Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಆರ್‌ಎಸ್‌ ಜಲಾಶಯಕ್ಕೆ ಭರ್ಜರಿ ಒಳಹರಿವು: ನಾಲ್ಕು ದಿನದಲ್ಲಿ 11 ಅಡಿ ನೀರಿನ ಹೆಚ್ಚಳ

ಮಂಡ್ಯ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿಯಾದಂತಾಗಿದೆ. ಜೂನ್‌ 2ನೇ ವಾರದಲ್ಲೇ

ಕರ್ನಾಟಕ

ಮಂಡ್ಯದಲ್ಲಿ ಸಂಚಾರಿ ಪೊಲೀಸರ ಎಡವಟ್ಟಿಗೆ ಮಗು ಬಲಿ – ಸಾರ್ವಜನಿಕ ಆಕ್ರೋಶ, ಶಾಸಕರಿಂದ ಖಂಡನೆ

ಮಂಡ್ಯ: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಬಲಿಯಾಗಿರುವಂತಹ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ಶಾಕಿಂಗ್ ಘಟನೆ: ಮಗಳ ಕೊಲೆಗಾಗಿ ಪ್ರತೀಕಾರವಾಗಿ ತಂದೆಯಿಂದ ಹತ್ಯೆ

ಮಂಡ್ಯ: ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹತ್ಯೆ ಮಾಡಿದ್ದ ಆರೋಪಿಯ ತಂದೆಯನ್ನು ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹೇಗೌಡ ಕೊಲೆ ವ್ಯಕ್ತಿ. ಅದೇ

ಕರ್ನಾಟಕ

‘ನಮಗೆ ಮದ್ಯದಂಗಡಿ ಬೇಕು’ ಎಂದು ಪಟ್ಟು ಹಿಡಿದ ಕೊತ್ತತ್ತಿ ಗ್ರಾಮಸ್ಥರು

ಮಂಡ್ಯ : ಸಾಮಾನ್ಯವಾಗಿ ತಮ್ಮ ಊರುಗಳಲ್ಲಿ ಯಾವುದೇ ರೀತಿಯ ಮದ್ಯದಂಗಡಿ ಇರಬಾರದು ಹೀಗಾಗಿ ತೆರವುಗೊಳಿಸಿ ಎಂದು ಹೋರಾಟ ಮಾಡುವ ಸುದ್ದಿಗಳನ್ನು ನಾವು ಓದಿರುತ್ತೇವೆ. ಆದರೆ ಇದೊಂದು ಅಪರೂಪದ ಸುದ್ದಿ ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಗ್ರಾಮದಿಂದ

ಕರ್ನಾಟಕ

ರಸ್ತೆ ಮಧ್ಯೆಯೇ ಅಂತ್ಯಕ್ರಿಯೆ-ಸ್ಥಳೀಯರ ಆಕ್ರೋಶ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆ ಜನಾಕ್ರೋಶಕ್ಕೆ ಕಾರಣವಾಗಿದೆ. ಹೌದು, ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ಜಾಗಕ್ಕೆ ಬೇಲಿ ಹಾಕಿದ್ದರಿಂದ ರಸ್ತೆಯ ಮಧ್ಯೆಯೇ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆ ಮಾಡಲಾಗಿದೆ.ಸತೀಶ್ (32) ಎಂಬ

ಅಪರಾಧ ಕರ್ನಾಟಕ

ಮಳವಳ್ಳಿ ಫುಡ್ ಪಾಯ್ಸನ್ ಪ್ರಕರಣ: ಹೋಟೆಲ್ ಆಹಾರಕ್ಕೆ ವಿಷ ಬೆರೆಸಿದ ಶಂಕೆ

ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಸಂಭವಿಸಿದ್ದ ಫುಡ್ ಪಾಯ್ಸನಿಂಗ್ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಉದ್ಯಮಿಗೆ ಹಾಗೂ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಪೂರೈಕೆಯಾಗಿದ್ದ ಆಹಾರಕ್ಕೆ ಹೋಟೆಲ್​ನಲ್ಲೇ ಕಿಡಿಗೇಡಿಗಳು ವಿಷಾಂಶ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು

ಆಹಾರ/ಅಡುಗೆ ಕರ್ನಾಟಕ

ಹೋಳಿ ಪಾರ್ಟಿಯ ವಿಷಾಹಾರ ದುರಂತ: ಮತ್ತೊರ್ವ ವಿದ್ಯಾರ್ಥಿ ಸಾವು

ಮಳವಳ್ಳಿಯಲ್ಲಿ ವಿದ್ಯಾರ್ಥಿಗಳ ವಿಷಾಹಾರ ಸೇವನೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿಕೆ ಆಗಿದೆ. ಚಿಕಿತ್ಸೆ ಫಲಿಸದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ನಾಮೀಬಂತೈ ಕೊನೆಯುಸಿರೆಳೆದಿದ್ದಾನೆ.ಕಲುಷಿತ ಆಹಾರ ಸೇವನೆಯಿಂದಾಗಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ

ಕರ್ನಾಟಕ

ಶಾಲೆಯಿಂದ ಮಕ್ಕಳ ಕರೆದುಕೊಂಡು ಹೋಗುವ ವೇಳೆ ಅಪಘಾತ -ತಾಯಿ ಸಾವು,ಮಕ್ಕಳಿಗೆ ಗಂಭೀರ ಗಾಯ

ಮಂಡ್ಯ: ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಳವಳ್ಳಿ ಪಟ್ಟಣದ ಹೊರವಲಯದ ಕೊಳ್ಳೆಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ

ಅಪರಾಧ ಕರ್ನಾಟಕ

ಸರ್ಕಾರಿ ಉದ್ಯೋಗ ವಂಚನೆ: ಸಿಎಂ ಸಹಿ ನಕಲು ಮಾಡಿದ ಆರೋಪಿ ಬಂಧನ

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಗಳನ್ನು ನಕಲು ಮಾಡಿ ನಕಲಿ ನೇಮಕಾತಿ ಆದೇಶಗಳನ್ನು ಸೃಷ್ಟಿಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಾರ್ವಜನಿಕರನ್ನು ವಂಚಿಸಿ ಕೋಟ್ಯಂತರ ರು. ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ ಎಂದು

ಅಪರಾಧ ಕರ್ನಾಟಕ

ಮಂಡ್ಯ | ಪ್ರಿಯಕರನ ಜೊತೆ ಸೇರಿ ಪತಿ ಕೊಲೆ – ಇಬ್ಬರಿಗೆ ಜೀವಾವಧಿ ಶಿಕ್ಷೆ

ಮಂಡ್ಯ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶ್ರೀರಂಗಪಟ್ಟಣದ 3ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರ್ ಪೇಟೆ ತಾಲ್ಲೂಕು ಅಕ್ಕಿಹೆಬ್ಬಾಳು ಗ್ರಾಮದ