Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ

ಸೇಡಿಯಾಪು: ಕಾಪು ಬಳಿ ಪಲ್ಟಿಯಾದ ಟಾಟಾ ಏಸ್ ಸರಕು ವಾಹನ; 11 ವರ್ಷದ ಬಾಲಕನಿಗೆ ಗಾಯ!

ಪುತ್ತೂರು: ಜುಲೈ 23 ರಂದು ಸೇಡಿಯಾಪು ಬಳಿಯ ಕಾಪು ಬಳಿಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಟಾಟಾ ಏಸ್

ಮಂಗಳೂರು

ದಕ್ಷಿಣ ಕನ್ನಡ: ಸಂಚಾರ ನಿಯಮ ಉಲ್ಲಂಘನೆ ತಡೆಗೆ ಪೊಲೀಸ್ ಕಟ್ಟುನಿಟ್ಟಿನ ಕ್ರಮ; ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾ ಅಳವಡಿಕೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಉಂಟಾಗುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಇಲಾಖೆ ಮೊದಲ ಹಂತದಲ್ಲಿ ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿಟ್ಲ, ಉಪ್ಪಿನಂಗಡಿ, ಸುಳ್ಯ

ಕರ್ನಾಟಕ

ಕನ್ನಡಿಗರ ಕನಸಿನ ‘ಗಿಳಿವಿಂಡು’ ಯೋಜನೆ ನಿರ್ಲಕ್ಷ್ಯ; ಶಿಥಿಲಾವಸ್ಥೆಯಲ್ಲಿ ಸಾಂಸ್ಕೃತಿಕ ಭವನ!

ಕಾಸರಗೋಡು: ಗಡಿನಾಡು ಕಾಸರಗೋಡು ಜಿಲ್ಲೆಯ ಕನ್ನಡಿಗರ ಕನಸಿನ ಯೋಜನೆಯಾಗಿರುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಮನೆಯ ಪುನರ್‌ನವೀಕರಣ ಹಾಗೂ ಕರ್ನಾಟಕ ಮತ್ತು ಕೇರಳ ಸರ್ಕಾರಗಳ ಜಂಟಿ ಯೋಜನೆಯಾದ ‘ಗಿಳಿವಿಂಡು’ ಯೋಜನೆಯ ಕಾಮಗಾರಿ ಹಲವು

ದೇಶ - ವಿದೇಶ

ಬಸ್ ನಿಲ್ದಾಣದಲ್ಲಿ ರಕ್ತಸಿಕ್ತ ದುರ್ಘಟನೆ: ಡಿಪೋಗಳ ಬಸ್‌ಗಳ ನಡುವೆ ನಜ್ಜುಗುಜ್ಜಾಗಿ ಮಹಿಳೆ ಸಾ*ವು.

ಹಾರ್ದೋಯ್‌ನ ರಸ್ತೆ ಬಸ್ ನಿಲ್ದಾಣದಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಎರಡು ಬಸ್‌ಗಳ ನಡುವೆ ಸಿಲುಕಿಕೊಂಡು ಒಬ್ಬ ಮಹಿಳೆ ಸಾವನ್ನಪ್ಪಿದರು. ಎರಡು ಬಸ್‌ಗಳು ನಿಲ್ದಾಣದಲ್ಲಿ ಒಟ್ಟಿಗೆ ನಿಂತಿದ್ದವು. ಒಬ್ಬ ಮಹಿಳೆ ಅವುಗಳ ನಡುವೆ ಹಾದುಹೋಗಲು

ಮಂಗಳೂರು

ಮಂಗಳೂರಿನಲ್ಲಿ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಎನ್‌ಎಸ್‌ಜಿ ಹೆಲಿಕಾಪ್ಟರ್: ಆತಂಕಪಡದಂತೆ ಅಧಿಕಾರಿಗಳ ಸ್ಪಷ್ಟನೆ!

ಮಂಗಳೂರು: ಮಂಗಳೂರಿನಲ್ಲಿ ಬುಧವಾರ ನಗರದ ವಿವಿಧ ಭಾಗಗಳಲ್ಲಿ ಹೆಲಿಕಾಪ್ಟರ್ ಕಡಿಮೆ ಎತ್ತರದಲ್ಲಿ ಸಂಚರಿಸುತ್ತಿರುವ ದೃಶ್ಯ ಸಾರ್ವಜನಿಕರ ಗಮನ ಸೆಳೆಯಿತು. ಆದರೆ ಇದಕ್ಕೆ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಇದು ರಾಷ್ಟ್ರೀಯ ಭದ್ರತಾ ಪಡೆ (NSG)

ದೇಶ - ವಿದೇಶ

ಸುಳ್ಯ: ವಿವಾಹಿತೆಯ ಅನುಮಾನಾಸ್ಪದ ಸಾವು ಪ್ರಕರಣ; ಮಾವ, ಅತ್ತೆ ಹಾಗೂ ನಾದಿನಿ ಬಂಧನ!

ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ ಮಾವ, ಅತ್ತೆ ಹಾಗೂ ನಾದಿನಿಯನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ

ಮಂಗಳೂರು

ರಾಷ್ಟ್ರೀಯ ಪ್ರಶಸ್ತಿ ಪಡೆದ ನಟಿ ರೂಪಶ್ರೀ ವರ್ಕಾಡಿ ಹರ್ಷ: ‘ಮಿಥ್ಯ’ ಚಿತ್ರದ ಗೆಲುವು ಜೀವನದ ಮರೆಯಲಾರದ ಅನುಭವ!

ಮಂಗಳೂರು : ‘ನನ್ನ ಅಭಿನಯಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಸಿಗುತ್ತದೆ ಎಂಬ ಕಲ್ಪನೆಯೂ ನನಗಿರಲಿಲ್ಲ. ವೃತ್ತಿ ಜೀವನದ ಸಾಕಷ್ಟು ಏಳುಬೀಳುಗಳ ನಡುವೆ ದೊರಕಿರುವ ಈ ಪ್ರಶಸ್ತಿ ಅತ್ಯಂತ ಆನಂದ ತಂದಿದೆ’ ಎಂದು ಕಲಾವಿದೆ ಹಾಗೂ ನಟಿ

ಮಂಗಳೂರು

ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆ; ಮೀನುಗಾರರ ಸಾಹಸದಿಂದ ಬದುಕುಳಿದ ಜೀವ!

ಮಂಗಳೂರು: ನಿರ್ಮಾಣ ಹಂತದಲ್ಲಿರುವ ಡಾಕ್ ಸಮೀಪ ಮಹಿಳೆಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಘಟನೆ ಮಂಗಳೂರು ನಗರದ ಮೀನುಗಾರಿಕಾ ಬಂದರ್ ನಲ್ಲಿ ನಡೆದಿದೆ. ಘಟನೆ ಗಮನಿಸಿದ ಸ್ಥಳೀಯ ಮೀನುಗಾರರು ಯಾವುದೇ ವಿಳಂಬ ಮಾಡದೆ ಸಮುದ್ರಕ್ಕೆ ಇಳಿದು ಮಹಿಳೆಯ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕದ್ರಿ ಮಠದಲ್ಲಿ ಆಗಸ್ಟ್ 24 ರಿಂದ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಜ್ಞ; ಲೋಕ ಕಲ್ಯಾಣಾರ್ಥವಾಗಿ ಕಾರ್ಯಕ್ರಮ!

ಮಂಗಳೂರಿನ ಶ್ರೀ ಯೋಗೇಶ್ವರ ಕದ್ರಿ ಮಠದಲ್ಲಿ ಆಗಸ್ಟ್ 24 ರಿಂದ 28 ರವರೆಗೆ ದಿನಾಂಕ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಜ್ಞವು ಶ್ರೀ ಶ್ರೀ 1008

ಮಂಗಳೂರು

ಮಂತ್ರಾಲಯ ಯಾತ್ರೆ ವೇಳೆ ದುರಂತ: ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್ ಜಿಎಂ ರವಿಶೆಟ್ಟಿ ಸಾ*ವು!

ಮಂಗಳೂರು/ಕರ್ನೂಲು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಮಂಗಳೂರು ಮೂಲದ ಹಾಪ್‌ಕಾಮ್ಸ್ (HOPCOMS) ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ ಅವರು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಸಮೀಪ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ