Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟ: 27 ದಿನಗಳಲ್ಲಿ ₹2.70 ಕೋಟಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನ ಹುಂಡಿಯಲ್ಲಿ 2.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ 27 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಕಾಣಿಕೆ ಹಣದ ಎಣಿಕೆ ನಡೆದು, ನಗದು ಜೊತೆಗೆ 43 ಗ್ರಾಂ ಚಿನ್ನ

ಕರ್ನಾಟಕ

ಮಲೆ ಮಹದೇಶ್ವರ ವನ್ಯಧಾಮ: ದೈತ್ಯ ಹುಲಿ ಹತ್ಯೆಗೆ ಹೊಸ ಟ್ವಿಸ್ಟ್‌; ‘ಪ್ರತೀಕಾರ’ದ ಆತಂಕ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ (Malai Mahadeshwara Wildlife Sanctuary) 12 ಅಡಿ ಉದ್ದ 12 ವರ್ಷ ಪ್ರಾಯದ 250 ಕೆಜಿಗೂ ಅಧಿಕ ತೂಕದ ಹುಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ತಿದೆ. ಅಲ್ಲದೇ

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟ: ಭಕ್ತರ ವೇಷದಲ್ಲಿ ಬಂದಿದ್ದ ಶ್ರೀಗಂಧ ಕಳ್ಳನ ಬಂಧನ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ ಆನೆತಲೆದಿಂಬ ಬಳಿ ಗಂಧದ

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್‌ ಬ್ರೇಕ್‌ ಫೇಲ್

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಬಸ್ ಬ್ರೇಕ್ ಫೇಲಾಗಿದ್ದು, ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಇಳಿಜಾರಿನ ನಾಲ್ಕನೇ

ಅಪರಾಧ ಕರ್ನಾಟಕ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ 5 ಹುಲಿಗಳ ನಿಗೂಢ ಸಾವು – ‘ಪ್ರತೀಕಾರ’ಕ್ಕೆ ವಿಷವಿಟ್ಟು ಕೊಂದ ಶಂಕೆ, 3 ಜನರ ಬಂಧನ!

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಐದು ಹುಲಿಗಳ ನಿಗೂಢ ಸಾವಿನಿಂದ ಸಂಚಲನ ಸೃಷ್ಟಿಯಾಗಿದೆ. ಹೂಗ್ಯಂ ವನ್ಯಜೀವಿ ವಲಯದಲ್ಲಿ ಒಂದೇ ಕುಟುಂಬದ ಐದು ಹುಲಿಗಳು ಸಾವನ್ನಪ್ಪಿದ್ದ ಘಟನೆ ಸಂಬಂಧ ವಿಚಾರಣೆ ನಡೆಯುತ್ತಿದೆ ಕಳ್ಳಬೇದೊಡ್ಡಿ

ಅಪರಾಧ ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದಲ್ಲಿ ಆಘಾತ: ತಾಯಿ ಹುಲಿ, ನಾಲ್ಕು ಮರಿಗಳು ವಿಷ ಪ್ರಾಶನದಿಂದ ಸಾವು – ಉನ್ನತ ಮಟ್ಟದ ತನಿಖೆಗೆ ಆದೇಶ!

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದದ ಗಾಜನೂರು ವಿಭಾಗದ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಹುಲಿ ಮರಿಗಳು ಅಸಹಜವಾಗಿ ಸಾವಿಗೀಡಾಗಿರುವವುದಕ್ಕೆ ವಿಷ ಪ್ರಾಶನವೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.