Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಸುರತ್ಕಲ್: ಗುಡ್ಡೆಕೊಪ್ಲದ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ; ಅಂದಾಜು ರೂ. 1.60 ಕೋಟಿ ನಷ್ಟ!

ಮಂಗಳೂರು: ಸುರತ್ಕಲ್‌ನ ಗುಡ್ಡೆಕೊಪ್ಲದಲ್ಲಿರುವ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಆಗಸ್ಟ್ 10ರಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು ರೂ.1.60 ಕೋಟಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮುದ್ರಣ ಕೇಂದ್ರದಲ್ಲಿದ್ದ ಹಲವು ಮುದ್ರಣ ಯಂತ್ರಗಳು

ಕರ್ನಾಟಕ

ಮೂಡುಬಿದಿರೆ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ; ಒಂದೇ ಕುಟುಂಬದ ಮೂವರು ಗಂಭೀರ ಗಾಯ!

ಮೂಡುಬಿದಿರೆ : ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ ಅಡುಗೆ ಅನಿಲ (LPG) ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಮಿಜಾರು ಗ್ರಾಮದಲ್ಲಿ ಸಂಭವಿಸಿದೆ.

ದಕ್ಷಿಣ ಕನ್ನಡ ಮಂಗಳೂರು

ಸುರತ್ಕಲ್: ಶೀಟ್ ಮೇಲ್ಛಾವಣಿ ಅಳತೆ ಮಾಡುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರ ದಾರುಣ ಸಾ*ವು!

ಸುರತ್ಕಲ್: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಮಂಗಳೂರು

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ವಿದ್ಯುತ್ ಕಂಬಕ್ಕೆ ಢಿಕ್ಕಿ; ಪವಾಡಸದೃಶ ರೀತಿಯಲ್ಲಿ ಪಾರಾದ 15ಕ್ಕೂ ಹೆಚ್ಚು ಮಕ್ಕಳು!

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಆತಂಕ: ವಿವಿಧ ರಾಜ್ಯಗಳ ಕಾರ್ಮಿಕರ ಮೇಲೆ ಆರೋಗ್ಯ ಇಲಾಖೆ ವಿಶೇಷ ಕಣ್ಗಾವಲು!

ಮಂಗಳೂರು: ದಕ್ಷಿಣ ಕನ್ನಡದಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ನಿರ್ಮಾಣ ಮತ್ತು ಇತರ ಯೋಜನೆಗಳಿಗಾಗಿ ಇತರ ರಾಜ್ಯಗಳಿಂದ ಆಗಮಿಸುವ ಕಾರ್ಮಿಕರಲ್ಲಿ ಸೋಂಕುಗಳ ಪ್ರಮಾಣ ಪತ್ತೆಯಾಗಿವೆ. ವಿವಿಧ ಜಿಲ್ಲೆ ಮತ್ತು ರಾಜ್ಯಗಳಿಂದ ಹೆಚ್ಚಿನ

ಮಂಗಳೂರು

ಸುರತ್ಕಲ್ ರೈಲು ನಿಲ್ದಾಣ: ಚಲಿಸುತ್ತಿದ್ದ ರೈಲು ಹತ್ತುವಾಗ ಹಳಿಗೆ ಬಿದ್ದ ವೃದ್ಧ; ಪಾಯಿಂಟ್ಸ್‌ಮ್ಯಾನ್ ಸಮಯಪ್ರಜ್ಞೆಯಿಂದ ಪ್ರಾಣಾಪಾಯ ಪಾರು!

ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತುವ ವೇಳೆ ಹಳಿಗೆ ಬಿದ್ದ ವೃದ್ಧರೊಬ್ಬರನ್ನು ರೈಲ್ವೆ ಪಾಯಿಂಟ್ಸ್‌ಮ್ಯಾನ್ ಸಮಯಪ್ರಜ್ಞೆಯಿಂದ ರಕ್ಷಿಸಿ, ಸಂಭವನೀಯ ಭೀಕರ ಅಪಘಾತವನ್ನು ತಪ್ಪಿಸಿದ ಘಟನೆ ಸೋಮವಾರ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ರೈಲಿನಲ್ಲಿ

ದಕ್ಷಿಣ ಕನ್ನಡ

ಕಡಬ: ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಚರಂಡಿಗೆ ಉರುಳಿದ ಘಟನೆ; ಚಾಲಕ ಪ್ರಾಣಾಪಾಯದಿಂದ ಪಾರು!

ಪುತ್ತೂರು: ಮೆಲ್ಕಾರ್‌ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ

ಮಂಗಳೂರು

ಮಂಗಳೂರು: ಪೆರ್ಮುದೆಯಲ್ಲಿ ಮನೆಯ ಅಂಗಳಕ್ಕೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರು: ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಘಟನೆ ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ನಡೆದಿದೆ. ಪೆರ್ಮುದೆಯ ದಿವಂಗತ ಜಿ.ಕೆ. ನೋಣಯ್ಯ ಪೂಜಾರಿ ಅವರ ಮನೆಯ ಅಂಗಳಕ್ಕೆ ಚಿರತೆ ಏಕಾಏಕಿ

ದಕ್ಷಿಣ ಕನ್ನಡ

“ಬಂಟ್ವಾಳ: ಬಿ.ಸಿ. ರೋಡ್‌ನಲ್ಲಿ ಟಿಪ್ಪರ್ ಲಾರಿ ಡಿಕ್ಕಿ; ಸ್ಕೂಟರ್ ಸವಾರ ಸಾ*ವು, ಮತ್ತೊಬ್ಬನ ಸ್ಥಿತಿ ಗಂಭೀರ!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎನ್. ಜಿ. ಸರ್ಕಲ್  ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ

ದಕ್ಷಿಣ ಕನ್ನಡ

ರಾಷ್ಟ್ರೀಯ ಹೆದ್ದಾರಿ 75: ಸೂರಿಕುಮೇರು ಬಳಿ ಕಾರು ಪಲ್ಟಿ; ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಪಾರು!

ಬಂಟ್ವಾಳ: ಕಾರು ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸೂರಿಕುಮೇರು ಬಳಿ ಗುರುವಾರ ಸಂಜೆ ನಡೆದಿದೆ ವರದಿ ಪ್ರಕಾರ, ಕುಟುಂಬವು ಮಂಗಳೂರಿನಿಂದ