Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಔಷಧಿ ಖರೀದಿ ನೆಪದಲ್ಲಿ ಚಿನ್ನ ಕದ್ದವರ ಬಂಧನ!

ಮಂಗಳೂರು: ಮೆಡಿಕಲ್ ಶಾಪ್‌ನಲ್ಲಿ ಔಷಧಿ ಖರೀದಿಸುವ ನೆಪದಲ್ಲಿ ಚಿನ್ನದ ಕರಿಮಣಿ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಪೊಲೀಸರು ಬೆಂಗಳೂರುನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಶಂಸುದ್ದೀನ್ ಅಸ್ಟರ್ ಅಲಿ (28) ಮತ್ತು ನೌಷಾದ್ ಬಿ.ಎ

ದಕ್ಷಿಣ ಕನ್ನಡ ಮಂಗಳೂರು

MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಚರ್ಚೆ – ಸಂಸದ ಬ್ರಿಜೇಶ್ ಚೌಟರಿಂದ ತ್ವರಿತ ಕ್ರಮ

ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ

Accident ದಕ್ಷಿಣ ಕನ್ನಡ ಮಂಗಳೂರು

ಕ್ಯಾಂಡಿ ಗಂಟಲಲ್ಲಿ ಸಿಲುಕಿ ಮರಣದ ಅಂಚಿನಲ್ಲಿ ಸಿಲುಕಿದ ಮಗು!

ಮಂಗಳೂರು: ಗಂಟಲಲ್ಲಿ ಕ್ಯಾಂಡಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನು ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ. 2 ವರ್ಷದ ಮಗು ಕ್ಯಾಂಡಿ ತಿನ್ನುವ ವೇಳೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಂಚಾರಿ ಸಚಿವರ ಒತ್ತಾಯದ ಬಳಿಕ ತೀವ್ರ ಕಾರ್ಯಾಚರಣೆ – ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ಬಿಸಿ!

ಮಂಗಳೂರು : ಅಕ್ರಮ ಮರಳುಗಾರಿಕೆ ಬಗ್ಗೆ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಚಳಿ ಬಿಡಿಸಿದ ಬಳಿಕ ಇದೀಗ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ನೇತ್ರಾವತಿ

ಅಪರಾಧ ಮಂಗಳೂರು

ಮಂಗಳೂರು ಸಿಸಿಬಿ ದಾಳಿ: ಗಾಂಜಾ ವಶ, 4 ಬಂಧನ

ಮಂಗಳೂರು :ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ

ದಕ್ಷಿಣ ಕನ್ನಡ ಮಂಗಳೂರು

ಬ್ಯಾಂಕ್ ಲಾಕರ್‌ನಲ್ಲಿ ಇಟ್ಟ 8 ಲಕ್ಷ ರೂಪಾಯಿ ಗೆದ್ದಲು – ಗ್ರಾಹಕನಿಂದ ದೂರು

ಮಂಗಳೂರು: ಬ್ಯಾಂಕ್‌ ಲಾಕರ್‌ನಲ್ಲಿಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲಿಗೆ ಬಲಿಯಾಗಿದ್ದಕ್ಕೆ ಗ್ರಾಹಕರೊಬ್ಬರು ಈಗ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.ಸಫಲ್‌ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ

ಕರ್ನಾಟಕ ಮಂಗಳೂರು

ಮಂಗಳೂರು: 19 ವರ್ಷದ ನಿತಿನ್ ಬೆಳ್ಚಡ ನಾಪತ್ತೆ – ಕುಟುಂಬದಲ್ಲಿ ಆತಂಕ

ಮಂಗಳೂರು : ಪ್ಯಾರಾಮೆಡಿಕಲ್ ಓದುತ್ತಿದ್ದ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಿತಿನ್ ಬೆಳ್ಚಡ (19) ಎಂಬ ಯುವರ ಫೆಬ್ರವರಿ 13ರಂದು ಕಾಲೇಜಿನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವರು ಮನೆಗೆ

ದಕ್ಷಿಣ ಕನ್ನಡ ಮಂಗಳೂರು

ನಕಲಿ ನೋಟು ಮುದ್ರಣ ಪ್ರಕರಣ: ಬಂಟ್ವಾಳದ ಅಬ್ಬಾಸ್‌ಗೆ ದಂಡ ಮತ್ತು 5 ವರ್ಷ ಕಠಿಣ ಶಿಕ್ಷೆ

ಮಂಗಳೂರು: ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಬಂಟ್ವಾಳ

Accident ದಕ್ಷಿಣ ಕನ್ನಡ ಮಂಗಳೂರು

ಅಡ್ಡೂರು ಸೇತುವೆ ಕಾಮಗಾರಿಯಲ್ಲಿ ನೀರಿಗೆ ಉರುಳಿದ ಲಾರಿ

ಮಂಗಳೂರು : ಬಂಟ್ವಾಳ ತಾಲೂಕಿನ ಪೊಳಲಿ ಫಲ್ಗುಣಿ ನದಿಯಲ್ಲಿ ಅಡ್ಡೂರು ಸೇತುವೆ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಸೇತುವೆಯ ಕೆಳಭಾಗದಲ್ಲಿ ಕಾಮಗಾರಿ ಮುಂದುವರಿದಿದ್ದು, ಇಲ್ಲಿ ಬೃಹತ್‌ ಗಾತ್ರದ ಟಿಪ್ಪರ್ ಲಾರಿಗಳ ಮೂಲಕ ಮಣ್ಣು