Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ನ್ಯಾಯಾಲಯಕ್ಕೆ ಗೈರು: ಮಂಗಳೂರಿನ ಇಬ್ಬರು ಕುಖ್ಯಾತ ವಾರಂಟ್ ಆರೋಪಿಗಳ ಬಂಧನ

ಮಂಗಳೂರು: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಅಬ್ತಾಸ್ ಹಾಜಿ ಕಾಂಪೌಂಡ್‌ನ ನಿವಾಸಿ, ಕಳೆದ ಐದು

ಮಂಗಳೂರು

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು: ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ

ಅಪರಾಧ ಮಂಗಳೂರು

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸ್ ಜೊತೆಗೆ ಗಲಾಟೆ; ಮಂಗಳೂರಿನಲ್ಲಿ ಸ್ಕೂಟರ್ ಸವಾರನ ರಂಪಾಟ

ಮಂಗಳೂರು : ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಪಾದಚಾರಿಗೆ ಗಳಿಗೆ ರಸ್ತೆ ದಾಟಲು ಅವಕಾಶ ನೀಡುವ ವೇಳೆ ಏಕಾಏಕಿ ಸ್ಕೂಟರ್ ಸವಾರನೊಬ್ಬ ನುಗ್ಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಲ್ಲದೆ , ಬಳಿಕ ಬಂದು ಪೊಲೀಸ್ ಸಿಬ್ಬಂದಿಯೊಂದಿಗೆ

ಅಪರಾಧ ಮಂಗಳೂರು

ಮಂಗಳೂರು: ನಕಲಿ ಕಂಪನಿ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ, ಮೂವರ ಬಂಧನ

ಮಂಗಳೂರು : ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಅದರ ಹೆಸರಿನಲ್ಲಿ ಕಂಪೆನಿಗಳನ್ನು ನಿರ್ಮಿಸಿ ಸ್ಟೇಟ್ ಬ್ಯಾಂಕ್ ನಿಂದ ಕೋಟಿಗಟ್ಟಲೆ ಲೋನ್ ತೆಗೆದು ಅದನ್ನು ಸ್ವಂತಕ್ಕೆ ಬಳಸಿದ ವಂಚನೆ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಂಗಳೂರು

ಅಪರಾಧ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ರಾವೆಲ್ ಬ್ಯಾಗ್‌ನಿಂದ ಚಿನ್ನ ಕಳವು: ನಾಲ್ವರು ವಶಕ್ಕೆ

ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ

ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು

ಮಂಗಳೂರು

ಮಂಗಳೂರಿನಲ್ಲಿ ರೈಲ್ವೇ ನಿಲ್ದಾಣದ ಬಳಿ ಗಾಂಜಾ ಮಾರಾಟ: ಬಿಹಾರದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ರೈಲ್ವೇ ಸ್ಟೇಶನ್ ಬಳಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ

Accident ಮಂಗಳೂರು

ಮಂಗಳೂರು: ಕಾರು-ಬೈಕ್ ಅಪಘಾತ – 61 ವರ್ಷದ ವ್ಯಕ್ತಿ ಸಾವು, ಸಹ ಸವಾರ ಯುವಕನಿಗೆ ಗಾಯ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61)

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು: ಫಳ್ನೀರ್ ಬಳಿ ಅಪರಿಚಿತನಿಂದ ರಿಕ್ಷಾ ಚಾಲಕನ ಮೇಲೆ ಇರಿದು ಹಲ್ಲೆ

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ

ಅಪರಾಧ ಮಂಗಳೂರು

ಅಕ್ರಮ ಮದ್ಯ ತಯಾರಿಕಾ ಮನೆ ಮೇಲೆ ಪೊಲೀಸರ ದಾಳಿ – ಇಬ್ಬರು ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್