಧಿಕಾರಿಗಳ ವಿರುದ್ಧ

ದೇಶ - ವಿದೇಶ

ಜಿಮ್‌ನಲ್ಲಿ ವರ್ಕೌಟ್ ವೇಳೆ ಹೃದಯಾಘಾತ: ಪುಣೆ ಮತ್ತು ಕೊಚ್ಚಿಯಲ್ಲಿ ಒಂದೇ ದಿನ ಇಬ್ಬರ ದುರ್ಮರಣ

ಮುಂಬೈ/ತಿರುವನಂತಪುರಂ: ಜಿಮ್‌ನಲ್ಲಿ ವರ್ಕ್ಔಟ್ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಒಂದೇ ದಿನ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ಪುಣೆ ಹಾಗೂ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಕೊಚ್ಚಿ ಮೂಲದ ರಾಜ್ (42) ಹಾಗೂ ಮಹಾರಾಷ್ಟ್ರದ ಪುಣೆಯ ಮಿಲಿಂದ್

ಅಪರಾಧ ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ಸಂಭಾಜಿ ಬ್ರಿಗೇಡ್ ಮಾಜಿ ಅಧ್ಯಕ್ಷನಿಗೆ ಮಹಿಳೆಯಿಂದ ಚಪ್ಪಲಿ ಏಟು: ವಿಡಿಯೋ ವೈರಲ್!

ಮಹಾರಾಷ್ಟ್ರ: ಅಕೋಲಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಂಭಾಜಿ ಬ್ರಿಗೇಡ್‌ನ ಮಾಜಿ ರಾಜ್ಯಾಧ್ಯಕ್ಷ ಡಾ. ಗಜಾನನ ಪಾರ್ಧಿ ಅವರಿಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿದ್ದಾರೆ. ಖಾಸಗಿ ಚಿತ್ರಗಳು ಮತ್ತು ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ, ಬ್ಲಾಕ್‌ಮೇಲ್ ಮತ್ತು ಕಿರುಕುಳ

ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ವೈದ್ಯಕೀಯ ಪವಾಡ: 36 ವರ್ಷಗಳ ಕಾಲ ಹೊಟ್ಟೆಯಲ್ಲಿ ‘ಭ್ರೂಣ’ ಹೊತ್ತಿದ್ದ ವ್ಯಕ್ತಿ!

ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ವಿಚಿತ್ರ ಹಾಗೂ ಅಪರೂಪದ ಘಟನೆಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಒಂದು ಆಘಾತಕಾರಿ ಮತ್ತು ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದೆ. ಸಂಜು ಭಗತ್ ಎಂಬ ವ್ಯಕ್ತಿಯೊಬ್ಬ

ದೇಶ - ವಿದೇಶ

ಸಚಿವರಿಗೇ ರಾಪಿಡೊ ಟ್ರಿಪ್‌ ಕೊಟ್ಟ ಬೈಕ್‌ ಟ್ಯಾಕ್ಸಿ ಸವಾರ: ಮಹಾರಾಷ್ಟ್ರದಲ್ಲಿ ಬಯಲಾಯ್ತು ಅಕ್ರಮ ಸೇವೆ!

ಮುಂಬೈ: ಮಹಾರಾಷ್ಟ್ರದಲ್ಲೂ ಕರ್ನಾಟಕದ ಹಾಗೆಯೇ ಬೈಕ್‌ ಟ್ಯಾಕ್ಸಿ ನಿಷೇಧವಾಗಿದ್ದು, ಆದರೂ ಸಹ ಸವಾರನೋರ್ವ ರಾಪಿಡೊ ಟ್ರಿಪ್‌ ಮಾಡುತ್ತಾ ಸ್ವತಃ ಸಾರಿಗೆ ಸಚಿವರ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ ಸರ್‌

ದೇಶ - ವಿದೇಶ

ಪರವಾನಗಿ ಇಲ್ಲದ ಓಲಾ ಮಳಿಗೆಗಳಿಗೆ ಮಹಾರಾಷ್ಟ್ರದಲ್ಲಿ ಬೀಗ!

ಮಹಾರಾಷ್ಟ್ರ : ಮಹಾರಾಷ್ಟ್ರ ಸರ್ಕಾರವು ಸರಿಯಾದ ವ್ಯಾಪಾರ ಪರವಾನಗಿಗಳಿಲ್ಲದ ಓಲಾ ಎಲೆಕ್ನಿಕ್‌ನ ಹಲವು ಷೋರೂಮ್‌ಗಳನ್ನು ಮುಚ್ಚಿದೆ. 146 ಓಲಾ ಎಲೆಕ್ನಿಕ್ ಮಳಿಗೆಗಳಲ್ಲಿ 121 ಮಳಿಗೆಗಳು ಸರಿಯಾದ ಪರವಾನಗಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಮತ್ತು 75 ಮಳಿಗೆಗಳನ್ನು ಮುಚ್ಚಲು

ದೇಶ - ವಿದೇಶ

‘ನಾವು ಹಿಂದೂಗಳೇ ವಿನಾ ಹಿಂದಿಗಳಲ್ಲ’ ಮಹಾರಾಷ್ಟ್ರದಲ್ಲಿ ಹಿಂದಿ ಸಮರ

ಮುಂಬೈ: ಹಿಂದಿ ಹೇರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಜತೆ ದಕ್ಷಿಣದ ರಾಜ್ಯಗಳು ತೊಡೆತಟ್ಟಿರುವ ಮಧ್ಯೆಯೇ ಮಹಾರಾಷ್ಟ್ರ ಸರ್ಕಾರ 1-5ನೇ ತರಗತಿಯ ಮಕ್ಕಳಿಗೆ 3ನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.