Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ಮುಲ್ಕಿಯಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಸವಾರರ ದುರ್ಮರಣ

ಮಂಗಳೂರು : ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ದುರಂತ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ‌ ಘಟನೆ ನಡೆದಿದ್ದು ಧಾರವಾಡ ಸಮೀಪದ ಕಲ್ಲೂರು ನಿವಾಸಿ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ದೈತ್ಯ ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು: ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ

ದಕ್ಷಿಣ ಕನ್ನಡ ಮಂಗಳೂರು

“ನಾನು ಹೇಟ್ ಸ್ಪೀಚ್ ಮಾಡಿಲ್ಲ, ಲವ್ ಸ್ಪೀಚ್”– ಸೂಲಿಬೆಲೆ

ವಿಶ್ವ ಹಿಂದೂ ಪರಿಷತ್‌ನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೆಣ್ಣು ಸಿಗದ ಹಿಂದು ಯುವಕರು ಅನ್ಯಧರ್ಮದ ಯುವತಿಯರನ್ನು ಮದುವೆಯಾಗುವಂತೆ ಕರೆ ನೀಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಳ್ಳಾಲ

Accident ದಕ್ಷಿಣ ಕನ್ನಡ ಮಂಗಳೂರು

ಅಪಘಾತದಲ್ಲಿ ಗಾಯಗೊಂಡ ಯುವ ವಕೀಲ ಪ್ರಥಮ್ ಬಂಗೇರ ವಿಧಿವಶ – ಕುಟುಂಬದಿಂದ ಅಂಗಾಂಗ ದಾನ

ಬಂಟ್ವಾಳ: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಂಗಳೂರಿನಲ್ಲಿ 75 ಕೋಟಿ ಡ್ರಗ್ಸ್ ಪತ್ತೆ: ವಿಮಾನ ನಿಲ್ದಾಣದ ಭದ್ರತೆ ಪ್ರಶ್ನೆಗೆ ಗುರಿ

ಮಂಗಳೂರು : ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಡ್ರಗ್ಸ್ ಪ್ರಕರಣ ಭೇದಿಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ ದೆಹಲಿ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.

ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ದುರ್ಘಟನೆ – 5ನೇ ಮಹಡಿಯಿಂದ ಬಿದ್ದು 13 ವರ್ಷದ ಬಾಲಕ ಸಾವು

ಮಂಗಳೂರು: ಬಾಲಕನೊಬ್ಬ ಪ್ಲ್ಯಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಮೇರಿಹಿಲ್ ನಲ್ಲಿ ಶನಿವಾರ ನಡೆದಿದೆ.ಮೃತ ಬಾಲಕನನ್ನು ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ ಸಮರ್ಜಿತ್ (13) ಎಂದು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕೋಸ್ಟ್ ಗಾರ್ಡ್ ಅಧಿಕಾರಿ ಪುತ್ರ 17 ವರ್ಷದ ಹಿತೇನ್ ಬದ್ರ ನಾಪತ್ತೆ

ಮಂಗಳೂರು: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ 10ಕ್ಕೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಹಳೆ ದ್ವೇಷದಿಂದ ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿಯಿಂದ ಕೊಲೆಯತ್ನ

ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ ಡಿಕ್ಕಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬ್ಯಾಂಕ್ ವಂಚನೆ: ಮ್ಯಾನೇಜರ್‌ 1.44 ಕೋಟಿ ರೂ. ಹಗರಣ

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ