Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಯಚೂರಿನಲ್ಲಿ ನಕಲಿ ವೈದ್ಯರ ವಿರುದ್ಧ ಬಿಗ್ ಆಪರೇಷನ್: 120ಕ್ಕೂ ಹೆಚ್ಚು ಕ್ಲಿನಿಕ್‌ಗಳು ಸೀಜ್

ರಾಯಚೂರು: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors)ಎಂದು ಗೊತ್ತಾದರೆ, ರೋಗಿಗಳ ಗತಿ ಏನು? ಸದ್ಯ

ಅಪರಾಧ ಕರ್ನಾಟಕ

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ: ಒಂದು ವರ್ಷದಲ್ಲಿ 256 ನಕಲಿ ವೈದ್ಯರು ಪತ್ತೆ

ಬೆಂಗಳೂರು: ಅರ್ಹತೆ ಹಾಗೂ ಪರವಾನಗಿ ಇಲ್ಲದಿದ್ದರೂ ಚಿಕಿತ್ಸೆ ನೀಡುವ ನಕಲಿ ವೈದ್ಯರ ಜಾಲ ರಾಜ್ಯದಲ್ಲಿ ಸಕ್ರಿಯವಾಗಿದೆ. ಈ ಜಾಲದ ವಿರುದ್ಧ ಆರೋಗ್ಯ ಇಲಾಖೆಯು ಕಳೆದೊಂದು ವರ್ಷ ನಡೆಸಿದ ಕಾರ್ಯಾಚರಣೆಯಲ್ಲಿ 256 ನಕಲಿ ವೈದ್ಯರು ಪತ್ತೆಯಾಗಿದ್ದಾರೆ

ಕರ್ನಾಟಕ

ಬೆಳಗಾವಿಯ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹಾವಳಿ: ಮೂರು ತಿಂಗಳಿಂದ ರೋಗಿಗಳಿಗೆ ಚಿಕಿತ್ಸೆ

ಬೆಳಗಾವಿ : ಇಲ್ಲಿನ ಬೀಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹುಚ್ಚಾಟ ಮೆರೆದಿದ್ದು, ನಾನು ನರ್ಸಿಂಗ್ ವಿದ್ಯಾರ್ಥಿನಿ ಎಂದು ಆಸ್ಪತ್ರೆಯ ರೋಗಿಗಳಿಗೆ ಟ್ರೀಟ್ಮೆಂಟ್ ಕೊಡ್ತಿರುವ ಆರೋಪ ಕೇಳಿಬಂದಿದೆ. ಎರಡ್ಮೂರು ತಿಂಗಳಿಂದ ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ

ಕರ್ನಾಟಕ

ನಕಲಿ ವೈದ್ಯರ ಕ್ಲಿನಿಕ್‌ಗಳಿಗೆ ಕಠಿಣ ದಂಡ ಕ್ರಮ – ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ವಿಪರೀತವಾಗಿದೆ. ಒಂದು ನಕಲಿ ಕ್ಲಿನಿಕ್​​ಗಳನ್ನು ತೆರೆದುಕೊಂಡು ಪರಿಣಿತರು ಅಲ್ಲದಿದ್ದರೂ ಕೂಡ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಆರೋಗ್ಯ ಇಲಾಖೆಗೆ ಬಂದಿವೆ. ಇದೀಗ ಈ ನಕಲಿ

ದೇಶ - ವಿದೇಶ

ಅಸ್ಸಾಂನಲ್ಲಿ ನಕಲಿ ಡಾಕ್ಟರ್ ಬಂಧನ: ಸಿ-ಸೆಕ್ಷನ್ ಶಸ್ತ್ರಚಿಕಿತ್ಸೆಯಲ್ಲಿ ಪರಿಣತ

ಗುವಾಹಟಿ: ಅಸ್ಸಾಂನಲ್ಲಿ ಸಿಲ್ಚಾರ್ ನಲ್ಲಿ ಗರ್ಭಿಣಿಯವರಿಗೆ ಸಿಸೇರಿಯನ್ (ಸಿ-ಸೆಕ್ಷನ್) ಮೂಲಕ ಹೆರಿಗೆ ಮಾಡಿಸಿ ಹೆಸರುವಾಸಿಯಾಗಿದ್ದ ಡಾ. ಪುಲೋಕ್ ಮಲಾಕರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಅಚಾತುರ್ಯದಿಂದ ಯಾರಿಗಾದರೂ ಪ್ರಾಣಹಾನಿಯಾಯ್ತಾ, ಏನು ಎತ್ತ? ಯಾಕೆ ಇವರನ್ನು

ದೇಶ - ವಿದೇಶ

ಹೈದರಾಬಾದ್‌ನಲ್ಲಿ ‘ಫರ್ಟಿಲಿಟಿ ಸ್ಕ್ಯಾಮ್’ ಬಯಲು: ಭಿಕ್ಷುಕರು, ದಿನಗೂಲಿಗಳಿಂದ ವೀರ್ಯ, ಅಂಡಾಣು ಸಂಗ್ರಹ!

ಹೈದರಾಬಾದ್: ಭಿಕ್ಷುಕರಿಗೆ ಬಿರಿಯಾನಿ.. ಸಣ್ಣಪುಟ್ಟ ಕೆಲಸಗಾರರಿಗೆ ಎಣ್ಣೆ.. ಅಲ್ಪ ಸ್ವಲ್ಪ ಓದಿದವರಿಗೆ 1,000 ರಿಂದ 4,000 ರೂ.!. ಜೊತೆಗೆ ಮಹಿಳೆಯರಿಗೆ 20,000 ರಿಂದ 25,000 ರೂ.!! ಇದು ಯಾಕೆ ಅಂತೀರ. ವೀರ್ಯ ದಾನ ಮಾಡಿದ್ರೆ

ಅಪರಾಧ ದೇಶ - ವಿದೇಶ

ವಿಮೆ ಹಣ ಸಿಗಲು ಹರ್ನಿಯಾ ಸಮಸ್ಯೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ- ವಂಚನೆ ಬಹಿರಂಗ

ಕೊಲ್ಕತ್ತಾ: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಅಂದಂಗಾಯ್ತು ಈ ವೈದ್ಯ ಮಾಡಿದ ಎಡವಟ್ಟು. ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗಲ್ಲವೆಂದು ವೈದ್ಯರು ರೋಗಿಗೆ ಅಪೆಂಡಿಕ್ಸ್​ ಸರ್ಜರಿ ಮಾಡಿರುವ ಘಟನೆ ಪಶ್ಚಿಮ

ಅಪರಾಧ ದೇಶ - ವಿದೇಶ

ವೈದ್ಯಕೀಯ ನೆಪದಲ್ಲಿ ವಂಚನೆ: ಪ್ರಸಿದ್ಧ ಯೂಟ್ಯೂಬರ್‌ನಿಂದ ₹19 ಲಕ್ಷ ಲೂಟಿ, ಪೊಲೀಸರ ಬಲೆಗೆ

ಮುಂಬೈ :ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ 45 ವರ್ಷದ ಮಹಿಳೆಯಿಂದ ಸುಮಾರು 19 ಲಕ್ಷ ರೂ.ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಯೂಟ್ಯೂಬರ್ ಕಟ್ಯಾಲ್ನ್ನು ಮುಂಬೈ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್‌ನಲ್ಲಿ ಕಾಮಿಡಿ ವೀಡಿಯೊಗಳನ್ನು

ದೇಶ - ವಿದೇಶ

ನಕಲಿ “ಬ್ರಿಟಿಷ್” ವೈದ್ಯನಾಗಿ ಭಾರತೀಯನಿಂದ ಶಸ್ತ್ರ ಚಿಕಿತ್ಸೆ-ಏಳು ಮಂದಿ ಸಾವು.

ಮಧ್ಯಪ್ರದೇಶ : ಮಧ್ಯಪ್ರದೇಶದ ದಮೋಹ್ ಜಿಲ್ಲೆಯ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಬ್ರಿಟಿಷ್ ಕಾರ್ಡಿಯಾಲಜಿಸ್ಟ್ ಎಂದು ನಾಟಕವಾಡಿದ ವ್ಯಕ್ತಿಯೊಬ್ಬ ಹೃದಯ ಶಸ್ತ್ರಚಿಕಿತ್ಸೆಗಳನ್ನು ನಡೆಸಿ ಕನಿಷ್ಠ ಏಳು ರೋಗಿಗಳ ಸಾವಿಗೆ ಕಾರಣನಾದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯು