Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಬ್ಯಾನ್‌ ಆದ ನೋಟುಗಳ ಕಂತೆ ಪತ್ತೆ – ಸಂಜೆ ವೇಳೆಗೆ ನಾಪತ್ತೆ

ಮಂಗಳೂರು : ಈಗಾಗಲೇ ಸರ್ಕಾರ ಬ್ಯಾನ್ ಮಾಡಿರುವ 1000 ಹಾಗೂ 500 ರೂ. ಮುಖ ಬೆಲೆಯ ನೋಟುಗಳ ಕಂತೆ ಮಂಗಳೂರಿನ ನಗರದ ಮೇರಿಹಿಲ್ ಮೈದಾನದಲ್ಲಿ ಪತ್ತೆಯಾಗಿದೆ. ಮಂಗಳವಾರ (ಮಾ.11) ಮುಂಜಾನೆ ಮೈದಾನದ ಒಂದು ಮೂಲೆಯಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಐಷಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ

ಮಂಗಳೂರಿನ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್‌ನ ಗಾಂಧಿನಗರ ಬಳಿ ಬುಧವಾರ ನಡೆದಿದೆ.ಎಸಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬಂಗಲೆಗೆ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಂಗಲೆಯಲ್ಲಿ ಸಮಾರಂಭ ನಡೆಯುತ್ತಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ

ದಕ್ಷಿಣ ಕನ್ನಡ ಮಂಗಳೂರು

2 ಗುಂಪುಗಳ ವಿವಾದದಿಂದ ಶಂಭೂರು ದೈವಸ್ಥಾನದ ನೇಮೋತ್ಸವ ಸ್ಥಗಿತ

ಬಂಟ್ವಾಳ : ದೈವಸ್ಥಾನಕ್ಕೆ ಸಂಬಂಧಪಟ್ಟ ಎರಡು ಗುಂಪುಗಳ ನಡುವಿನ ಕಿತ್ತಾಟಕ್ಕೆ ಇದೀಗ ನೇಮೋತ್ಸವವೇ ನಿಂತು ಹೋದ ಘಟನೆ ಬಂಟ್ವಾಳ ತಾಲ್ಲೂಕು ಶಂಭೂರು ಗ್ರಾಮದ ಕಲ್ಲಮಾಳಿಗೆ ಇಷ್ಟದೇವತಾ ಮುಂಡತ್ತಾಯ ಅರಸು ದೈವಸ್ಥಾನದಲ್ಲಿ ನಡೆದಿದೆ. ಈ ಪ್ರಕರಣಕ್ಕೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮೂಡಬಿದಿರೆ: ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗ ಯತ್ನ

ಮೂಡುಬಿದಿರೆ: ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ

ದಕ್ಷಿಣ ಕನ್ನಡ ಮಂಗಳೂರು

ಮಾನವೀಯತೆ ಮೆರೆದ ಬಸ್ ಸಿಬ್ಬಂದಿ: ಕಳೆದುಹೋದ ಚಿನ್ನ, ಹಣ ಸುರಕ್ಷಿತವಾಗಿ ಹಸ್ತಾಂತರ

ಮಂಗಳೂರು : ಇತ್ತೀಚೆಗಿನ ದಿನಗಳಲ್ಲಿ ಮಾನವೀಯತೆ ಎಂಬುದು ಸತ್ತು ಹೋಗಿದೆ ಎಂದೇ ಹೇಳಲಾಗುತ್ತೆ. ಇದಕ್ಕೆ ಅಪವಾದ ಎಂಬಂತೆ ಅಲ್ಲೊಂದು ಇಲ್ಲೊಂದು ಮಾನವೀಯತೆ ಮೆರೆವ ಸುದ್ದಿಗಳು ಹರಿದಾಡುತ್ತಿರುತ್ತವೆ. ಅನೇಕ ಬಸ್ ಚಾಲಕ, ನಿರ್ವಾಹಕರು ಹೃದಯ ವೈಶಾಲ್ಯತೆ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ನಿಗೂಢ ರೀತಿಯಲ್ಲಿ ಪತ್ತೆಯಾಗಿದ್ದ ದಿಗಂತ್ “ನಾನು ವಾಪಸು ಮನೆಗೆ ಹೋಗುವುದು ಇಲ್ಲ” ಎಂಬ ಹಠ

ದಿಗಂತ್ ಪತ್ತೆಯಾದ ಕೂಡಲೇ ಪೋಲೀಸರ ಆತನನ್ನು ವಶಕ್ಕೆ ಪಡೆದುಕೊಂಡು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತ್ರತ್ವದಲ್ಲಿ ಮಂಗಳೂರಿಗೆ ಕರೆತಂದಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದಾಗ ಪಿಯುಸಿ ಪರೀಕ್ಷೆ ಭಯದಿಂದ ನಾನು ಮನೆ ಬಿಟ್ಟು ಹೋಗಿದ್ದೆ

ದಕ್ಷಿಣ ಕನ್ನಡ ಮಂಗಳೂರು

ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ವೇತನ ತಾರತಮ್ಯ –ಸಂಸದರ ಮನವಿ

ಮಂಗಳೂರು /ದೆಹಲಿ: ಮಂಗಳೂರಿನಲ್ಲಿರುವ ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌ (ಐಎಸ್‌ಪಿಆರ್‌ಎಲ್‌)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್‌ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ

ಕರ್ನಾಟಕ ಮಂಗಳೂರು

ಅನ್ಯಧರ್ಮೀಯರನ್ನು ಹಿಂದೂ ಧರ್ಮಕ್ಕೆ ಸೇರಿಸಿ ಎಂದ ಸೂಲಿಬೆಲೆ ಹೇಳಿಕೆಗೆ ತೀವ್ರ ವಿರೋಧ

ಉಳ್ಳಾಲ/ಬೆಂಗಳೂರು : ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ವಿವಾಹವಾಗಿ, ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಿ ಎಂಬ ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಎಸ್‌ಡಿಪಿಐ ಸೇರಿ ಹಲವು ಸಂಘಟನೆಗಳ

ದಕ್ಷಿಣ ಕನ್ನಡ ಮಂಗಳೂರು

ಅಕ್ರಮ ಗೋಮಾಂಸ ಸಾಗಾಟ-ಭಜರಂಗದಳದಿಂದ ಕಾರ್ಯಾಚರಣೆ

ಮಂಗಳೂರು : ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ನಡೆದಿದೆ. ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದೈವ ಪವಾಡ:ನೇಮೋತ್ಸವ ಕೊಡಿ ಇಳಿಯುವ ಮೊದಲು ಮನೆಸೇರಿದ ದಿಗಂತ್

ಬಂಟ್ವಾಳ : ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ