Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಡ್ಯದಲ್ಲಿ ಕಳಪೆ ರಸ್ತೆ ಕಾಮಗಾರಿ: ಒಂದೇ ದಿನಕ್ಕೆ ಕಿತ್ತುಬಂದ ಡಾಂಬರು

ಮಂಡ್ಯ : ರಾಜ್ಯದಲ್ಲಿ (Karnataka ) ರಸ್ತೆಗಳು ಹಳ್ಳಕೊಳ್ಳಗಳಿಂದ(pathholes ) ತುಂಬಿ ಅಪಾಯಕ್ಕೆ (danger) ಆಹ್ವಾನ ತಂದೊಡ್ಡಿದೆ. ಈ ನಡುವೆ ರಸ್ತೆ ನಿರ್ವಹಣೆಯಲ್ಲಿ ಅಧಿಕಾರಿಗಳುನುಂಗಣ್ಣಗಳಾಗುತ್ತಿದ್ದಾರೆ. ಮಂಡ್ಯದ KR ಪೇಟೆಯ ಆಸ್ಪತ್ರೆಯ ಆವರಣದ ರಸ್ತೆಗೆ ಹಾಕಿದ

ಅಪರಾಧ ಕರ್ನಾಟಕ

ಮದ್ದೂರಿನಲ್ಲಿ ಸ್ವಯಂ ಘೋಷಿತ ಬಂದ್: ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆದು ವಿವಾದ

ಮಂಡ್ಯ: ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ನಾಳೆ

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ದರೋಡೆಗಾಗಿ ಹೋಟೆಲ್ ಮಾಲೀಕನ ಭೀಕರ ಹತ್ಯೆ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಇಡೀ ಊರೇ ಭಯ ಪಡುವ ರೀತಿಯಲ್ಲಿ ದರೋಡೆ ಮತ್ತು ಹ*ತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದಲ್ಲಿದ್ದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (60) ಅವರನ್ನು ಕಳ್ಳರ

ಕರ್ನಾಟಕ

ಮಂಡ್ಯದಲ್ಲಿ ಮೊಟ್ಟೆ ವಿತರಣೆ ವಿವಾದ: ಸರ್ಕಾರಿ ಶಾಲೆ ತೊರೆದ 70ಕ್ಕೂ ಹೆಚ್ಚು ಮಕ್ಕಳು

ಮಂಡ್ಯ:: ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ 70 ವಿದ್ಯಾರ್ಥಿಗಳು ಸರ್ಕಾರಿ ಶಾಲೆ (government School) ತೊರೆದ ಘಟನೆ ಮಂಡ್ಯ (Mandya) ತಾಲೂಕಿನ ಆಲಕೆರೆ ಗ್ರಾಮದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ವಿಚಾರದಲ್ಲಿ ಪರ

ಕರ್ನಾಟಕ

ಧಾರ್ಮಿಕ ಭಾವನೆಗಳಿಗೆ ಭಂಗ: ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿವಾದ

ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ನೀಡುತ್ತಾ ಬರುಲಾಗುತ್ತಿದೆ. ಸಕ್ಕರೆ ನಾಡು ಮಂಡ್ಯದ ಆಲಕೆರೆ ಗ್ರಾಮದಲ್ಲಿ ಇದೀಗ

ಕರ್ನಾಟಕ

ಮಿಮ್ಸ್ ನರ್ಸಿಂಗ್ ವಿದ್ಯಾರ್ಥಿಗಳು ಕಾವೇರಿ ಹಿನ್ನೀರದಲ್ಲಿ ಈಜಲು ಹೋಗಿ ದಾರುಣ ಸಾವು

ಮಂಡ್ಯ:ಮೈಸೂರು ತಾಲೂಕಿನ ಮೀನಾಕ್ಷಿಪುರದ ಹಿನ್ನೀರಿನಲ್ಲಿ ಕಾವೇರಿ ಹಿನ್ನೀರಿನಲ್ಲಿ ಈಜಾಡಲು ಬಂದಿದ್ದ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಮಿಮ್ಸ್) ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಕರ್ನಾಟಕ

ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ – ನದಿ ನೀರಿನ ಪ್ರವಾಹಕ್ಕೆ ಎಚ್ಚರಿಕೆ

ಮಂಡ್ಯ: ಕೆಆರ್‌ಎಸ್ ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಹಿನ್ನೆಲೆ, ನದಿ ಪಾತ್ರದ ಬಳಿ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ

ಅಪರಾಧ ಕರ್ನಾಟಕ

ಇನ್‌ಸ್ಟಾಗ್ರಾಂ ಪ್ರೇಮ ವಿಪರ್ಯಾಸ: ವಿವಾಹಿತೆಯನ್ನು ಕೊಂದ ಪ್ರೇಮಿ, ಚಿನ್ನ ದೋಚಿ ಶವ ಜಮೀನಿನಲ್ಲಿ ಬಚ್ಚಿಟ್ಟ ಹೀನ ಕೃತ್ಯ

ಮಂಡ್ಯ: ವಿವಾಹಿತೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಿಯಕರ ಆಕೆಯ ಶವವನ್ನು ತನ್ನ ಜಮೀನಿನಲ್ಲೇ ಬಚ್ಚಿಟ್ಟಿರುವಂತ ಘಟನೆ ಜಿಲ್ಲೆಯ ಕೆ.ಆರ್‌ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಈ ಕೊಲೆಯಿಂದ ಇಡೀ ಸಕ್ಕರೆ ನಗರಿ ಬೆಚ್ಚಿಬಿದ್ದಿದೆ. ಹಾಸನ ಜಿಲ್ಲೆಯ

Accident ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ – 2 ಸಾವನ್ನಪ್ಪಿ 4 ಗಂಭೀರ ಗಾಯ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ. ಅಪಘಾತದಲ್ಲಿ ಮಸೂದ್ ಹಾಗೂ

ಕರ್ನಾಟಕ

ಮದುವೆ ಕನಸುಗಳ ಮಧ್ಯೆ ಆರ್‌ಸಿಬಿ ಗೆಲುವು ಸಂಭ್ರಮದಲ್ಲಿ ಶವವಾಗಿ ಮರಳಿ ಮನೆಗೆ

ಮಂಡ್ಯ: ಆತ ಸಿವಿಲ್ ಇಂಜಿನಿಯರ್…ಬರುವ ಶ್ರಾವಣದಲ್ಲಿ ಮದುವೆ ಮಾಡಬೇಕು ಅಂತ ಹುಡುಗಿ ಹುಡುಕುತ್ತಿದ್ದರು. ಆದ್ರೆ ಆರ್‌ಸಿಬಿ ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ. ಹೌದು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ