Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ದಾಳಿ – ಸುರತ್ಕಲ್ ಸೇರಿ 14 ಕಡೆಗಳಲ್ಲಿ ತನಿಖೆ

ಮಂಗಳೂರು: ಸಂಘ ಪರಿವಾರದ ಕಾರ್ಯಕರ್ತ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಆಗಸ್ಟ್ 2 ರ ಶನಿವಾರ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ವ್ಯಾಪ್ತಿಯಲ್ಲಿ ಹಲವು ಸ್ಥಳಗಳಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಕಿನ್ನಿಗೋಳಿಯಲ್ಲಿ ಭೀಕರ ಕಾರು ಅಪಘಾತ: ಮಗು ಸೇರಿ ಮೂವರಿಗೆ ಗಂಭೀರ ಗಾಯ

ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ

ಅಪರಾಧ ಕರ್ನಾಟಕ

ಸೀಳು ತುಟಿ ಹೊಂದಿದೆ ಎಂಬ ಕಾರಣಕ್ಕೆ ಮಗು ತ್ಯಜಿಸಿದ ಜೋಡಿ ಪತ್ತೆ – ಪೊಲೀಸ್ ತನಿಖೆ ಫಲಕಾರಿಯಾಗಿದ್ದು, ಮಗು ಸುರಕ್ಷಿತ

ಬೆಂಗಳೂರು: ಹೆಣ್ಣುಮಗುವಿಗೆ ಸೀಳುತುಟಿ ಇದೆಯೆಂಬ ಕಾರಣಕ್ಕೆ ಆಟೊದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.ಏಪ್ರಿಲ್ 24ರಂದು ಠಾಣಾ ವ್ಯಾಪ್ತಿಯಲ್ಲಿ ಮಗುವನ್ನು ಆಟೊದಲ್ಲಿ ಬಿಟ್ಟು ಆರೋಪಿ ಅಪ್ಪಣ್ಣ ಹಾಗೂ 30 ವರ್ಷದ ಮಹಿಳೆ

ಅಪರಾಧ ಕರ್ನಾಟಕ

‘ನಿಯಮ ಮೀರಿ ನಡೆದರೆ ಕ್ಷಮೆ ಇಲ್ಲ’ – ಪೊಲೀಸ್ ಕಮಿಷನರ್ ಶಶಿಕುಮಾರ್ ರೌಡಿಶೀಟರ್‌ಗಳಿಗೆ ಪರೆಡ್‌ನಲ್ಲಿ ಗಂಭೀರ ಎಚ್ಚರಿಕೆ

ಹುಬ್ಬಳ್ಳಿ :‌ ರಾಜ್ಯದ ವಾಣಿಜ್ಯ ನಗರಿ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹಳೆ ಸಿಎಆರ್ ಮೈದಾನದಲ್ಲಿ ನಡೆದ ರೌಡಿ ಪರೇಡ್ ನಲ್ಲಿ ಕಮಿಷನರ್‌

Accident ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಪೆರ್ಮುದೆಯ ಜೋಶ್ವಾ ಪಿಂಟೋ ಕಾರು ಡಿಕ್ಕಿಯಲ್ಲಿ ವಿಧಿವಶ

ಮಂಗಳೂರು: ಕೆಂಜಾರ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಪೆರ್ಮುದೆಯ 27 ವರ್ಷದ ಜೋಶ್ವಾ ಪಿಂಟೋ ಸಾವನ್ನಪ್ಪಿದ್ದಾರೆ.ವರದಿಗಳ ಪ್ರಕಾರ, ಜೋಶ್ವಾ ಅವರು ಈಸ್ಟರ್ ವಸ್ತುಗಳನ್ನು ಖರೀದಿಸಿ ಮಂಗಳೂರಿನಿಂದ ಸ್ನೇಹಿತರೊಂದಿಗೆ ಹಿಂತಿರುಗುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ

ಅಪರಾಧ ಮಂಗಳೂರು

ಅತ್ತಾವರ :ಬಾಗಿಲು ಲಾಕ್ ಮಾಡದೇ ನೇಮಕ್ಕೆ ಹೋಗಿದ್ದ ವೇಳೆ 10 ಲಕ್ಷ ನಗದು ಕಳವು

ಮಂಗಳೂರು: ಅತ್ತಾವರದ ಮನೆಯೊಂದರಿಂದ 10 ಲಕ್ಷ ರೂ. ನಗದು ಇದ್ದ ಬ್ಯಾಗ್‌ ಕಳವಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ರಾತ್ರಿ 8ರಿಂದ ರವಿವಾರ ಬೆಳಗ್ಗೆ 4.30ರ ಅವಧಿಯಲ್ಲಿ ಕಳವು ನಡೆದಿದೆ. ಮನೆಯ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಯುವಕ 5 ಪವನ್ ಚಿನ್ನದೊಂದಿಗೆ ನಾಪತ್ತೆ

ಮಂಗಳೂರು : ಬಡಗುಳಿಪಾಡಿ ಮಳಲಿ ಮಟ್ಟಿ ನಿವಾಸಿ ರಾಮಚಂದ್ರ ಎಂಬವರ ಪುತ್ರ ನಿಖೀಲ್‌ ರಾಜ್‌ (21) ಎ.11ರಂದು ಮನೆಯಿಂದ ನಾಪತ್ತೆಯಾಗಿದ್ದಾನೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಮನೆಯ ಕಪಾಟನಿಂದ 5 ಪವನ್‌ ಚಿನ್ನವನ್ನು