Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ಮಂಗಳೂರು

ಬ್ಯಾಂಕ್ ಸಾಲದ ಆಮಿಷ: ಉದ್ಯಮಿಗಳಿಂದ ಕೋಟ್ಯಂತರ ರೂ. ವಂಚನೆ, ಮಂಗಳೂರಿನಲ್ಲಿ ಇಡಿ ದಾಳಿ

ಮಂಗಳೂರು: ಬ್ಯಾಂಕ್‌ಗಳಿಂದ ಸಾಲ ಕೊಡಿಸುವುದಾಗಿ ಹೇಳಿ ಕಮಿಷನ್ ರೂಪದಲ್ಲಿ ಕೋಟ್ಯಂತರ ಮೊತ್ತವನ್ನು ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಐದು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ಕಾರ್ಯ ಆರಂಭಿಸಿದೆ. ಶೋಧದ ಸಂದರ್ಭದಲ್ಲಿ ಡೈರಿ,

ಕರ್ನಾಟಕ

ಭಾರತದ ಸುರಕ್ಷಿತ ನಗರಗಳಲ್ಲಿ ಮಂಗಳೂರಿಗೆ ಅಗ್ರಸ್ಥಾನ: ನಂಬಿಯೊ ಸುರಕ್ಷತಾ ಸೂಚ್ಯಂಕ ವರದಿ

2025ರ ಮಧ್ಯಭಾಗದ ನಂಬಿಯೊ ಸುರಕ್ಷತಾ ಸೂಚ್ಯಂಕದ ಇತ್ತೀಚಿನ ಶ್ರೇಯಾಂಕದಲ್ಲಿ ಭಾರತವು ವಿಶ್ವದ ಸುರಕ್ಷಿತ ದೇಶಗಳಲ್ಲಿ 67 ನೇ ಸ್ಥಾನದಲ್ಲಿದ್ದು, 55.8 ಅಂಕಗಳನ್ನು ಗಳಿಸಿದೆ. ನಗರವಾರು ಸುರಕ್ಷತಾ ಶ್ರೇಯಾಂಕದಲ್ಲಿ, ಮಂಗಳೂರು ಭಾರತದ ಸುರಕ್ಷಿತ ನಗರವೆಂದು ಸ್ಥಾನ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬೆಂಗಳೂರು ಕೆಲಸಕ್ಕೆ ಹೊರಟ ಯುವಕ ನಾಪತ್ತೆ: ಪತ್ನಿಗೆ ಕೊನೆ ಕರೆ ಬಳಿಕ ಸಂಪರ್ಕ ಕಡಿತ

ಮಂಗಳೂರು : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ಹೊರಟಿದ್ದ ಯುವಕ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾಗಿದ್ದ ಯುವಕ ಮೊಹಮ್ಮದ್ ನಿಯಾಜ್ (33),

ದಕ್ಷಿಣ ಕನ್ನಡ ಮಂಗಳೂರು

ಅಕ್ರಮ ಮರಳು ಮಾಫಿಯಾ ಬಯಲು: ಪಿಕಪ್‌, ಸ್ಕೂಟರ್‌ ಹಾಗೂ 40 ಬುಟ್ಟಿ ಮರಳು ವಶ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್‌ ಅವರು ವಾಹನಗಳ ತಪಾಸಣೆ

ದಕ್ಷಿಣ ಕನ್ನಡ ಮಂಗಳೂರು

ರಾಜು ಕೆ ದಕ್ಷಿಣ ಕನ್ನಡದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ರಾಜು ಕೆ ಈ ಹಿಂದೆ ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಕಟ್ಟುನಿಟ್ಟಾದ KCOCA ಜಾರಿ: ಗ್ಯಾಂಗ್ ಅಪರಾಧಿಗಳಿಗೆ ಜಾಮೀನು ಇಲ್ಲ, ದೀರ್ಘ ಜೈಲು ಶಿಕ್ಷೆ ಖಚಿತ

ಮಂಗಳೂರು: ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಮಂಗಳೂರು ನಗರ ಪೊಲೀಸರು ದಿನನಿತ್ಯದ ಅಪರಾಧಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ)ಯನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು ಪಡೆದ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಔಷಧಿಯೆಂದು ಭಾವಿಸಿ ಇಲಿ ವಿಷ ಸೇವಿಸಿದ ಹೆಡ್ ಕಾನ್‌ಸ್ಟೆಬಲ್ ಮರಣ

ಮಂಗಳೂರು:ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ತ್ಯಾಜ್ಯ ಕಾರ್ಮಿಕರ ಬೇಡಿಕೆ ನಿರ್ಲಕ್ಷ್ಯ: ಪಾಲಿಕೆಯ ಜಾಣ ಕುರುಡುತನಕ್ಕೆ ಅಸಂಘಟಿತ ಕಾರ್ಮಿಕರ ಒಕ್ಕೂಟ ಉಗ್ರಹೋರಾಟದ ಎಚ್ಚರಿಕೆ

ಮಂಗಳೂರು :ದಿನಾಂಕ 17-07-2025 ರಂದು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಒಕ್ಕೂಟದ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ತ್ಯಾಜ್ಯ ವಿಲೇವಾರಿ

ಅಪರಾಧ ಕರಾವಳಿ ಮಂಗಳೂರು

ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ: ಚಾಲಕ ನಿಜಾಂ ಬಂಧನ, ವಾಹನ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ ಬಂದ ವಾಹನವನ್ನು

ಕರಾವಳಿ ಮಂಗಳೂರು

ಮಂಗಳೂರಿನಿಂದ ಹೊರಡುವ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ

ಮಂಗಳೂರು : ಮಂಗಳೂರಿನ ಅತ್ಯಂತ ಬೇಡಿಕೆ ರೈಲು ಆಗಿರುವ ಮಂಗಳೂರು ಸೆಂಟ್ರಲ್‌ – ವಿಜಯಪುರ ವಿಶೇಷ ರೈಲಿನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು. ಜುಲೈ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ನೈಋುತ್ಯ ರೈಲ್ವೆ