Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಮಂಗಳೂರು

ಮಂಗಳೂರು: ಕಾರು-ಬೈಕ್ ಅಪಘಾತ – 61 ವರ್ಷದ ವ್ಯಕ್ತಿ ಸಾವು, ಸಹ ಸವಾರ ಯುವಕನಿಗೆ ಗಾಯ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61)

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು: ಫಳ್ನೀರ್ ಬಳಿ ಅಪರಿಚಿತನಿಂದ ರಿಕ್ಷಾ ಚಾಲಕನ ಮೇಲೆ ಇರಿದು ಹಲ್ಲೆ

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ

ಅಪರಾಧ ಮಂಗಳೂರು

ಅಕ್ರಮ ಮದ್ಯ ತಯಾರಿಕಾ ಮನೆ ಮೇಲೆ ಪೊಲೀಸರ ದಾಳಿ – ಇಬ್ಬರು ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್

ಅಪರಾಧ ಮಂಗಳೂರು

ಪುತ್ತೂರು ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ನಾಪತ್ತೆ – ಲೋಕಾಯುಕ್ತ ನೋಟಿಸ್ ಜಾರಿ

ಪುತ್ತೂರು : ಭೂ ದಾಖಲೆ ಮಾಡಿಕೊಡಲು ಲಂಚ ಕೇಳಿ ಲೋಕಾಯುಕ್ತ ಪೊಲೀಸರ ಕೈಗೆ ಪುತ್ತೂರು ತಹಶಿಲ್ದಾರ್‌ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್‌ ಸಿಕ್ಕಿಹಾಕಿಕೊಂಡಿದ್ದ, ಈ ವೇಳೆ ಆತ ಪುತ್ತೂರು ತಹಶಿಲ್ದಾರ್ ಗೂ ಲಂಚದ

ಮಂಗಳೂರು

ಮಂಗಳೂರು: ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ನಿಧನ

ಮಂಗಳೂರು : ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು

ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ  ಮಧ್ಯಾಹ್ನ ನಡೆದಿದೆ.  ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು

ಅಪರಾಧ ಮಂಗಳೂರು

ಕಾರ್ಕಳದಲ್ಲಿ ಮಂಗಳೂರು ಮೂಲದ ವ್ಯಕ್ತಿ ಬರ್ಬರ ಹ*ತ್ಯೆ

ಕಾರ್ಕಳ : ದುಷ್ಕರ್ಮಿಗಳು ಮಂಗಳೂರು ಮೂಲದ ವ್ಯಕ್ತಿಯನ್ನು ಬರ್ಬವಾಗಿ ಕೊಲೆ ಮಾಡಿರುವ ಘಟನೆ ಕುಂಟಲಪಾಡಿ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್ ಪೂಜಾರಿ ಕಳೆದ ಕೆಲವು

ಮಂಗಳೂರು

ಮಂಗಳೂರು ಕ್ರೀಡಾ ವಸತಿ ಗೃಹಕ್ಕೆ ಲೋಕಾಯುಕ್ತರ ದಿಢೀರ್ ಭೇಟಿ: ಕಳಪೆ ಆಹಾರ, ಅನುದಾನ ದುರುಪಯೋಗ ಸೇರಿ ಹಲವು ಲೋಪದೋಷ ಪತ್ತೆ

ಮಂಗಳೂರು: ನಗರದ ಮಣ್ಣಗುಡ್ಡ ದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹ ಕ್ಕೆ ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ಹಾಗು ಪೊಲೀಸ್ ನಿರೀಕ್ಷಕರಾದ

ಅಪರಾಧ ಮಂಗಳೂರು

ಮಂಗಳೂರು: ‘ಲಕ್ಕಿ ಸ್ಕೀಮ್‌’ ಹೆಸರಿನಲ್ಲಿ ಕೋಟಿಗಟ್ಟಲೆ ವಂಚನೆ; ನಾಲ್ವರು ವಂಚಕರ ಬಂಧನ

ಮಂಗಳೂರು: ಲಕ್ಕಿ ಸ್ಕೀಮ್‌ ಹೆಸರಿನಲ್ಲಿ ಕಾರು, ಬೈಕು, ಫ್ಲ್ಯಾಟ್‌, ಸೈಟ್‌, ಚಿನ್ನದ ಉಂಗುರಗಳು ಮತ್ತು ನಗದು ಮೊದಲಾದವುಗಳನ್ನು ಡ್ರಾದಲ್ಲಿ ವಿಜೇತರಾದವರಿಗೆ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ತಿಂಗಳಿಗೆ 1 ಸಾವಿರ ರೂ. ನಂತೆ ಕೋಟ್ಯಂತರ ರೂ.

ಮಂಗಳೂರು

ಮಂಗಳೂರು: ಆಟೋ ಚಾಲಕರ ಕಿರುಕುಳಕ್ಕೆ ಬೇಸತ್ತು ಮಹಿಳಾ ಬೀದಿ ವ್ಯಾಪಾರಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಕಳೆದ 13 ವರ್ಷಗಳಿಂದ ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡು ಬರುತ್ತಿರುವ ಬಡ ಬೀದಿ ವ್ಯಾಪಾರಿ ಮಹಿಳೆ ಶಾಲಿನಿ (38ವರ್ಷ ) ಆಟೋ ರಿಕ್ಷಾ ನಿಲ್ದಾಣದ ಹೆಸರಿನಲ್ಲಿ ಬೀದಿ ವ್ಯಾಪಾರಕ್ಕೆ ಅನಗತ್ಯ