Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಕೋಟ್ಯಾಂತರ ರೂಪಾಯಿ ನಷ್ಟ

ಪಣಂಬೂರು : ಪರ್ಫ್ಯೂಮ್ ತಯಾರಿಕಾ ಕಂಪೆನಿ AROMAZEN ಪ್ರೈವೇಟ್ ಲಿ. ಸೇರಿದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಪ್ಯಾಕ್ಟರಿ ಸಂಪೂರ್ಣ ಸುಟ್ಟುಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ

ಮಂಗಳೂರು

ಮಂಗಳೂರಿನಲ್ಲಿ ಆನ್‌ಲೈನ್ ಹೂಡಿಕೆ ನೆಪದಲ್ಲಿ ಕೋಟಿಗೂ ಹೆಚ್ಚು ವಂಚನೆ

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 1,14,50,000 ರೂ. ವಂಚನೆ ಮಾಡಿರುವ ಬಗ್ಗೆ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿ ತನ್ನ ಉಳಿತಾಯದ ಹಣವನ್ನು ಬ್ಯಾಂಕ್‌ ಖಾತೆಯಲ್ಲಿರಿಸಿದ್ದರು. ಜು. 17ರಂದು ಅವರನ್ನು

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ

ಅಪರಾಧ ಮಂಗಳೂರು

ಮಂಗಳೂರು: ಬಸ್ ಸೀಟಿಗಾಗಿ ಗಲಾಟೆ ಚೂರಿ ಇರಿದು ಅಂತ್ಯ

ಮಂಗಳೂರು: ಬಸ್ಸಿನ ಸೀಟಿನ ವಿಚಾರವಾಗಿ ನಡೆದ ಜಗಳವೊಂದು ಚೂರಿ ಇರಿತದಲ್ಲಿ ಕೊನೆಯಾದ ಘಟನೆ ಬಜಾಲ್‌ ಬಳಿ ಗುರುವಾರ ರಾತ್ರಿ ನಡೆದಿದೆ. ಸ್ಟೇಟ್‌ಬ್ಯಾಂಕ್‌ನಿಂದ ಬಜಾಲ್‌ ಜೆ.ಎಂ. ರಸ್ತೆಗೆ ಆಗಮಿಸಿದ ಸಿಟಿ ಬಸ್ಸಿನಲ್ಲಿ ಸ್ಥಳೀಯರಾದ ನಾರಾಯಣ ಮತ್ತು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸ್ನೇಹಿತನ ಹತ್ಯೆ ಪ್ರಕರಣ – ಮುಖೇಶ್ ಮಂಡಲ್ ಶವ STP ಟ್ಯಾಂಕ್‌ನಲ್ಲಿ ಪತ್ತೆ, ಆರೋಪಿ ಲಕ್ಷ್ಮಣ್ ಮಂಡಲ್ ಬಂಧನ

ಮಂಗಳೂರು : ಮುಕ್ಕಾ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಸ್ನೇಹಿತನ ಕೊಲೆ ಮಾಡಿ ಒಳಚರಂಡಿ ಸಂಸ್ಕರಣಾ ಟ್ಯಾಂಕ್‌ ಗೆ ಬಿಸಾಕಿದ್ದ ಆರೋಪಿಯನ್ನು ಪೊಲೀಸರು

Accident ದಕ್ಷಿಣ ಕನ್ನಡ

ಮಂಗಳೂರು ಬಸ್ ದುರಂತದಲ್ಲಿ ಟ್ವಿಸ್ಟ್-ಬಸ್ ನಲ್ಲಿ ಡ್ರೈವರ್ ಇರಲಿಲ್ವಾ?

ದಕ್ಷಿಣ ಕನ್ನಡ: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಪಂಪ್‌ವೆಲ್ ಮಹಾವೀರ್ ವೃತ್ತದಲ್ಲಿ ಐತಿಹಾಸಿಕ ಕಲಶ  ಮರುಸ್ಥಾಪನೆ

ಮಂಗಳೂರು: ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ, ಪಂಪ್‌ವೆಲ್ ಮಹಾವೀರ್

ಮಂಗಳೂರು

ಕುದ್ರೋಳಿ ದಸರಾ: ಡಿಜೆ ಸಂಗೀತಕ್ಕೆ ನಿರ್ಬಂಧ, ಹೊಸ ಸ್ಪರ್ಧೆಗಳ ಸೇರ್ಪಡೆ

ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ ಆರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು

Accident ದಕ್ಷಿಣ ಕನ್ನಡ ಮಂಗಳೂರು

ಸಸಿಹಿತ್ಲು ಬೀಚ್ ಅಲೆಗಳ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಸುರತ್ಕಲ್:ಸಸಿಹಿತ್ಲು ಸಮುದ್ರ ತೀರದಲ್ಲಿ ಈಜಾಡಲು ನೀರಿಗಳಿದ ನಾಲ್ವರು ಮಂದಿಯ ಪೈಕಿ ಓರ್ವ ಯುವಕ ಸಾವನಪ್ಪಿ, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಿನ್ನೆ ಸಂಜೆ ವರದಿಯಾಗಿದೆ.ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ

Accident ದಕ್ಷಿಣ ಕನ್ನಡ ಮಂಗಳೂರು

ಸುರತ್ಕಲ್ : ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸಾವು

ಸುರತ್ಕಲ್ : ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರೆ ರಸ್ತೆಗೆ ಬಿದ್ದು, ಆಕೆಯ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ