Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

₹4 ಸಾವಿರ ಆಮಿಷವೊಡ್ಡಿ ಬ್ಯಾಂಕ್ ಖಾತೆ ದುರ್ಬಳಕೆ: ಸುರತ್ಕಲ್‌ನಲ್ಲಿ ಸ್ನೇಹಿತನ ವಿರುದ್ಧ ದೂರು

ಮಂಗಳೂರು : ಬ್ಯಾಂಕ್ ಖಾತೆ ತೆರೆದುಕೊಟ್ಟರೆ ಹಣ ನೀಡುವುದಾಗಿ ನಂಬಿಸಿ ಯುವಕನೋರ್ವನ ಖಾತೆಯನ್ನು ಸೈಬರ್ ವಂಚನೆಯ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಬಳಸಿಕೊಂಡ ಘಟನೆ ಸುರತ್ಕಲ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವಕ

ಮಂಗಳೂರು

ಮಂಗಳೂರು: ಜೋಕಟ್ಟೆ ಕ್ರಾಸ್ ಬಳಿ ಅಕ್ರಮ ಗಾಂಜಾ ಮಾರಾಟ – 3.8 ಕೆ.ಜಿ ಡ್ರಗ್ಸ್ ವಶಕ್ಕೆ, ಯುವಕ ಬಂಧನ!”

ಮಂಗಳೂರು : ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಂದಾಜು ರೂ. 1.90 ಲಕ್ಷ ಮೌಲ್ಯದ

ಕರ್ನಾಟಕ

ಯುವತಿ ಎಂದು ನಂಬಿಸಿ ಮನೆಗೆ ಬಂದ ಮಂಗಳಮುಖಿಯರು: ₹20 ಲಕ್ಷದ ಚಿನ್ನಾಭರಣ ಸುಲಿಗೆ!

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ (Dating App) ಪರಿಚಯವಾದ ಯುವತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಮಂಗಳಮುಖಿಯರು ಶಾಕ್ ಕೊಟ್ಟಿದ್ದಾರೆ. ಮನೆಗೆ ಬಂದವರು 20 ಲಕ್ಷ ಮೌಲ್ಯದ ಚಿನ್ನಾಭರಣ ಸುಲಿಗೆ (Crime) ಮಾಡಿದ ಘಟನೆ ಬೆಂಗಳೂರಿನ ಚಂದ್ರ

ಕರ್ನಾಟಕ

ಕಳ್ಳರೆಂಬ ಆರೋಪದ ಮೇಲೆ ಇಬ್ಬರು ಯುವಕರಿಗೆ ಥಳಿತ: 10 ಮಂದಿ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು: ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ ಮಾಡಿದ್ದ 10 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಶಾಹಿದ್ (19) ಹಲ್ಲೆಗೊಳಗಾದ ಯುವಕವಾಹನಕ್ಕೆ ಅಡ್ಡ ಬಂದ ಎಂದು ಶಾಹೀದ್ ಹಾಗೂ ಫರ್ದೀನ್ ಪಾಷಾ

ಮಂಗಳೂರು

ಮಂಗಳೂರು: ಲೇಡಿಗೋಶನ್ ಆಸ್ಪತ್ರೆ ಬಳಿ ಮೊಬೈಲ್ ಕೊಡದ್ದಕ್ಕೆ ಯುವಕನ ಮೇಲೆ ಚೂರಿ ಇರಿತ – ಕೊ*ಲೆಗೆ ಯತ್ನಿಸಿದ ಇರ್ಷಾದ್ ವಿರುದ್ಧ ಎಫ್‌ಐಆರ್!

ಮಂಗಳೂರು : ನಗರದ ಸಿಟಿ ಸೆಂಟರ್ ವೀಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬರು ಲೇಡಿಗೋಶನ್ ಆಸ್ಪತ್ರೆ ಸಮೀಪದ ಬಸ್ ತಂಗುದಾಣದಲ್ಲಿ ನಿಂತಿದ್ದಾಗ, ಮೊಬೈಲ್ ಫೋನ್ ನೀಡಲು ನಿರಾಕರಿಸಿದ್ದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕತ್ತಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ

ಅಪರಾಧ ಮಂಗಳೂರು

ಮಂಗಳೂರು: 1.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಯುವಕನ ಬಂಧನ – ಕಾವೂರು ಪೊಲೀಸರಿಂದ ಕಾರ್ಯಾಚರಣೆ!

ಮಂಗಳೂರು: ಎಂಡಿಎಂಎ ಮಾದಕ ವಸ್ತು ಹೊಂದಿದ ಆರೋಪದಲ್ಲಿ ಯುವಕನೋರ್ವನನ್ನು ಕಾವೂರು ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಕೋಟೆಕಾ‌ರ್ ಅಜ್ಜಿನಡ್ಕ ನಿವಾಸಿ ಮುಹಮ್ಮದ್ ಇರ್ಫಾನ್ ಎ.ಕೆ. (26) ಬಂಧಿತ ಆರೋಪಿ. ಆತನಿಂದ 16 ಗ್ರಾಂ ತೂಕದ 1.60

ದೇಶ - ವಿದೇಶ

ಬಸ್ ನಿಲ್ದಾಣದಲ್ಲಿ ವೃದ್ಧೆಗೆ ಜ್ಯೂಸ್ ನೀಡಿ ಅಸ್ವಸ್ಥಗೊಳಿಸಿ₹10 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ದರೋಡೆ!

ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ

ಮಂಗಳೂರು

ಖಾಕಿ ಮೇಲೆಯೇ ಪುಂಡರ ಅಟ್ಟಹಾಸ: ಮಂಗಳೂರಿನಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹ*ಲ್ಲೆ!

ಮಂಗಳೂರು: ರಾತ್ರಿ ಗಸ್ತು ಕರ್ತವ್ಯದ ಸಮಯದಲ್ಲಿ ಅನುಮಾನಾಸ್ಪದ ವಾಹನಗಳನ್ನು ಪರಿಶೀಲಿಸುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಭಾನುವಾರ