Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

ಪುತ್ತೂರು ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ನಾಪತ್ತೆ – ಲೋಕಾಯುಕ್ತ ನೋಟಿಸ್ ಜಾರಿ

ಪುತ್ತೂರು : ಭೂ ದಾಖಲೆ ಮಾಡಿಕೊಡಲು ಲಂಚ ಕೇಳಿ ಲೋಕಾಯುಕ್ತ ಪೊಲೀಸರ ಕೈಗೆ ಪುತ್ತೂರು ತಹಶಿಲ್ದಾರ್‌ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್‌ ಸಿಕ್ಕಿಹಾಕಿಕೊಂಡಿದ್ದ, ಈ ವೇಳೆ ಆತ ಪುತ್ತೂರು ತಹಶಿಲ್ದಾರ್ ಗೂ ಲಂಚದ

ಮಂಗಳೂರು

ಮಂಗಳೂರು: ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ನಿಧನ

ಮಂಗಳೂರು : ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು

ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ  ಮಧ್ಯಾಹ್ನ ನಡೆದಿದೆ.  ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು

ಅಪರಾಧ ಮಂಗಳೂರು

ಕಾರ್ಕಳದಲ್ಲಿ ಮಂಗಳೂರು ಮೂಲದ ವ್ಯಕ್ತಿ ಬರ್ಬರ ಹ*ತ್ಯೆ

ಕಾರ್ಕಳ : ದುಷ್ಕರ್ಮಿಗಳು ಮಂಗಳೂರು ಮೂಲದ ವ್ಯಕ್ತಿಯನ್ನು ಬರ್ಬವಾಗಿ ಕೊಲೆ ಮಾಡಿರುವ ಘಟನೆ ಕುಂಟಲಪಾಡಿ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್ ಪೂಜಾರಿ ಕಳೆದ ಕೆಲವು

ಮಂಗಳೂರು

ಮಂಗಳೂರು ಕ್ರೀಡಾ ವಸತಿ ಗೃಹಕ್ಕೆ ಲೋಕಾಯುಕ್ತರ ದಿಢೀರ್ ಭೇಟಿ: ಕಳಪೆ ಆಹಾರ, ಅನುದಾನ ದುರುಪಯೋಗ ಸೇರಿ ಹಲವು ಲೋಪದೋಷ ಪತ್ತೆ

ಮಂಗಳೂರು: ನಗರದ ಮಣ್ಣಗುಡ್ಡ ದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹ ಕ್ಕೆ ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ಹಾಗು ಪೊಲೀಸ್ ನಿರೀಕ್ಷಕರಾದ

ಅಪರಾಧ ಮಂಗಳೂರು

ಮಂಗಳೂರು: ‘ಲಕ್ಕಿ ಸ್ಕೀಮ್‌’ ಹೆಸರಿನಲ್ಲಿ ಕೋಟಿಗಟ್ಟಲೆ ವಂಚನೆ; ನಾಲ್ವರು ವಂಚಕರ ಬಂಧನ

ಮಂಗಳೂರು: ಲಕ್ಕಿ ಸ್ಕೀಮ್‌ ಹೆಸರಿನಲ್ಲಿ ಕಾರು, ಬೈಕು, ಫ್ಲ್ಯಾಟ್‌, ಸೈಟ್‌, ಚಿನ್ನದ ಉಂಗುರಗಳು ಮತ್ತು ನಗದು ಮೊದಲಾದವುಗಳನ್ನು ಡ್ರಾದಲ್ಲಿ ವಿಜೇತರಾದವರಿಗೆ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ತಿಂಗಳಿಗೆ 1 ಸಾವಿರ ರೂ. ನಂತೆ ಕೋಟ್ಯಂತರ ರೂ.

ಮಂಗಳೂರು

ಮಂಗಳೂರು: ಆಟೋ ಚಾಲಕರ ಕಿರುಕುಳಕ್ಕೆ ಬೇಸತ್ತು ಮಹಿಳಾ ಬೀದಿ ವ್ಯಾಪಾರಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಕಳೆದ 13 ವರ್ಷಗಳಿಂದ ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡು ಬರುತ್ತಿರುವ ಬಡ ಬೀದಿ ವ್ಯಾಪಾರಿ ಮಹಿಳೆ ಶಾಲಿನಿ (38ವರ್ಷ ) ಆಟೋ ರಿಕ್ಷಾ ನಿಲ್ದಾಣದ ಹೆಸರಿನಲ್ಲಿ ಬೀದಿ ವ್ಯಾಪಾರಕ್ಕೆ ಅನಗತ್ಯ

ಕರ್ನಾಟಕ

ಮಂಗಳೂರು: ಆಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ

ಕರ್ನಾಟಕ

ಬೆಂಗಳೂರು-ಮಂಗಳೂರು ಹೆದ್ದಾರಿ: ಸೆಪ್ಟೆಂಬರ್ 1ರಿಂದ ಟೋಲ್ ದರ ಏರಿಕೆ

ಬೆಂಗಳೂರು : ಸೆಪ್ಟೆಂಬರ್ 1 ರಿಂದ, ರಾಷ್ಟ್ರೀಯ ಹೆದ್ದಾರಿ 75 (ಬೆಂಗಳೂರು-ಮಂಗಳೂರು ರಸ್ತೆ) ದಲ್ಲಿರುವ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಹೆಚ್ಚಿನ ಬಳಕೆದಾರ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಪರಿಷ್ಕೃತ ದರಗಳು ದೊಡ್ಡಕರೇನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ಮತ್ತು

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ನಕಲಿ ಕ್ರೀಡಾ ಸಾಮಗ್ರಿಗಳ ಮೇಲೆ ಪೊಲೀಸ್ ದಾಳಿ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಜಪ್ತಿ

ಮಂಗಳೂರು: ಬ್ರ್ಯಾಂಡ್ ಸ್ಪೋರ್ಟ್ ವಸ್ತುಗಳ ನಕಲಿ ಅಥವಾ ಫಸ್ಟ್ ಕಾಫಿಯನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ)