Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಷೇರು ಮಾರುಕಟ್ಟೆ ಪತನ: ಯುದ್ಧದ ಭೀತಿಯಿಂದ ಶೇ 1ಕ್ಕೂ ಹೆಚ್ಚು ಕುಸಿದ ಸೆನ್ಸೆಕ್ಸ್, ನಿಫ್ಟಿ

ಪಶ್ಚಿಮ ಏಷ್ಯಾದಲ್ಲಿ ಯುದ್ಧವು ಐದನೇ ವಾರಕ್ಕೆ ತಲುಪಿರುವುದು ಮತ್ತು ಕದನ ವಿರಾಮ ಅಸಂಭವವೆನ್ನುವ ಸ್ಥಿತಿಗೆ ತಲುಪಿರುವುದರಿಂದ ಕಚ್ಚಾ ತೈಲ ಬೆಲೆಗಳು ಏರಿಕೆಯಲ್ಲೇ ಇದ್ದ ಪರಿಣಾಮವಾಗಿ ಸೋಮವಾರ ಭಾರತದ ಬೆಂಚ್ಚಾರ್ಕ್ ಷೇರು ಸೂಚ್ಯಂಕಗಳು ಶೇ 1ಕ್ಕೂ

ದೇಶ - ವಿದೇಶ

ಗ್ರಾಹಕರಿಗೆ ಸಿಹಿ ಸುದ್ದಿ: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆ ಕುಸಿದ ಬಂಗಾರ ಮತ್ತು ಬೆಳ್ಳಿ ದರ

ಯುದ್ಧದ ಕಾರ್ಮೋಡಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಇರಾನ್ ಮತ್ತು ಇಸ್ರೇಲ್ ನಡುವೆ ನೂರಾರು ಕ್ಪಿಪಣಿಗಳ ದಾಳಿ ನಡೆಯುತ್ತಿದೆ. ಈ ಬೆಳವಣಿಗೆ ನಡುವೆ ಇಂದು ಚಿನ್ನದ ಬೆಲೆಯಲ್ಲಿ 30 ಸಾವಿರ ರೂ.ಗಳಷ್ಟು ಕುಸಿತವಾಗಿದೆ.ಚಿನ್ನದ ಮಾರುಕಟ್ಟೆಜಾಗತೀಕ

ದೇಶ - ವಿದೇಶ

ಷೇರು ಮಾರುಕಟ್ಟೆಯಲ್ಲಿ ಎಚ್ಚರಿಕೆಯ ವಹಿವಾಟು: ಸೆನ್ಸೆಕ್ಸ್ 251 ಪಾಯಿಂಟ್, ನಿಫ್ಟಿ 81 ಪಾಯಿಂಟ್ ಇಳಿಕೆ.

ಯುಎಸ್ ಫೆಡರಲ್ ರಿಸರ್ವ್ ವ್ಯಾಪಕವಾಗಿ ನಿರೀಕ್ಷಿತ ದರ ಕಡಿತವನ್ನು ನಡೆಸಿದ್ದರೂ ಸಹ, ಷೇರು ಮಾರುಕಟ್ಟೆ ಸೂಚ್ಯಂಕಗಳು ಗುರುವಾರ ಕುಸಿತ ಕಂಡವು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್

ದೇಶ - ವಿದೇಶ

ಆರ್ಥಿಕ ಕ್ಷೇತ್ರದಲ್ಲಿ ದಾಖಲೆ ಏರಿಕೆ: ಚಿನ್ನದ ಬೆಲೆ ₹1.3 ಲಕ್ಷ, ಬೆಳ್ಳಿ ಬೆಲೆ ಕೆಜಿಗೆ ₹1.98 ಲಕ್ಷಕ್ಕೆ ಜಿಗಿತ!

ನವದೆಹಲಿ: ದೇಶದಲ್ಲಿ ಚಿನ್ನ, ಬೆಳ್ಳಿ ದರ ಏರಿಕೆ ಪರ್ವ ಮುಂದುವರೆದಿದ್ದು, ಬೆಳ್ಳಿ ಬೆಲೆ ಕೆಜಿಗೆ ದಾಖಲೆಯ 1.98 ಲಕ್ಷ ರು.ಗೆ ತಲುಪಿದ್ದರೆ, ಚಿನ್ನದ ಬೆಲೆ ದಾಖಲೆ 1.3 ಲಕ್ಷ ರು.ಗೆ ತಲುಪಿದೆ. ಕಳೆದ 10

ಕರ್ನಾಟಕ

ದೀಪಾವಳಿಗೆ ಊರಿಗೆ ಹೋಗುವವರಿಗೆ ಭರ್ಜರಿ ಸಿಹಿ ಸುದ್ದಿ: ಅ.17 ರಿಂದ 20ರವರೆಗೆ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ವತಿಯಿಂದ 2,500 ಹೆಚ್ಚುವರಿ ಬಸ್‌ ವ್ಯವಸ್ಥೆ!

ಬೆಂಗಳೂರು: ದೀಪಾವಳಿ (Deepavali) ಹಬ್ಬ ದಿನಗಣನೆ ಆರಂಭವಾಗಿದ್ದು, ಹಬ್ಬದ ಹಿನ್ನೆಲೆ ಅ.17ರಿಂದ 20ರವರೆಗೆ ರಾಜ್ಯಾದ್ಯಂತ 2,500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕೆಎಸ್‌ಆರ್‌ಟಿಸಿ (KSRTC) ಮಾಡಿದೆ. ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಹೆಚ್ಚುವರಿ ಬಸ್‌ಗಳ

ಕರ್ನಾಟಕ

ಮದ್ಯಪ್ರಿಯರಿಗೆ ದರ ಏರಿಕೆಯ ಬಿಸಿ: ಕರ್ನಾಟಕದಲ್ಲಿ ಕಳೆದ 6 ತಿಂಗಳಲ್ಲಿ ಮದ್ಯ ಮಾರಾಟ ಕುಸಿತ; ಬಿಯರ್ ವ್ಯಾಪಾರದಲ್ಲಿ ಶೇ. 19.55ರಷ್ಟು ಇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್  ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರ್ನಾಲ್ಕು ಬಾರಿ ಮದ್ಯದ ಬೆಲೆ (Liquor Price) ಹೆಚ್ಚಳವಾಗಿದೆ. ಇದರ ಪರಿಣಾಮ, ಕಳೆದ ಆರು ತಿಂಗಳಿನಿಂದ ಮಾರಾಟದ (Liquor Sale) ಮೇಲೆ ಹೊಡೆತ ಬಿದ್ದಿದ್ದು, ಕಳೆದ ಸಾಲಿಗೆ ಹೋಲಿಕೆ ಮಾಡಿದರೆ ಈ ವರ್ಷ

ಕರ್ನಾಟಕ

ಚಿನ್ನ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆ ಮತ್ತೆ ಇಳಿಕೆ, ಇಂದಿನ ದರಪಟ್ಟಿ ಇಲ್ಲಿದೆ

ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ಬಾರಿ ಕಡಿಮೆಗೊಂಡಿದೆ. ಇಂದು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 85 ರೂನಷ್ಟು ತಗ್ಗಿದರೆ, ಅಪರಂಜಿ ಚಿನ್ನದ ಬೆಲೆ 93 ರೂ ಇಳಿಕೆ ಆಗಿದೆ. 22 ಕ್ಯಾರಟ್ ಚಿನ್ನದ

ಕರ್ನಾಟಕ

ಎಳನೀರು ಬೆಲೆ ಇಳಿಕೆ ಇಲ್ಲ: ರೋಗಬಾಧೆ ಹಾಗೂ ದರ ಏರಿಕೆಯಿಂದ ವ್ಯಾಪಾರಕ್ಕೆ ಬ್ರೇಕ್

ಹಾಸನ: ಹವಾಮಾನ ವೈಪರೀತ್ಯ, ರೋಗಬಾಧೆ ಸೇರಿದಂತೆ ನಾನಾ ಕಾರಣಗಳಿಗೆ ಎಳನೀರು ಇಳುವರಿ ಕುಸಿದಿದ್ದು, ದರ ವಿಪರೀತ ಹೆಚ್ಚಾಗಿದೆ. ಇದರಿಂದಾಗಿ ಎಳನೀರು ಮಾರಾಟವೂ ಕ್ಷೀಣಿಸಿದೆ. ಜಿಲ್ಲೆಯ ಪಟ್ಟಣ ಹಾಗೂ ನಗರಗಳಲ್ಲಿ ಎಳನೀರು ಮಾರಾಟ ಕಡಿಮೆಯಾಗಿದೆ. ನಿತ್ಯ

ದೇಶ - ವಿದೇಶ

ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆ: ಆಸ್ತಿಯಾದ ಚಿನ್ನದ ಬೆಲೆ ಗಗನಕ್ಕೆ

ಕೆಲ ದಿನಗಳಿಂದ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇದ್ದು, ಬಹುತೇಕರು ಚಿನ್ನವನ್ನು ಆಭರಣಕ್ಕಿಂತ ಹೆಚ್ಚು ಆಸ್ತಿ ಎಂದು ಪರಿಗಣಿಸಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ.ಇದರ ಜೊತೆಗೆ

ಕರ್ನಾಟಕ

ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ

ಬೆಂಗಳೂರು: ಎರಡು ವಾರದಲ್ಲಿ ಮೊದಲ ಬಾರಿಗೆ ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಆದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದ್ದು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿದೆ. ಚಿನ್ನದ