Contact Information
The Saffron Productions
3rd Floor Kudvas Granduer
Surathkal Mangalore 575014
- July 22, 2025
mangalore

ಸುಬ್ರಹ್ಮಣ್ಯ ಬಳಿ ಭಾರೀ ಗಾಳಿ ಮಳೆ: ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು 2 ಕಂಬ ಧ್ವಂಸ
- By Sauram Tv
- . July 7, 2025
ಕಡಬ: ತಾಲೂಕಿನ ಸುಬ್ರಹ್ಮಣ್ಯ ಸೇರಿದಂತೆ ಗ್ರಾಮೀಣ ಪರಿಸರದಲ್ಲಿ ಜುಲೈ 6ರಂದು ಭಾರೀ ಗಾಳಿ ಮಳೆಯಾಗಿದೆ. ಅಪರಾಹ್ನದ ಗಾಳಿ ಮಳೆಗೆ ಸುಬ್ರಹ್ಮಣ್ಯ ಮುಖ್ಯರಸ್ತೆಯ ಕಾಶಿಕಟ್ಟೆಯ ಬಳಿ ಬೃಹತ್ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದು, ಸಮೀಪದಲ್ಲಿದ್ದ ವಿದ್ಯುತ್

ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಸಕಲೇಶಪುರದ ಯುವಕ ಪೊಲೀಸರ ವಶಕ್ಕೆ
- By Sauram Tv
- . July 7, 2025
ಮಂಗಳೂರು: ಮಂಗಳೂರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮಂಗಳೂರು ಸೆನ್ ಠಾಣಾ ಪೊಲೀಸರು

ಸುಳ್ಯ ದರೋಡೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
- By Sauram Tv
- . July 5, 2025
ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜುಲೈ 4ರಂದು ಬಂಧಿಸಿದ್ದಾರೆ. ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಬಂಧಿತ

ಮಂಗಳೂರಿನ ದೇಹದಾರ್ಡ್ಯ ಪಟು, ರೈಲ್ವೆ ಉದ್ಯೋಗಿ ಹೃದಯಾಘಾತದಿಂದ ನಿಧನ
- By Sauram Tv
- . July 4, 2025
ಮಂಗಳೂರು ; ಕರ್ನಾಟಕದಲ್ಲಿ ಏಕಾಏಕಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಇದೀಗ ದೇಹದಾರ್ಡ್ಯ ಪಟು ರೈಲ್ವೆ ಉದ್ಯೋಗಿಯಾಗಿರುವ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ (52) ಅವರು ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ

ಕೋಪದಲ್ಲಿ ಶೋಕೇಸ್ ಗಾಜಿಗೆ ಹೊಡೆದ 38 ವರ್ಷದ ವ್ಯಕ್ತಿ – ರಕ್ತಸ್ರಾವದಿಂದ ದುರ್ಮರಣ
- By Sauram Tv
- . July 4, 2025
ಮಂಗಳೂರು: ನಿನ್ನೆ ತಡರಾತ್ರಿ ನಡೆದ ದುರಂತ ಘಟನೆಯಲ್ಲಿ, ಉಳ್ಳಾಲ ಬಳಿಯ ಮಾಡೂರ್ ಸೈಟ್‌ನಲ್ಲಿರುವ ತನ್ನ ಮನೆಯಲ್ಲಿ ಕುಡಿದ ಮತ್ತಿನಲ್ಲಿ 38 ವರ್ಷದ ವ್ಯಕ್ತಿಯೊಬ್ಬರು ಶೋಕೇಸ್ ಗಾಜಿನ ಒಡೆದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತನನ್ನು ಮಧೂರ್ ಸೈಟ್

ಮಗ ಡ್ರಗ್ಸ್ ವ್ಯಸನಿ ,ಪೋಷಕರ ದೂರು – 200 ಮಂದಿ ವರೆಗೂ ಗಾಂಜಾ ಪೂರೈಸುತ್ತಿದ್ದ ಐದು ಪೆಡ್ಲರ್ ಅಂದರ್
- By Sauram Tv
- . July 4, 2025
ಮಂಗಳೂರು: ಮಗ ಡ್ರಗ್ಸ್ ವ್ಯಸನಿಯಾಗಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ತನಿಖೆ ನಡೆಸಿದ ಪೊಲೀಸರು ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಸುಮಾರು 200ಕ್ಕೂ ಅಧಿಕ ಮಂದಿಗೆ ಡ್ರಗ್ಸ್ ಸಪ್ಲೈ

ಮಂಗಳೂರು ಪಾಲಿಕೆಗೆ ಹಗರಣದಲ್ಲಿ ನಡೆದಿದ್ಯಾ ಕೋಟ್ಯಂತರ ರೂ.ಗಳ ದೋಖಾ?
- By Sauram Tv
- . July 3, 2025
ಮಂಗಳೂರು: ನಗರ ಪಾಲಿಕೆಗೆ ಕೋಟ್ಯಂತರ ರೂ. ವಂಚನೆಯಾಗಿದ್ದು, ಬರೋಬ್ಬರಿ 4,500 ಉದ್ದಿಮೆ ಪರವಾನಗಿ ನಕಲಿ ಸರ್ಟಿಫಿಕೇಟ್‌ಗಳನ್ನು ಸೃಷ್ಟಿಸಲಾಗಿದೆ ಎಂದು ಅನುಮಾನ ಮೂಡಿದೆ. ಹೌದು, ನಗರದಲ್ಲಿ ಆಸ್ತಿ ತೆರಿಗೆ ನೋಂದಣಿ ಹಾಗೂ ಉದ್ದಿಮೆ ಪರವಾನಗಿಯ ನಕಲಿ

ಸೌತಡ್ಕ ದೇವಾಲಯದಲ್ಲಿ ಕಾಣಿಕೆ ಹಣ ಎಣಿಕೆ ವೇಳೆ ಅಕ್ರಮ – ಕೆನರಾ ಬ್ಯಾಂಕ್ ಸಿಬ್ಬಂದಿ ವಿರುದ್ಧ ಹೆಚ್ಚುವರಿ ನೋಟು ಪ್ರಕರಣ
- By Sauram Tv
- . July 3, 2025
ಬೆಳ್ತಂಗಡಿ : ದಕ್ಷಿಣಕನ್ನಡದ ಪ್ರಖ್ಯಾತ ಬಯಲು ಗಣಪತಿ ದೇವಸ್ಥಾನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾವದಲ್ಲಿ ಕಾಣಿಕೆಯ ಹುಂಡಿ ಹಣ ಏಣಿಕೆ ವೇಳೆ ಲೆಕ್ಕಕ್ಕಿಂತ ಹೆಚ್ಚಿನ ನೋಟ್ ಗಳನ್ನು ಬಂಡಲ್ ಗಳಲ್ಲಿ ಸೇರಿಸಿದ ಆರೋಪದ ಮೇಲೆ

ಪುತ್ತೂರಿನಲ್ಲಿ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ- ಪ್ರಕರಣ ದಾಖಲು
- By Sauram Tv
- . July 3, 2025
ಪುತ್ತೂರು: ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ,

ಪುತ್ತೂರಿನಲ್ಲಿ ವೇಶ್ಯಾವಾಟಿಕೆ ಬೆಳಕಿಗೆ – ಮಹಿಳಾ ಪೊಲೀಸ್ ದಾಳಿ, ಇಬ್ಬರ ಬಂಧನ
- By Sauram Tv
- . July 3, 2025
ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ