Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಜಪ್ಪಿನಮೊಗರಿನಲ್ಲಿ ಪೊಲೀಸರ ಭರ್ಜರಿ ಬೇಟೆ; 27 ಕೋಣಗಳ ರಕ್ಷಣೆ, ವಾಹನ ಜಪ್ತಿ!

ಮಂಗಳೂರು: ನಗರದ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಮುಂಜಾನೆ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈಚರ್ ವಾಹನದಲ್ಲಿ ಅತ್ಯಂತ ಅಮಾನವೀಯವಾಗಿ ಸಾಗಿಸಲಾಗುತ್ತಿದ್ದ ಸುಮಾರು 27 ಕೋಣಗಳನ್ನು ರಕ್ಷಿಸಿ, ವಾಹನವನ್ನು

ಮಂಗಳೂರು

ಮಂಗಳೂರು: ಸಹಾಯಕ್ಕೆ ಹೋದ ವ್ಯಕ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ ಲೂಟಿ; ₹46,000 ಹಣದೊಂದಿಗೆ ಖದೀಮರು ಪರಾರಿ

ಮಂಗಳೂರು: ಬೈಕ್ ಕೆಟ್ಟಿದೆ ಎಂದು ನಂಬಿಸಿ, ಸಹಾಯಕ್ಕೆ ಬಂದ ವ್ಯಕ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ ಸ್ಕೂಟರ್ ಡಿಕ್ಕಿಯಲ್ಲಿದ್ದ ನಗದನ್ನು ದೋಚಿರುವ ಘಟನೆ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಗಂಜಿಮಠದ ಝಾರಾ ಹಾಲ್‌ನಲ್ಲಿ

ಕರ್ನಾಟಕ

ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಶೀತಲ ಸಮರ: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ

ಬೆಂಗಳೂರು : ಮಾನಸಿಕ ಹಿಂಸೆ, ತಾರತಮ್ಯ ಮಾಡುತ್ತಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಎಸ್ಪಿ ಎಸ್.ಎಸ್.ಕಾಶಿ ಅವರು ಡಿಜಿ-ಐಜಿಪಿ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಕಟ್ಟುನಿಟ್ಟಾದ KCOCA ಜಾರಿ: ಗ್ಯಾಂಗ್ ಅಪರಾಧಿಗಳಿಗೆ ಜಾಮೀನು ಇಲ್ಲ, ದೀರ್ಘ ಜೈಲು ಶಿಕ್ಷೆ ಖಚಿತ

ಮಂಗಳೂರು: ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಮಂಗಳೂರು ನಗರ ಪೊಲೀಸರು ದಿನನಿತ್ಯದ ಅಪರಾಧಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ)ಯನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು ಪಡೆದ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಪೊಲೀಸ್ ಆಯುಕ್ತ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 25 ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಗೌರವ

ಮಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿರುವುದು ಹಾಗೂ ರಾಜ್ಯದಲ್ಲೇ ಅತಿದೊಡ್ಡ ಪ್ರಮಾಣದ ಎಂಡಿಎಂಎ ಡ್ರಗ್‌ ಪ್ರಕರಣಗಳನ್ನು ಪತ್ತೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಎಸಿಪಿ